ನೆಲ್ಯಾಡಿ: ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನೆಲ್ಯಾಡಿ ನವೀನ್ ಇಂಟರ್ ಲಾಕ್ ಮಾಲಕ, ನೆಲ್ಯಾಡಿ ನಿವಾಸಿಯಾಗಿರುವ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್(21) ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದು...
ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೆಂಬಲಿತ 115 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಎನ್.ಮಹೇಶ್ ಅವರು 20 ಗ್ರಾಮ ಪಂಚಾಯತ್ ಗಳನ್ನು ತಮ್ಮ ತೆಕ್ಕೆ ಎಳೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದೆ ನಡೆಯಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನನ್ನನ್ನು ಇನ...
ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...
ಬೆಂಗಳೂರು: ಚಿತ್ರದುರ್ಗದಲ್ಲಿ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ, ಬೆಂಗಳೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಿತ್ರದುರ...
ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ತೆರಳಿದ್ದ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಗಳ ಪ್ರಕಾರ ಸದಾನಂದ ಗೌಡರಿಗೆ ಶುಗರ್ ಲೋ ಆಗಿದೆ ಎಂದು ಹೇಳಲಾಗಿದೆ. ಆರೋಗ್ಯ ಸಮಸ್ಯೆ ಕ...
ಬಂಟ್ವಾಳ: ಯುವತಿಯೊಬ್ಬಳನ್ನು ಆಕೆಯ ಅಕ್ಕನ ಗಂಡನೇ ಅತ್ಯಾಚಾರ ನಡೆಸಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಎಂಬಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ದೂರು ದಾಖಲಾಗಿದೆ. ಬಶೀರ್ ಎಂಬಾತನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ. ಯುವತಿ ಹಾಗೂ ಯುವತಿಯ ತಾಯಿ ಮಾತ್ರವೇ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಆರೋಪಿ ಬಶೀರ್ ಈ ದು...
ಬೀದರ್: ಬೇರೆ ಜಾತಿಯ ಯುವಕ-ಯುವತಿ ಪ್ರೀತಿಸಿ ಮದುವೆಯಾಗಿದ್ದು, ಆದರೆ ಜಾತಿ ಪೀಡೆ ಇವರ ಸುತ್ತಸುತ್ತುತ್ತಲೇ ಪ್ರಾಣ ಹಿಂಡುತ್ತಿದೆ. ಹಿಂದೂ ಧರ್ಮದಲ್ಲಿರುವ ಜಾತಿ ಎಂಬ ಅನಿಷ್ಠ ಈ ಜೋಡಿಯ ನೆಮ್ಮದಿಯನ್ನು ಕಸಿದುಕೊಂಡಿದೆ. ಇದರ ಜೊತೆಗೆ ಲವ್ ಜಿಹಾದ್ ಎಂದೆಲ್ಲ ಮಾತನಾಡುವ ಸಂಘಟನೆಗಳು ಹಿಂದೂ ಧರ್ಮದೊಳಗೆ ನಡೆಯುತ್ತಿರುವ ಈ ದೌರ್ಜನ್ಯವನ್ನು ಪ್ರ...
ಉಚ್ಚಿಲ: ಗ್ರಾಮ ಪಂಚಾಯತಿಯ ಕಳೆದ ಮೂರು ಚುನಾವಣೆಗಳಲ್ಲಿ ಭರ್ಜರಿ ಜಯಭೇರಿಯೊಂದಿಗೆ ಸೋಲಿಲ್ಲದ ಸರದಾರ ಎಂಬಂತ್ತಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಈ ಬಾರಿ ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದಕ್ಕೆ ಮಾಡಿದ ಸನ್ಮಾನವು ಸೋಲಿನ ರುಚಿ ತೋರಿಸಿದೆ. ಉಡುಪಿ ಜಿಲ್ಲೆಯ ಉಚ್ಚಿಲ ಬಡಗ್ರಾಮ ಪೊಲ್ಯ ನಿವಾಸಿಯಾಗಿರುವ ವಸಂತ ದೇವಾಡಿಗ ಎಂಬವರು ...
ಗಂಗಾವತಿ: ಕುರಿಮೇಯಿಸಲು ತೆರಳಿದ್ದ ಯುವಕನನ್ನು ಚಿರತೆ ಕೊಂದು ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಆನೆಗೊಂದಿ ಕಿಷ್ಕಿಂದಾ ಪ್ರದೇಶದ ವಿರೂಪಾಪೂರಗಡ್ಡಿ ಬೆಟ್ಟದಲ್ಲಿ ನಡೆದಿದೆ. ರಾಘವೇಂದ್ರ(18) ಮೃತಪಟ್ಟ ಯುವಕನಾಗಿದ್ದಾನೆ. ಆನೆಗುಂದಿ ಪ್ರದೇಶದಲ್ಲಿ ಕಳೆದ ಮೂರು ತಿಂಗಳಿನಿಂದ ಚಿರತೆ ದಾಳಿ ನಡೆಯುತ್ತಿದೆ. ಇದೀಗ 18 ವರ್ಷದ ಯು...
ಉಡುಪಿ: ಹೊಸ ವರ್ಷದ ಹುಮ್ಮಸ್ಸಿನಲ್ಲಿ ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮೀಯಾರು ಕಾಜರಬೈಲು ಬಳಿ ನಡೆದಿದೆ. ಶರಣ್(32), ಸಿದ್ದು(28) ಮೃತಪಟ್ಟವರಾಗಿದ್ದಾರೆ. ಇವರಿಬ್ಬರು ಕೂಡ ಬಾಗಲಕೋಡೆ ಮೂಲ...