ಅಲಿಗಢ: ಕ್ರೀಡಾ ಸ್ಪರ್ಧೆಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಮೋಹಿತ್ ಚೌದರಿ ಮೃತಪಟ್ಟ ಬಾಲಕನಾಗಿದ್ದಾನೆ. ಶಾಲೆಯಲ್ಲಿ ಏರ್ಪಡಿಸಿದ್ದ ಕ್ರೀಡಾ ಸ್ಪರ್ಧೆಗಾಗಿ ಬಾಲಕ ಅಭ್ಯಾಸ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿ...
ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳ ಚಲನವಲನಗಳ ಕುರಿತಾದ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೊಂಡಿದ್ದಕ್ಕಾಗಿ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಓರ್ವನನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ದೀಪೇಶ್ ಎಂದು ಗುರುತಿಸಲಾಗಿದ್ದು, ಈತ ಕೋಸ್ಟ್ ಗಾರ್ಡ್ ಬೋಟ್ಗಳ ಮಾಹಿತಿಯನ್ನು ...
ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್ಸಿ) 32 ನೇ ನ್ಯಾಯಾಂಗ ಸೇವೆಗಳ ಪರೀಕ್ಷೆಯಲ್ಲಿ ಪಾಸ್ ಆದ ನಂತರ ಮೊಟ್ಟೆ ಮಾರಾಟಗಾರರೋರ್ವರ ಪುತ್ರ ಆದರ್ಶ್ ಕುಮಾರ್ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅವರು ಔರಂಗಾಬಾದ್ ನ ಶಿವಗಂಜ್ ಮೂಲದವರು. ಅವರ ತಂದೆ ವಿಜಯ್ ಸಾ, ತಮ್ಮ ಕುಟುಂಬವನ್ನು ಪೋಷಿಸಲು ಶಿವಗಂಜ್ ಮಾರುಕಟ್ಟೆಯಲ್ಲಿ ಗಾಡಿಯಲ್ಲಿ ಮೊಟ...
ಪೋರ್ ಬಂದರ್ನಲ್ಲಿ ಸ್ಥಳೀಯರ ಮಾಹಿತಿ ಪ್ರಕಾರ ಸೇನಾಧಿಕಾರಿಯಂತೆ ನಟಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಸೇನೆಯನ್ನು ಹೋಲುವ ಸಮವಸ್ತ್ರವನ್ನು ಧರಿಸಿದ ವ್ಯಕ್ತಿ ಪೋರ್ ಬಂದರ್ ಚೌಪಟ್ಟಿಯ ಸುತ್ತಲೂ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿ ಹೆಚ್ಚಿನ ...
ಅಶ್ಲೀಲ ಚಿತ್ರ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಇಡಿ ಮೂಲಗಳ ಪ್ರಕಾರ,...
2020ರ ದೆಹಲಿ ಗಲಭೆಗೆ ಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಜೈಲಿಗೆ ತಳ್ಳಲಾದ ವಿದ್ಯಾರ್ಥಿ ಹೋರಾಟಗಾರ ಶರ್ಜಿಲ್ ಇಮಾಮ್ ನ ಸಹೋದರಿ ಪರಾ ನಿಶಾತ್ ಈಗ ಬಿಹಾರದ ನ್ಯಾಯಾಧೀಶೆಯಾಗಿ ಗಮನ ಸೆಳೆದಿದ್ದಾರೆ. ಬಿಹಾರದಲ್ಲಿ ನಡೆದ ಜ್ಯುಡಿಶಿಯಲ್ ಸರ್ವಿಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಫರಾ ನಿಶಾದ್ ಜಡ್ಜ್ ಆಗಿ ಕಾರ್ಯ ನಿರ್ವಹಿಸುವುದಕ್ಕೆ ತಯಾರಿಯಲ್ಲಿದ್...
ಸಂಕಷ್ಟಗಳ ನಿವಾರಣೆಗಾಗಿ ಜ್ಯೋತಿಷಿಯ ಸಲಹೆಯಂತೆ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಗೋಶಾಲೆ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದೆ. ಇದರಂತೆ ಸೂರತ್ ನ ವೀರ ನರ್ಮದಾ ಸೌತ್ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಗೋಶಾಲೆ ನಿರ್ಮಾಣವಾಗಲಿದೆ. ಜ್ಯೋತಿಷಿಯ ಸಲಹೆಯಂತೆ ಈ ವಿಶ್ವವಿದ್ಯಾಲಯ ಶ್ರೀಮಂತ ವಾಗುವುದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಆಡಿಯೋ ಕ್ಲಿಪ್ ಅನ್ನು ಪ್ರಯಾಣಿಕರೊಬ್ಬರು ಪ್ಲೇ ಮಾಡಿದ ನಂತರ ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ನಿಗಮ (ಎಚ್ಆರ್ಟಿಸಿ) ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತನಿಖೆ ಆರಂಭಿಸಲಾಗಿದೆ. ನವೆಂಬರ್ 5 ರಂದು ಧಲ್ಲಿ ಮತ್ತು ಸಂಜೌಲಿ ನಡುವೆ ಚಲಿಸುವ ಬಸ್ನಲ್ಲಿ ಈ ಘಟನೆ ನಡೆದಿದೆ. ಆಡಿಯೊಗೆ ...
ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಬಿಕ್ಕಟ್ಟಿನ ಬಗ್ಗೆ ತನ್ನ ನಾಯಕ ಮತ್ತು ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಸಮಾಧಾನಗೊಂಡಿದ್ದಾರೆ ಮತ್ತು ಆದ್ದರಿಂದ ಮಹಾಯುತಿ ಮೈತ್ರಿಕೂಟದ ಸಭೆಯನ್ನು ರದ್ದುಗೊಳಿಸಿ ತಮ್ಮ ಊರಿಗೆ ಪ್ರಯಾಣಿಸಿದ್ದಾರೆ ಎಂಬ ಊಹಾಪೋಹಗಳನ್ನು ಶಿವಸೇನೆ ತಳ್ಳಿಹಾಕಿದೆ. ಶಿಂಧೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ...
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರ ಮೇಲೆ ರಾಸಾಯನಿಕ ಎಸೆದು ಹಲ್ಲೆ ನಡೆಸಲಾಗಿದ್ದು, ಉಸಿರಾಟದ ತೊಂದರೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಮೇಲೆ ರಾಸಾಯನಿಕ ವಸ್ತುವನ್ನು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂತ...