ಬೆಳಗಾವಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾಧಿಕಾರಿ ಲೋಡೆಡ್ ಪಿಸ್ತೂಲ್ ಹಿಡಿದುಕೊಂಡು ಮತಗಟ್ಟೆ ಕರ್ತವ್ಯಕ್ಕೆ ಆಗಮಿಸಿದ ಘಟನೆ ನಡೆದಿದ್ದು, ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ದೇವಸೂರ ಗ್ರಾಮದ ಮತಗಟ್ಟೆಗೆ ಪಿಆರ್ ಪಿ ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಸುಲೇಮಾನ್ ಸನದಿ ಬಳಿಯಲ್ಲಿ ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...
ಶಿವಮೊಗ್ಗ: ತೋಟದ ಮಾಲಿಕನ ಮಾತು ಕೇಳಿ ವಿದ್ಯುತ್ ಕಂಬಕ್ಕೆ ಏರಿದ 19 ವರ್ಷದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಕಾಕನಕಟ್ಟೆ ಗ್ರಾಮದಲ್ಲಿ ನಡೆಸಿದೆ. ಇನ್ನೂ ಬಾಳಿ ಬದುಕಬೇಕಿದ್ದ 19 ವರ್ಷದ ಸಂತೋಷ್ ಮೃತಪಟ್ಟ ಯುವಕನಾಗಿದ್ದಾನೆ. ತೋಟಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸಂಬಂಧಪಟ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಹಾಗೂ ಅವರ ಸಹೋದರ ಹಾಗೂ ಇಬ್ಬರು ರೌಡಿಶೀಟರ್ ಗಳ ಹತ್ಯೆಗೆ ಸಂಚು ರೂಪಿಸಿದ್ದ ಬಾಂಬೆಯ ರವಿ ತಂಡದ ಏಳು ಮಂದಿನ್ನು ಬಂಧಿಸಲಾಗಿದೆ. ನಗರದ ದರ್ಶನ್, ಗಿರೀಶ್, ಮೋಹನ್, ರಾಜನ್ ಸೇರಿ ಏಳು ಮಂದಿ ಬಂಧಿತರು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ದಕ್ಷಿ...
ಬೆಂಗಳೂರು: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನವಾಗುತ್ತದೆ ಎಂಬ ಖಾಸಗಿ ವಾಹಿನಿಯ ವರದಿ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನವಾಗುತ್ತದೆ ಎಂಬ ವರದಿ ಸುಳ್ಳು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪರ...
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಹಿಳಾ ಅಭ್ಯರ್ಥಿಯೋರ್ವರು ಬಿಡುಗಡೆಗೊಳಿಸಿರು ಪ್ರಣಾಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಏನು ಮಾಡುತ್ತೇನೆ ಮತ್ತು ಸೋತರೆ ಏನು ಮಾಡುತ್ತೇನೆ ಎಂಬ ಬಗ್ಗೆ ಪ್ರತ್ಯೇಕವಾಗಿ ವಿವರಿಸಿದ್ದಾರೆ. ಹೆಬ್ಬೂರು ಗ್ರಾಮಪಂಚಾ...
ಮಂಗಳೂರು: ಮಗ ಹಲ್ಲೆ ಮಾಡಿದನೆಂದು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ. ಲಕ್ಷ್ಮಣ ಗೌಡ(69) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಡಿಸೆಂಬರ್ 1ರಂದು ಮಗ ಹಾಗೂ ಲಕ್ಷ್ಮಣ ಗೌಡರ ನಡುವೆ ಯಾವುದೋ ವಿ...
ಬೆಂಗಳೂರು: ಕುಡಿತದ ಮತ್ತಿನ ಗಮ್ಮತ್ತಿನಲ್ಲಿ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. ರಾಜೇಶ್, ಲವನಿತ್ ಹಾಗೂ ಹರೀಶ್ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಈ ಮೂವರು ಕಂಠಪೂರ್ತಿ ಮದ್ಯಸೇವನೆ ಮಾಡಿ ಒಂದೇ ಬೈ...
ತುಮಕೂರು: 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು ಎನ್ನುವಂತಹ ಚರ್ಚೆ ಅನಗತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. “ನನ್ನ ಸೋಲಿಗೆ ಪಕ್ಷದೊಳಗೆ ಒಳ ಒಪ್ಪಂದವಾಗಿತ್ತು ಎಂದು ಮಾಜಿ ಸಿಎ...
ಹುಣಸೂರು: ಟಾಟಾ ಏಸ್ ವಾಹನವೊಂದು ಮಗುಚಿ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ಹೆಚ್.ಡಿ.ಕೋಟೆ ಗಡಿಭಾಗದಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆಯಲು ಟಾಟಾ ಏಸ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹುಣಸೂರು ಎಚ್ ಡಿ ಕೋಟೆ ಗಡಿಭಾಗದ ಆಲನಹಳ್ಳಿ ಕೃಷ್ಣ ಎಂಬವರಿಗೆ ಸ...