ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪರ ಧರ್ಮ ಜಾಗೃತಿ ಸಮಾವೇಶ ನಡೆಸಲಾಗಿತ್ತು. ಈ ಸಮಾವೇಶದಲ್ಲಿ 8 ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರದ ಗೃಹ ಸಚಿವರಿಗೆ ಮನವಿ ನೀಡುವ ನಿರ್ಧಾರ. ಅಪಪ್ರಚಾರ ಮತ್ತು ಸು...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣಗಳು ಸೇರಿದಂತೆ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು 2019 ರಲ್ಲಿ ಡಿಕೆಶಿವಕುಮಾರ್ ಅವರನ್ನು ಬಂಧಿಸಿದಾಗ ದಾಂಧಲೆ ನಡೆಸಿದ ...
ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ ಉದಯ್ ಜೈನ್ ನ್ನು ವಿಚಾರಣೆಗೆ ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಯಾವ ಆಧಾರದಲ್ಲಿ ಉದಯ್ ಜೈನ್ ನ್ನು ವಿಚಾರಣೆಗೆ ಕರೆಯಲಾಯ್ತು? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿ...
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಮದನ ಪಲ್ಲಿ ಮೂಲದ ಕೆ. ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರು ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿದ್ದ ಆರೋಪಿ, ಪಿಜಿಯಲ್ಲಿ ಮಲಗಿದ್ದ ಯು...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್, ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವುದಕ್ಕೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯು ಬುಧವಾರ ಬೆಂಗಳೂರು ನಗರದ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ನಟನ ಪರ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 9 ಕ್ಕೆ ಮುಂದೂಡಿದರು. ಈ ವೇಳೆ ಕೋರ್ಟ್ಗೆ ...
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (ಎಸ್ಪಿ) ಉಮಾ ಪ್ರಶಾಂತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರು ಇತ್ತೀಚೆಗೆ ಎಸ್ ಪಿ ಉಮಾ ಪ್ರಶಾಂತ್ ಅವರನ್ನು...
ಹಾಸನ: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಕನ್ನಡ ಸಾಹಿತಿಗಳಾದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾಡಳಿತವು ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ತಂಡವು ಹಾಸನದ ಪೆನ್ಷನ್ ...
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರು ಸರಿಯಾದ ಆಸ್ಪತ್ರೆ ವ್ಯವಸ್ಥೆ ಇಲ್ಲದೇ ಕಂಗಾಲಾಗಿದ್ದಾರೆ. ಅವರಿಗೆ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಮನವಿ ಮಾಡಿದ ಕರ್ನಾಟಕದ ಹಿರಿಯ ಪತ್ರಕರ್ತೆಯೊಬ್ಬರಿಗೆ ಹಿರಿಯ ಕಾಂಗ್ರೆಸ್ ಮುಖಂಡ, ಸಚಿವ ಆರ್.ವಿ.ದೇಶಪಾಂಡೆ ಅಸಭ್ಯವಾಗಿ ಪ್ರತಿಕ್ರಿಯಿಸಿ ಅವಮಾನಿಸಿರುವ ಘಟನೆ ನಡೆದಿದೆ....
ಕೋಲಾರ: ಕೋಲಾರ ಮೂಲದ ಬಾಡಿ ಬಿಲ್ಡರ್ ವೊಬ್ಬರು ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೋಲಾರದ ಗಾಂಧಿನಗರ ಬಡಾವಣೆ ನಿವಾಸಿ, ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಕುಮಾರ್(42) ಮೃತಪಟ್ಟವರಾಗಿದ್ದಾರೆ. ಮೂರು...