ನವದೆಹಲಿ: ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(IAF) ಮಾಹಿತಿ ನೀಡಿದೆ. ಭಾರತ—ಪಾಕಿಸ್ತಾನ ಅಘೋಷಿತ ಯುದ್ಧಕ್ಕೆ ಶನಿವಾರ ಸಂಜೆಯಿಂದ ಕದನ ವಿರಾಮ ಘೋಷಿಸಿತ್ತು ಆದರೆ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಪಾಕಿಸ್ತಾನ ಭಾರತದ ಹಲವೆಡೆ ಕದನ ವಿರಾಮ ಉಲ್ಲಂ...
ಜಮ್ಮು: ಜಮ್ಮು ಪ್ರದೇಶವನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸಿದ ತೀವ್ರ ಶೆಲ್ ದಾಳಿ ಮತ್ತು ಡ್ರೋನ್ ದಾಳಿಯ ಪರಿಣಾಮ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಒಬ್ಬರು ಐಎಎಫ್ ಹಾಗೂ ಬಿಎಸ್ಎಫ್ ಸಬ್-ಇನ್ಸ್ಪೆಕ್ಟರ್ ಹುತಾತ್ಮರಾದ ಯೋಧರಾಗಿದ್ದಾರೆ. ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿರುವ ತಮ್ಮ ಪೋಸ್ಟ್ ಬಳಿ ಫಿರಂಗಿ...
ನವದೆಹಲಿ/ಶ್ರೀನಗರ: ಭಾರತ—ಪಾಕ್ ನಡುವೆ ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನ ಮತ್ತೆ ಡ್ರೋನ್ ಹಾಗೂ ಗುಂಡುಗಳನ್ನು ಸಿಡಿಸುತ್ತಿರುವುದು ತಿಳಿದು ಬಂದಿದ್ದು, ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕ್ ಮತ್ತೆ ಡ್ರೋನ್ ದಾಳಿಗೆ ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತ...
ನವದೆಹಲಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಭಾರತ ಆಪರೇಷನ್ ಸಿಂಧೂರ ನಡೆಸಿತ್ತು. ಭಾರತ ಪಾಕ್ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಎರಡೂ ದೇಶಗಳೂ ಕದನ ವಿರಾಮ ಘೋಷಣೆ ಮಾಡಿದ್ದು, ಈ ಮೂಲಕ ಎರಡೂ ದೇಶಗಳ ನಡುವೆ ಶಾಂತಿ ನೆಲೆಸುವ ಸಾಧ್ಯತೆ ಕಂಡು ಬಂದಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ...
`ನವದೆಹಲಿ: ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸನ್ನಿವೇಶ ಸೃಷ್ಟಿಯಾಗಿದೆ. ಈ ನಡುವೆ ಸುದ್ದಿವಾಹಿನಿಗಳ ಅತಿರೇಕದ ವರದಿಗಾರಿಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಟಿವಿ ಚಾನೆಲ್ ಕಾರ್ಯಕ್ರಮಗಳಲ್ಲಿ ಸೈರನ್ ಬಳಕೆ ಮಾಡುತ್ತಿರುವುದರ ವಿರುದ್ಧ ಕೇಂದ್ರ ಸ...
ನವದೆಹಲಿ: ಪಾಕಿಸ್ತಾನ ಸೇನೆಯು ನಿನ್ನೆ ರಾತ್ರಿಯೂ ಪಶ್ಚಿಮ ಗಡಿಯಲ್ಲಿ ದಾಳಿಗಳನ್ನು ಮುಂದುವರೆಸಿದ್ದು, ವೈದ್ಯಕೀಯ ಸೌಲಭ್ಯಗಳು ಮತ್ತು ಶಾಲೆ ಸೇರಿದಂತೆ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳು ಶನಿವಾರ ತಿಳಿಸಿವೆ. ಇಂದು ಬೆಳಿಗ್ಗೆ ನಡೆದ ವಿಶೇಷ ಮಾಧ್ಯಮಗೋಷ್ಠಿಯಲ್ಲಿ, ಉನ್ನತ ರಕ್ಷಣಾ ಅಧಿಕಾರಿಗಳಾದ...
ಶ್ರೀನಗರ: ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್...
ನವದೆಹಲಿ: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಬಳಿಯ ನಿರ್ಣಾಯಕ ಸ್ಥಾಪನೆ ಸೇರಿದಂತೆ ಪಾಕಿಸ್ತಾನದ ಅನೇಕ ವಾಯುನೆಲೆಗಳಲ್ಲಿ ಶನಿವಾರ ಮುಂಜಾನೆ ಪ್ರಬಲ ಸ್ಫೋಟಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಪಾಕಿಸ್ತಾನ ತನ್ನ ಎಲ್ಲಾ ನಾಗರಿಕ ಮತ್ತು ವಾಣಿಜ್ಯ ಸಂಚಾರಕ್ಕೆ ದೇಶದ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದೆ. ಭಾರತವು ಪಾಕಿಸ್ತಾನದ ಡ್ರೋನ್...
ನವದೆಹಲಿ: ಪಂಜಾಬ್ ನ ಫಿರೋಜ್ ಪುರದಲ್ಲಿ ಇಂದು ರಾತ್ರಿ ಪಾಕಿಸ್ತಾನಿ ಡ್ರೋನ್ ದಾಳಿಯ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. "ಮೂವರು ಜನರು ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ....
ಶುಕ್ರವಾರ ಸಂಜೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಗೆ ಮುಂದಾಗಿದ್ದು, ಗಡಿಯುದ್ದಕ್ಕೂ ಅನೇಕ ಸ್ಥಳಗಳಲ್ಲಿ ಡ್ರೋನ್ ಗಳು ಕಾಣಿಸಿಕೊಂಡಿವೆ ಮತ್ತು ಶೆಲ್ ದಾಳಿ ನಡೆಯುತ್ತಿವೆ. 11 ಸ್ಥಳಗಳಲ್ಲಿ ಡ್ರೋನ್ ದಾಳಿಗಳನ್ನು ತಡೆಯಲಾಗಿದೆ. ಪಾಕಿಸ್ತಾನ ದಾಳಿ ನಡೆಸಲು ಮುಂದಾದ 11 ಪ್ರದೇಶಗಳು: ...