ನವದೆಹಲಿ: ಮುಂಬರುವ ನಿರ್ಣಾಯಕ ನೀಟ್-ಯುಜಿ (NEET UG) ಮರುಪರೀಕ್ಷೆಯ ಮುನ್ನ ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ವದಂತಿಗಳು ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಟೆಲಿಗ್ರಾಮ್ (Telegram) ಆ್ಯಪ್ ಮೇಲೆ ಹೇರಿರುವ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ ಸಮರ್ಥಿಸಿದೆ. ಇದು ಸರ್ಕಾರ ಕೈಗೊಳ್ಳಬಹುದಾದ "ಅತ್ಯಂತ ಕನಿಷ್ಠ ನಿರ್ಬಂ...
ಲಕ್ನೋ: ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯ ಬಖೀರಾ ಪ್ರದೇಶದಲ್ಲಿ ೨೯ ವರ್ಷದ ದಲಿತ ಯುವಕನೊಬ್ಬನನ್ನು ಚೂಪಾದ ಆಯುಧದಿಂದ ಗಂಟಲು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತನ ಶವವನ್ನಿಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಲ್ಲದೆ, ಮುಖ್ಯ ಆರೋಪಿಯ ಮನೆಗೆ ಬೆಂಕಿ ಹಚ್ಚಿದ ಘಟನೆ ಶುಕ್ರವಾರ ನಡೆ...
ರೋಮ್: ಜಿ--7 (G7) ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡಿದ್ದರು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಇಟಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟ್ರಂಪ್ ಅವರ ಈ ಹೇಳಿಕೆಯನ್ನು "ಸಂಪೂರ್ಣ ಸುಳ್ಳು ಮತ್ತು ಕಲ್ಪಿತ" ಎಂದು ತಳ್ಳಿಹಾಕಿರುವ ಮೆಲೋನಿ, ಅತ್...
ಪುಣೆ: ಕೌಟುಂಬಿಕ ಸಮಸ್ಯೆ ಹಾಗೂ ಆರೋಗ್ಯದ ತೊಂದರೆಗಳನ್ನು ನಿವಾರಿಸಿಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಸ್ವಯಂಘೋಷಿತ ಗುರು ಮತ್ತು ಆತನ ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಜನ ಸಹಚರರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಆರೋಪಿಯನ್ನು ಹರಿಯಾಣ ಮೂಲದ...
ಹೈದರಾಬಾದ್: ಫ್ರಾಂಕ್ ಫರ್ಟ್ನಿಂದ ಹೈದರಾಬಾದ್ ಗೆ ಬರುತ್ತಿದ್ದ ಲುಫ್ಥಾನ್ಸ (Lufthansa) ವಿಮಾನದಲ್ಲಿ ಗೂಂಡಾವರ್ತನೆ ತೋರಿದ ಸತೀಶ್ ಕುಮಾರ್ ಎಂಬ ಪ್ರಯಾಣಿಕನ ವಿರುದ್ಧ ಹೈದರಾಬಾದ್ ಆರ್ ಜಿಐಎ (RGIA) ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ವರದಿಗಳ ಪ್ರಕಾರ, ವಿಮಾನದ ಕ್ಯಾಬಿನ್ ಸಿಬ್ಬಂದಿಯಾದ 59 ವರ್ಷದ ಪೀಟರ್ ಬೌಸರ...
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಎದುರಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಘಟನೆಯು ರಾಜ್ಯದಲ್ಲಿ 'ನೀಟ್' ಪರೀಕ್ಷೆ ವಿರುದ್ಧದ ಸಾರ್ವಜನಿಕ ಮತ್ತು ರಾಜಕೀಯ ಆಕ್ರೋಶವನ್ನು ಮತ್ತೊಮ್ಮೆ ಭುಗಿಲೇಳುವಂತೆ ಮಾಡಿದೆ. ಅಲ್ಲದೆ, ...
ಮುಂಬೈ: ಜಿಯೋ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ ಮತ್ತು ಬ್ಲಾಕ್ ರಾಕ್ ಸಂಸ್ಥೆಯ ಜಂಟಿ ಸಹಭಾಗಿತ್ವದ ಜಿಯೋ ಬ್ಲಾಕ್ ರಾಕ್(Jio Black Rock) ಅಸೆಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಜಿಯೋ ಬ್ಲಾಕ್ ರಾಕ್ ಓವರ್ ನೈಟ್ ಫಂಡ್ ಜತೆಗೆ "ಸೇವಿಂಗ್ಸ್ ಪ್ರೊʼ ಎಂಬ ಉಳಿತಾಯ ಮತ್ತು ಹೂಡಿಕೆಯ ವಿಶೇಷ ವೈಶಿಷ್ಟ್ಯವ...
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET--UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ 'ಟೆಲಿಗ್ರಾಮ್' (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇ...
ನವದೆಹಲಿ: ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಚುನಾಯಿತರಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಬುಧವಾರ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದಿದ್ದ...
ನವದೆಹಲಿ: ಯುವ ಜನರಲ್ಲಿ ಭಾರೀ ವೈರಲ್ ಆಗಿದ್ದ ವ್ಯಂಗ್ಯಚಿತ್ರ ಮತ್ತು ಮೀಮ್ಸ್ ಆಧಾರಿತ ಡಿಜಿಟಲ್ ಚಳವಳಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯನ್ನು ಬ್ಲಾಕ್ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಮಾಧ್ಯಮ ಸಂಸ್ಥೆ ...