ಬೆಂಗಳೂರು: ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ಜ್ಞಾನಭಾರತಿ ಆವರಣದ ಮುಖ್ಯಕಚೇರಿ ಮುಂಭಾಗದಲ್ಲಿ 500 ಕ...
ಚಿಕ್ಕಮಗಳೂರು: ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಹೋದರು ಎಂದು ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ದಿನದ ಹಿಂದೆ ಬಿ.ಕೋಡಿಹಳ್ಳಿ ಗ್ರಾಮದ ಮಂಜಪ್ಪ ಹಾಗೂ ಮದನ್ ಎಂಬುವರು ಗ್ರಾಮದ ಆಂಜನೇಯ ದೇವಸ್ಥಾನದ ಕಾಂಪೌಂಡ್ ...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪಿಸಿ, ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಸುವರ್ಣ ಸೌಧದಲ್ಲಿ ನಡೆಯಿತು. ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವ ವಿಚಾರ ತಿಳಿದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ ಬ...
ಬೆಳಗಾವಿ: ರಾಜ್ಯ ಸಭೆಯಲ್ಲಿ ಅಮಿತ್ ಶಾ(Amit Shah) ಹೇಳಿಕೆ ಖಂಡಿಸಿ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಸಿ.ಟಿ.ರವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಸಂವಿಧಾನಿಕ ಪದ ಪ್ರಯೋಗ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ...
ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಇಂದು ವಿಧಾನ ಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಅಮಿತ್ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು ಚರ್ಚೆ...
ಬಳ್ಳಾರಿ: ಟೊಮೇಟೋಗೆ ದಿಢೀರ್ ಬೆಲೆ ಕುಸಿತವಾದ ಹಿನ್ನೆಲೆ ರೈತರೊಬ್ಬರು ತಾನು ಬೆಳೆದ ಟೊಮೆಟೋವನ್ನು ರಸ್ತೆ ಬದಿ ಸುರಿದ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ನಿಂಬಳಗರೆ ರೈತ ಗಾಬರಿ ಕಾಡಪ್ಪ 3 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆ ಬೆಳೆದಿದ್ದರು. 15 ವಿವಿಧ ಮಾರುಕಟ್ಟೆಗಳಲ್ಲಿ ಬಾಕ್ಸ್ ವೊಂದಕ್ಕೆ 200ರಿಂದ 300 ರೂಪಾಯಿಗೆ ಮಾರಾಟ ಮಾಡಿದ್ದರು...
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ ಅವರ ಬರಹ ಇಲ್ಲಿ ಯಥಾವತ್ತಾಗಿ ನೀಡಲಾಗಿದೆ. "ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೊಂದು ಬಹಿರಂಗ ಪತ್ರ" ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್...
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಹಿನ್ನೆಲೆ ಸರ್ಜರಿಗಾಗಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇಂದು ರಾತ್ರಿಯ ಫ್ಲೈಟ್ ನಲ್ಲಿ ಅಭಿಮಾನಿಗಳ ಮೆಚ್ಚಿನ ಶಿವಣ್ಣ ಅಮೆರಿಕದತ್ತ ಪ್ರಯಾಣ ಬೆಳೆಸಿದ್ದಾರೆ. ಅಮೆರಿಕಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೊಸ ವರ್ಷಕ್ಕೆ ಕರ್ನಾಟಕದಲ್ಲಿರಲು ಆಗ್ತಿಲ್ಲ ಎನ್...
ಬೆಂಗಳೂರು: ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಸರ್ಕಾರ, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಾಮೀನು ದೊರೆತು 2 ದಿನಗಳ ಚಿಕಿತ್ಸೆ ಪಡೆದ ನಂತರ ದರ್ಶನ್ ಮನೆಗೆ ತೆರಳಲಿದ್ದಾರೆ. ಬೆನ್ನು ನೋವಿನ ಕಾರಣ ಅಕ್ಟೋಬರ್ 31ರಿಂದ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಫಿಸಿಯೋ ಥೆರಪಿ ಚಿಕಿತ್ಸೆ ಪಡೆಯುತ್ತಿದ್ದರ...