ಬೆಂಗಳೂರು: ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿಕೆ ನೀಡಿದ್ದು, ಧರ್ಮೇಗೌಡರು ಮಾನಸಿಕವಾಗಿ ಬಹಳ ಕುಗ್ಗಿಹೋಗಿದ್ದರು ಎಂದು ಹೇಳಿದ್ದಾರೆ. ಡಿಸೆಂಬರ್ 15ರಂದು ವಿಧಾನಪರಿಷತ್ ಗೆ ಹೋಗುವ ಮೊದಲು ಅವರು ನನ್ನನ್ನು ಭೇಟಿ ಮಾಡಿದ್ದರು. ಅವರು ಮಾನಸಿಕವಾಗಿ ತುಂಬಾ ಕು...
ಬೆಂಗಳೂರು: ಧರ್ಮೇಗೌಡರದ್ದು ಆತ್ಮಹತ್ಯೆಯಲ್ಲ ರಾಜಕೀಯ ಕೊಲೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಣ್ಣೀರು ಹಾಕಿದ್ದು, ಧರ್ಮೇಗೌಡರ ಸಾವಿನಿಂದ ತೀವ್ರವಾಗಿ ದುಃಖಿತರಾಗಿರುವ ಅವರು ಕಣ್ಣೀರು ಹಾಕಿಕೊಂಡೇ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದು ರಾಜಕಾರಣದ ಕೊಲೆ ಎಂದು ಹೇಳಲು ನಾನು ಬಯಸುತ್ತೇನೆ. ನಮ್ಮಂತಹ ರಾಜಕಾರಣಿಗಳಿಂದ ಇಂತಹ ಸೂಕ್ಷ್ಮ ಮನಸ್...
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, “ನಾನು ದನದ ಮಾಂಸ ತಿನ್ನುತ್ತೇನೆ, ನನ್ನ ಆಹಾರ ಪದ್ಧತಿ ನನ್ನ ಹಕ್ಕು. ಅದನ್ನು ಕೇಳಲು ನೀನು ಯಾರು? ಎಂದು ನಾನು ಅಧಿವೇಶನದಲ್ಲಿ ಕೂಡ ಹೇಳಿದ್ದೇನೆ ಎಂದು ಹೇಳಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿಯ ಪಕ್ಷದ ಕಚೇ...
ಬೆಳಗಾವಿ: ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆಯು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ಪ್ರಶಸ್ತಿ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಲಿಕಾಫ್ಟರ್ ನಲ್ಲಿ ವಿಹಾರಿಸುವ ಅವಕಾಶವನ್ನು ನೀಡಲಾಗುವುದು ಎಂದು ಮಾನವ ಬಂಧುತ್ವ ವೇದಿಕೆ ತಿಳಿಸಿ...
ಮೈಸೂರು: ಇಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಭಿಕ್ಷುಕರಾಗಿದ್ದ, ಈಗ ಚುನಾವಣಾ ಅಭ್ಯರ್ಥಿಯಾಗಿರುವ ಅಂಕ ನಾಯಕ ಮತದಾನ ಮಾಡಿದರು. ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಲಾಕ್ ನಂಬರ್ 1ರಲ್ಲಿ ಮತದಾನ ಮಾಡಿದ ಅಂಕನಾಯಕ ಬಳಿಕ ಮಾಧ್ಯಮಗಳ ಜೊತ...
ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...
ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ತಮ್ಮ ಹಕ್ಕು ಚಲಾಯಿಸಿದ್ದು, ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ...
ಬೆಂಗಳೂರು: ಬಾಕಿ ಹಣ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ಕುಟುಂಬಸ್ಥರಿಗೆ ಮೃತದೇಹ ನೀಡದೇ ಸತಾಯಿಸಿರುವ ಘಟನೆ ನಡೆದಿದ್ದು, ಸಚಿವರ ಮಧ್ಯಪ್ರವೇಶದಿಂದ ಕುಟುಂಬಕ್ಕೆ ಇದೀಗ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಕೊರೊನಾ ಸೋಂಕಿತರಾಗಿದ್ದ ರಾಜಸ್ಥಾನ ಮೂಲದ ಭೀಮರಾವ್ ಪಾಟೀಲ್(62) ಕೊರೊನಾದಿಂದ ಮೃತಪಟ್ಟಿದ್ದರು. ಇವರು ನವೆಂಬರ್ ...
ಬೆಂಗಳೂರು: ಮಗುವನ್ನು ಮಾರಾಟ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ತನ್ನ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿಯೇ ಪತಿ ಹೊಡೆದಿರುವ ಘಟನೆ ನೆಲಮಂಗಲದ ಗಂಗಮ್ಮನ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ 6 ತಿಂಗಳ ಮಗುವನ್ನು ಯಾದಗಿರಿ ಮೂಲದ ಶರಣಪ್ಪ ಎಂಬಾತ ಮಾರಾಟ ಮಾಡಲು ಯತ್ನಿಸಿದ್ದಾನೆ. ಇದನ್ನು ನೋಡಿದ ತಾಯಿ ಲಕ್ಷ್ಮೀ ಪತಿಯನ್ನು ತ...
ಮಂಗಳೂರು: ಉಜಿರೆಯ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ವಿವರಗಳು ಪೊಲೀಸರಿಗೆ ಕೊನೆಗೂ ಲಭ್ಯವಾಗಿದ್ದು, ಬಾಲಕನ ತಂದೆ, ಉದ್ಯಮಿ ಬಿಜೊಯ್ ಅವರಿಗೆ ಪರಿಚಿತ ವ್ಯಕ್ತಿಯೇ ಈ ಅಪಹರಣ ಕಿಂಗ್ ಪಿನ್ ಎನ್ನುವುದು ಬಯಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರದೀಪ್ ಎನ್ನುವವನೇ ಅಪಹರಣ ಪ್ರಕರಣದ ಕಿಂಗ್ ಪಿನ್ ಆಗಿದ್...