ಸಾಮಾಜಿಕ ಜಾಲತಾಣಗಳಲ್ಲಿ ಖೈದಿಯೊಂದಿಗಿನ ವಾಟ್ಸಪ್ ವಿಡಿಯೋ ಕಾಲ್ ತುಣುಕು ವೈರಲ್ ಆದ ಬೆನ್ನಲ್ಲೇ, ಸದ್ಯ ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖೈದಿಯೊಂದಿಗೆ ಮಾತನಾಡಿದ್ದ ವಿಡಿಯ...
ಮಹಾಬಲಿಪುರಂ: "ಕರ್ನಾಟಕ ಬಲಿಷ್ಠವಾದರೆ ದಕ್ಷಿಣ ಭಾರತ ಬಲಿಷ್ಠವಾಗುತ್ತದೆ, ದಕ್ಷಿಣ ಭಾರತ ಬಲಿಷ್ಠವಾದರೆ ಇಡೀ ಭಾರತವೇ ಬಲಿಷ್ಠವಾಗುತ್ತದೆ. ದೇಶದ ಒಟ್ಟು ಆರ್ಥಿಕತೆಗೆ ಶೇಕಡಾ 33ರಷ್ಟು ಜಿಡಿಪಿ ಕೊಡುಗೆ ನೀಡುತ್ತಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರದಿಂದ ಅನುದಾನ ಮತ್ತು ಸಂಪನ್ಮೂಲ ಹಂಚಿಕೆಯಲ್ಲಿ ನ್ಯಾಯಯುತ ಪಾಲು ಸಿಗಬೇಕು" ಎಂದು ಮುಖ್...
ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆ ತೊರೆದ ಒಂದೇ ಕುಟುಂಬದ ನಾಲ್ವರು ಸದಸ್ಯರು ಕಳೆದ 8 ದಿನಗಳಿಂದ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣಾ (3) ನಾಪತ್ತೆಯಾದವರು ಎಂದ...
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ದ್ವಿಚಕ್ರ ವಾಹನ (ಬೈಕ್) ನೀಡಿದ್ದ ತಂದೆಗೆ (ವಾಹನದ ಮಾಲೀಕ) ಭದ್ರಾವತಿಯ ಒಂದನೇ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯವು 27,000 ರೂಪಾಯಿ ಭಾರಿ ದಂಡ ವಿಧಿಸಿ ಆದೇಶಿಸಿದೆ. 2025ರಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್...
ಯಾದಗಿರಿ: ತನ್ನದೇ ಇಬ್ಬರು ಹಸುಗೂಸುಗಳನ್ನು ಕಾಲುವೆಗೆ ಎಸೆದು ಕೊಲೆ ಮಾಡಿರುವ ಭೀಕರ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪ ನಡೆದಿದೆ. ಈ ಸಂಬಂಧ ಆರೋಪಿ ತಂದೆ ಶಾಂತಪ್ಪ ಎಂಬುವವನ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಶಾಂತಪ್ಪ ಮಧ್ಯಾಹ್ನ ಸುಮಾರು 2:15ರ ವೇಳೆಗೆ ತನ್ನ ಮೂವರು ಮಕ್ಕಳೊಂದಿಗೆ ...
ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾದ್ ಬಳಿಯ ಕರುವಾಟದಲ್ಲಿ ನಡೆದ ವೃದ್ಧನ ಭೀಕರ ಹತ್ಯೆ, ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಈ ಹತ್ಯೆಯ ರೂವಾರಿ 13 ವರ್ಷದ ಮೊಮ್ಮಗಳಾಗಿದ್ದು, ತನ್ನ ಪ್ರಿಯಕರ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬಳಸಿ ತನ್ನ ಅಜ್ಜನನ್ನು ಭೀಕರವಾಗಿ ಹತ್ಯೆ ಮಾಡಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಈ ಕೊಲೆ ನಡೆಸಿ...
ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳವಾರ ತಮ್ಮ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ನಡೆಸಿದರು. ಆದರೆ, ಈ ಪ್ರಮುಖ ಸಭೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಅತೃಪ್ತ ಶಾಸಕರು ಗೈರುಹಾಜರಾಗಿದ್ದರು. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸಭೆಯಲ್ಲಿ ಮಾತನಾ...
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 1.07 ಕೋಟಿಗೂ ಅಧಿಕ ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಜೂನ್ 30ರಿಂದ ಆಗಸ್ಟ್ 17ರವರೆಗೆ ರಾಜ್ಯಾದ್ಯಂ...
ಬೆಂಗಳೂರು: ತನ್ನ ಮನೆಯಲ್ಲಿ ಬಾಡಿಗೆಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 60 ವರ್ಷದ ಮನೆ ಮಾಲೀಕನನ್ನು ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಮಲೇಶ್ ಕುಮಾರ್ (60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಸುಮಾರು 6:25ರ ವೇಳೆಗೆ ಮನೆಯಲ್ಲಿದ್ದ ರಿಪೇರ...
ಮುಂಬೈ: ದೇಶದ ಭವಿಷ್ಯದ ಯುವ ನಾಯಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಿಲಯನ್ಸ್ ಫೌಂಡೇಶನ್ ತನ್ನ ಪ್ರತಿಷ್ಠಿತ 'ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ 2026-27' ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಈ ಮಹತ್ವದ ಯೋಜನೆಯನ್ನು ಪ್ರಕಟಿಸಲಾಗಿದ್ದು, ದೇಶಾದ್ಯಂತ ಒಟ್ಟು 5,100 ವಿದ್ಯಾರ್ಥ...