ಬೆಂಗಳೂರು: ರಾಜ್ಯ ಸರ್ಕಾರ ಇಂದು ರಾತ್ರಿ ಯಿಂದ ಕರ್ಫ್ಯೂ ಜಾರಿ ಮಾಡಿ ಘೋಷಣೆ ಮಾಡಿದೆ. ಈ ನೈಟ್ ಕರ್ಫ್ಯೂ ನಿಂದ ಕೊರೊನಾ ನಿಯಂತ್ರಣ ಹೇಗೆ ಸಾಧ್ಯ ಎಂದು ಸರ್ಕಾರ ಜನರಿಗೆ ಸ್ಪಷ್ಟಪಡಿಸಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ವಿಧಿಸುವುದರಿಂದ ಕೊರೊನಾ ವೈರಸ್ ನಿಯಂತ್ರಣವಾಗುತ್ತದೆಯೇ ಎಂದು ರಾಜ್ಯ ಸರ್ಕಾರ ಹೇಗೆ ಹೇಳುತ್ತಿದೆ ಎಂ...
ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದು, ಇಂದಿ...
ಚಿಕ್ಕಮಗಳೂರು: ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ತಮ್ಮ ಕರ್ತವ್ಯದ ವ್ಯಾಪ್ತಿ ಮೀರಿ ಯುವಕನಿಗೆ ಥಳಿಸಿದ್ದು, ಇದರ ವಿರುದ್ಧ ಸಾರ್ವಜನಿಕರು ಪ್ರತಿಭಟಿಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಪೊಲೀಸರು ತಮ್ಮ ಅಧಿಕಾರದ ವ್ಯಾಪ್ತಿ ಮೀರಿ ಲಾಠಿಯ...
ಬೆಂಗಳೂರು: ಕನ್ನಡ ಮನರಂಜನಾ ವಾಹಿನಿಗಳಲ್ಲಿಯೇ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ‘ಜೀ ಕನ್ನಡ’ದ ವಿರುದ್ಧ ಬ್ಯಾಟರಾಯನಪುರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಸರಿಗಮಪ ಫಿನಾಲೆ ಸ್ಪರ್ಧೆಯನ್ನು ಮೈಸೂರು ರಸ್ತೆಯ ಬ್ಯಾಟರಾಜನಪುರ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇಳೆ ನಿಯಮವನ್ನು ಉಲ್ಲಂಘಿಸ...
ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಎಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಮತ್ತು ಕಂಪ್ಯೂಟರ್ ಜ್ಞಾನ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 12ರಿಂದ 14 ಸಾವಿರ ರೂಪಾಯಿಗಳ ವರೆಗೆ ವೇತನ ಘೋಷಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20, 2021...
ಬೆಳಗಾವಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾಧಿಕಾರಿ ಲೋಡೆಡ್ ಪಿಸ್ತೂಲ್ ಹಿಡಿದುಕೊಂಡು ಮತಗಟ್ಟೆ ಕರ್ತವ್ಯಕ್ಕೆ ಆಗಮಿಸಿದ ಘಟನೆ ನಡೆದಿದ್ದು, ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ದೇವಸೂರ ಗ್ರಾಮದ ಮತಗಟ್ಟೆಗೆ ಪಿಆರ್ ಪಿ ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಸುಲೇಮಾನ್ ಸನದಿ ಬಳಿಯಲ್ಲಿ ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...
ಶಿವಮೊಗ್ಗ: ತೋಟದ ಮಾಲಿಕನ ಮಾತು ಕೇಳಿ ವಿದ್ಯುತ್ ಕಂಬಕ್ಕೆ ಏರಿದ 19 ವರ್ಷದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಕಾಕನಕಟ್ಟೆ ಗ್ರಾಮದಲ್ಲಿ ನಡೆಸಿದೆ. ಇನ್ನೂ ಬಾಳಿ ಬದುಕಬೇಕಿದ್ದ 19 ವರ್ಷದ ಸಂತೋಷ್ ಮೃತಪಟ್ಟ ಯುವಕನಾಗಿದ್ದಾನೆ. ತೋಟಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸಂಬಂಧಪಟ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಹಾಗೂ ಅವರ ಸಹೋದರ ಹಾಗೂ ಇಬ್ಬರು ರೌಡಿಶೀಟರ್ ಗಳ ಹತ್ಯೆಗೆ ಸಂಚು ರೂಪಿಸಿದ್ದ ಬಾಂಬೆಯ ರವಿ ತಂಡದ ಏಳು ಮಂದಿನ್ನು ಬಂಧಿಸಲಾಗಿದೆ. ನಗರದ ದರ್ಶನ್, ಗಿರೀಶ್, ಮೋಹನ್, ರಾಜನ್ ಸೇರಿ ಏಳು ಮಂದಿ ಬಂಧಿತರು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ದಕ್ಷಿ...
ಬೆಂಗಳೂರು: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನವಾಗುತ್ತದೆ ಎಂಬ ಖಾಸಗಿ ವಾಹಿನಿಯ ವರದಿ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನವಾಗುತ್ತದೆ ಎಂಬ ವರದಿ ಸುಳ್ಳು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪರ...