ಸತಾರ್: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಸತಾರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆಯಾದ ಮಹಿಳೆ ಮೂಲತಃ ಪುಣೆ ಜಿಲ್ಲೆಯ ಸಾಸ್ವಾದ್ ನವರಾಗಿದ್ದು, ಅವರ ಕುಟುಂಬ ಸತಾರ್ ಜಿಲ್ಲೆಯ ಕೊರೆಗಾಂವ್ ತಾಲೂಕಿನಲ್ಲಿ ಕೆಲಸಕ್ಕಾಗಿ ಬಂದು ವಾಸಿಸುತ್ತಿದ್ದರು. ಇವರು ಶುಕ್ರವಾರ ಸಂಜ...
ಒಡಿಶಾ: ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ವಿಲಕ್ಷಣ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ಫಿರಿಂಗಿಯಾ ಬ್ಲಾಕ್ನ ಸಲಗುಡದಲ್ಲಿರುವ ಸೇವಾಶ್ರಮ್ ಶಾಲೆಯ ಹಾಸ್ಟೆಲ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾಗುವ ಹೊತ್ತಿಗೆ ವಿದ್ಯಾರ್ಥಿಗಳಿಗೆ ಕಣ್ಣು ತೆರೆಯಲು ಸಾಧ್ಯವಾಗಿರಲಿಲ್...
ನವದೆಹಲಿ: ಮಣಿಪುರದಲ್ಲಿ ಮೇ 2023 ರಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ಘಟನೆಯಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆ ನಡೆದಿತ್ತು. ಈ ಘಟನೆ ನಡೆದು 2 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಕುಕಿ ಸಮುದಾಯ ಹೆಚ್ಚಿರುವ ಮಣಿಪುರದ ಚುರಚಂದ್ಪುರಕ್ಕೆ ಮ...
ನವದೆಹಲಿ: ಇಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಮತದಾನ ಸಾಗುತ್ತಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಪ್ರಧಾನಿ ಮೋದಿ ಅವರ ಜೊತೆಗೆ ಕೇಂದ್ರ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಜಿತೇಂದ್ರ ಸಿಂಗ್ ಮತ್ತು ಎಲ್. ಮುರುಗನ್ ಮತದಾನ ಮಾಡಿದರು. ಸಂಸತ್ ಭವನದಲ್ಲಿನ ವಸುಧಾ ಕೋಣ...
ಹಥ್ರಾಸ್: “ಅಪ್ಪನಿಗೆ ಹೇಳುತ್ತೇನೆ” ಎಂದ ಒಂದೇ ಮಾತಿಗೆ ತನ್ನ ಅಪ್ರಾಪ್ತ ಪ್ರಿಯಕರನ ಜೊತೆಗೆ ಸೇರಿ ಏನೂ ಅರಿಯದ ಮುಗ್ಧ ಮಗುವನ್ನು ತಾಯಿಯೇ ಬರ್ಬರವಾಗಿ ಹತ್ಯೆ ಮಾಡಿ ಬಾವಿಗೆ ಎಸೆದಿರುವ ಘಟನೆಯೊಂದು ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದಿದೆ. ಮಹಿಳೆಗೆ ಮದುವೆಯಾಗಿ 6 ವರ್ಷ ವಯಸ್ಸಿನ ಮಗಳಿದ್ದರೂ, 17 ವರ್ಷದ ಅಪ್ರಾಪ್ತ ಯುವಕನ ಜೊತೆಗೆ...
ಕೋಲ್ಕತ್ತಾ: ಹುಟ್ಟುಹಬ್ಬ ಆಚರಣೆಗೆಂದು ಯುವತಿಯನ್ನು ಮನೆಗೆ ಕರೆದು ಇಬ್ಬರು ಯುವಕರು ಯುವತಿಯ ಮೇಲೆ ನೀಚ ಕೃತ್ಯ ಎಸಗಿ ಪರಾರಿಯಾಗಿರುವ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಹರಿದೇವ್ ಪುರದ ನಿವಾಸಿಯಾದ ಸಂತ್ರಸ್ತೆಗೆ ಕೆಲವು ತಿಂಗಳುಗಳ ಹಿಂದೆ ಚಂದನ್ ಮಲಿಕ್ ಎಂಬಾತನ ಪರಿಚಯವಾಗಿತ್ತು. ಆತ ದಕ್ಷಿಣ ಕ...
ನವದೆಹಲಿ: ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಬೆಟ್ಟಿಂಗ್ ಆ್ಯಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿಖರ್ ಧವನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಶಿಖರ್ ಧವನ್ ಸೋಶಿಯಲ...
ನವದೆಹಲಿ: ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರವನ್ನು ಟೀಕಿಸಿದ್ದು, ಎಂಟು ವರ್ಷಗಳ ನಂತರ ಕೇಂದ್ರವು ಅಂತಿಮವಾಗಿ ಎಚ್ಚರಗೊಂಡಿರುವುದು ಒಳ್ಳೆಯದು ಎಂದಿದ್ದಾರೆ. ಒಂದು ರಾಷ್ಟ್ರ, ಒಂದು ತೆರಿಗೆ, ಇದೀಗ ಒಂದು ರಾಷ್ಟ್ರ ಒಂಬತ್ತು...
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಅಂತೆಯೇ ಜಿಎಸ್ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಉಡುಗೊರೆ ಘೋಷಿಸಿದ್ದಾರೆ. ಜಿಎಸ್ಟಿ ಸ್ಲ್ಯಾಬ್ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದ್ದು, ಶೇ 12 ಮತ್ತು ಶೇ 28ರ ಸ್ಲ್ಯಾಬ್ ಗಳನ್ನು ರದ್ದು ಮಾಡಲ...
ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ ನಲ್ಲಿರುವ ದೇವಸ್ಥಾನದಲ್ಲಿರುವ ಆನೆ ಇಬ್ಬರು ಮಾವುತರ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಾವುತ ಸಾವನ್ನಪ್ಪಿದ್ದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾನಾಡ್ ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಮೃತಪಟ್ಟ ಆನೆ ಮಾವುತರಾಗಿದ್ದಾ...