ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡಗಳು ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆಗಳಿಲ್ಲ. ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿ...
Drone Prathap: ಡ್ರೋನ್ ವಿಜ್ಞಾನಿ ಅಂತ ಸಾಕಷ್ಟು ಟ್ರೋಲ್ ಆಗಿದ್ದ, ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಇದೀಗ ಚಿತ್ರನಟರಾಗಲು ಮುಂದಾಗಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಪ್ರತಾಪ್ ರನ್ನರ್ ಅಪ್ ಸ್ಥಾನ ಗಿಟ್ಟಿಸಿಕೊಂಡಿದ್ದರು. ಮಂಡ್ಯದ ಕೆ. ಆರ್ ಪೇಟೆ ತಾಲೂಕಿನಲ್ಲಿನ ಶ್ರೀ ಹನುಮಾ...
ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ಪ್ರತಿಭಟನೆಯಲ್ಲಿ ಜಯಬಸವಾನಂದ, ಚಂದ್ರಶೇಖರ ಶ್ರೀಗಳು ಭಾಗಿಯಾಗಿದ್ದಾರೆ. ಮಾಜಿ ಸಚಿವ ಸಿ.ಟಿ.ರವಿ, ಜೀವರಾಜ್ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ಆರಂಭಗೊಂಡಿದೆ. ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಆರಂಭಗೊ...
ಬೆಂಗಳೂರು: ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ್ ತಹಶೀಲ್ದಾರ್ ನಿಧನರಾಗಿದ್ದು, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ. 78 ವರ್ಷ ವಯಸ್ಸಿನ ಮನೋಹರ್ ತಹಶೀಲ್ದಾರ್ ಅವರು, ಅನಾರೋಗ್ಯದಿಂದ ಬಳಲುತ್ತಿದ್ದು, ನಗರದ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ನವದೆಹಲಿ: ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಡಾ ಎಸ್.ಪಿ. ಕೊಚ್ಚರ್ ಅವರು ಬುಧವಾರದಂದು ದೆಹಲಿಯಲ್ಲಿ ಮಾತನಾಡಿ, “ಭಾರತದ ಪ್ರೀಮಿಯಂ ನಗರ ಬೆಂಗಳೂರು. ಅದು ಭಾರತದ ಶೋಕೇಸ್ ನಗರ. ಅಂದರೆ ಜಗತ್ತಿಗೆ ಭಾರತ ಅಂದರೆ ಏನು ಎಂದು ತೆರೆದುಕೊಳ್ಳುವಂಥ ನಗರವಾಗಿದೆ. ಜೊತೆಗೆ ಭಾರತದ ಮಾಹ...
ಬೆಂಗಳೂರು: 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ...
ಬೆಂಗಳೂರು: ವಿಡಿಯೋ ಕಾನ್ಫರೆನ್ಸ್ ಸಂವಾದದ ವೇಳೆ ವಿದ್ಯಾರ್ಥಿಯೊಬ್ಬ, ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ನೇರವಾಗಿ ಹೇಳಿದ್ದು, ಇದರಿಂದ ಸಚಿವರು ಮುಜುಗರಕ್ಕೀಡಾಗಿರುವ ಪ್ರಸಂಗ ನಡೆಯಿತು. ವಿಧಾನ ಸೌಧದಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನ...
ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇ...
ಬಾಗಲಕೋಟೆ: ಕೊರಿಯರ್ ಮೂಲಕ ಬಂದಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡ ಪರಿಣಾಮ ಮೃತ ಯೋಧರೊಬ್ಬರ ಪತ್ನಿಯ ಎರಡೂ ಹಸ್ತಗಳು ಛಿದ್ರ ಛಿದ್ರಗೊಂಡಿರುವ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಮೃತ ಯೋಧ ಪಾಪಣ್ಣ ಎಂಬವರ ಪತ್ನಿ ಬಸಮ್ಮ ಯರನಾಳ ಎಂಬವರು ಗಾಯಗೊಂಡವರಾಗಿದ್ದಾರೆ. ನೆರೆಯ ಮನೆಯ ಶಶಿಕಲಾ ಎಂಬವರ ಮನೆಗೆ ಹೇರ್ ಡ್ರೈಯರ್ ಕೊರಿಯರ್ ಮೂಲಕ ಬ...