ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸರ್ಕಾರ ದೊಡ್ಡ ಮೇಜರ್ ಸರ್ಜರಿ ಮಾಡಿದೆ. ಯೋಜನೆಯ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಪರಿಷ್ಕರಣೆ ನಡೆಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಯೋಜನೆಯಿಂದ ಕ...
ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ (Whitefield) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮ...
ಬೆಂಗಳೂರು: ಕೋಟಿ ಕೋಟಿ ಭಕ್ತರ ಪವಿತ್ರ ಶ್ರದ್ಧಾ ಕೇಂದ್ರವಾದ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ನಡೆದ ಮಹಾ ಷಡ್ಯಂತ್ರ ಅಂತಿಮವಾಗಿ ಧೂಳೀಪಟವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಸರಣಿ ...
ಬೆಂಗಳೂರು: ಬಹುಕೋಟಿ ಕ್ರಿಪ್ಟೋ ಕರೆನ್ಸಿ (ಬಿಟ್ ಕಾಯಿನ್) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಂತಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಇಬ್ಬರು ಪುತ್ರರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಇಡಿ ಅಧಿಕಾರಿಗಳು ಮಂಗಳವಾರ ಸಮನ್ಸ್ ಜಾರಿ ಮ...
ಶಿವಮೊಗ್ಗ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಹಲವು ನಾಯಕರು ಬೇಡಿಕೆ ಇಡುವುದು ಸಹಜ. ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರಿಗೆ ಯಾವ ಖಾತೆಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ಗೆ ಚೆನ್ನಾಗಿ ತಿಳಿದಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಕುರಿ...
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 10 ರಂದು ಕರಾವಳಿಯ ಪ್ರಮುಖ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ 'ಆರೆಂಜ್ ಅ...
ಬೆಂಗಳೂರು: ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಅದನ್ನು ಕೈಗೆತ್ತಿಕೊಳ್ಳುವ ಅಥವಾ ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭ...
ಬೆಂಗಳೂರು: ನೂತನ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿತನ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಲ್ಲಿದ್ದ ವೈದ್ಯರು ಹಾಗೂ ಆಡಳಿತ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಯು.ಟಿ. ಖಾ...
ಬೆಂಗಳೂರು: "ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ನಾವಿಬ್ಬರೂ ಕುಳಿತು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ," ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಭಾರಿ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬಿ.ಟಿ.ಎಂ. ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪತ್ರಿಕಾಗೋಷ್ಠಿ ಕರೆದ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ಪತ್ರವನ್ನು ಬಹಿರಂಗಪಡಿಸಿದ್ದಾರೆ. ಸ...