ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿರುವ ಪ್ರಕರಣದಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕಾಶ ಬಾರಕೇರ(42) ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಅವಘಡದಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿ...
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲವಾದರೆ, ಜನವರಿ 4ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಬಿಐ...
ಬೆಂಗಳೂರು: ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಗೃಹ ಸಚಿವ...
ಚಿಕ್ಕಮಗಳೂರು: ಹೊಸ ವರ್ಷದ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. 31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವ...
ಚಿಕ್ಕಮಗಳೂರು: ನಾಯಿಯನ್ನು ಬೈಕ್ ನಲ್ಲಿ ಸ್ನೇಹಿತನಂತೆ ಹಿಂದೆ ಕೂರಿಸಿಕೊಂಡು ವ್ಯಕ್ತಿಯೊಬ್ಬ ಪ್ರಯಾಣಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ನಡೆದಿದೆ. ಮಾಲೀಕ ಸುಮಾರು 3 ಕಿ.ಮೀ, ವರೆಗೆ ನಾಯಿಯನ್ನ ಬೈಕ್ ನಲ್ಲಿ ನಿಲ್ಲಿಸಿಕೊಂಡು ಹೋಗಿದ್ದಾನೆ. ವೇಗವಾಗಿ ಹೋಗುತ್ತಿದ್ದ ಬೈಕ್ ನ ಹಿಂದೆ ನಾಯಿ ಬ್ಯಾಲೆನ್ಸ್ ಮಾಡಿಕೊಂಡು ನಿಂತು ಪ್ರಯ...
ಮಂಗಳೂರು: ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಿದ ವ್ಯಕ್ತಿಯೊಬ್ಬರು, ತಾನೇ ಸಮುದ್ರದ ಅಲೆಗಳಿಗೆ ಸಿಲುಕಿ ಬಲಿಯಾದ ಹೃದಯ ವಿದ್ರಾವಕ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.29ರಂದು ಮಧ್ಯಾಹ್ನ ನಡೆದಿದೆ. ಕೆ.ಎಂ. ಸಜ್ಜದ್ ಅಲಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಶಿವಾಜಿನಗರದ ಎಚ...
ಮಂಗಳೂರು: ಹೊಸ ವರ್ಷ ಸಂದರ್ಭದಲ್ಲಿ ಸಾರ್ವಜನಿಕರು ಸೈಬರ್ ವಂಚಕರ(Cyber Crime )ಬಗ್ಗೆ ಎಚ್ಚರಿಕೆ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ. ಹೊಸ ವರ್ಷ(New Year-- 2025)ದ ಸಂದರ್ಭವನ್ನ ಬಳಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆ ಇದೆ ಎಂದಿರುವ ಅವರು, 2025ನೇ ಹೊಸ ವರ...
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ನಡುವೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ನೋವನ್ನು ಹೇಳತೀರದು. ಈ ಪೈಕಿ 16 ವರ್ಷದ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿಯನ್ನು ಕಳೆದುಕೊಂಡು ತಾಯಿ ಮಲ್ಲವ್ವ ಕಂಗಾಲಾಗಿದ್ದಾರೆ. ಭಾನುವಾರ ಮಗನ ಮೂರನೇ ದಿನದ ತಿಥಿ ಕಾರ...
ಮೈಸೂರು: ಕೆ.ಆರ್.ಎಸ್. ರಸ್ತೆಗೆ ಸಿಎಂ ಹೆಸರು ಸಮರ್ಥಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ವಲಯದಲ್ಲಿ ವ್ಯಕ್ತವಾದ ವಿರೋಧಗಳ ಬೆನ್ನಲ್ಲೇ ಯು ಟರ್ನ್ ಹೊಡೆದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ರಸ್ತೆಗೆ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ಎಂದು ಹೆಸರಿದ್ದರೆ, ಬದಲಾವಣೆ ಮಾಡುವುದು ಬೇಡ....
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯಲ್ಲಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಂಜುನಾಥ ವಾಗ್ಮೋಡೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ. ಹುಬ್ಬಳ್ಳಿಯ ಸಾಯಿನ...