ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭಾನುವಾರ ಮಸೀದಿಯ ಅಧಿಕೃತ ಸಮೀಕ್ಷೆಯನ್ನು ಗುಂಪೊಂದು ವಿರೋಧಿಸಿದಾಗ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದೆ. ಸರ್ವೇ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿಯ ಬಳಿ ಜಮಾಯಿಸಿ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಜನಸಮೂಹವು ಸಮೀಕ್ಷೆ ತಂಡದ ಮೇಲೆ ಕಲ್ಲು ತೂರಾಟ ನಡೆ...
ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಯು 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ್ದು, ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಸಿಎಂ ಗಾದಿ ಏರುವ ಸಾಧ್ಯತೆಗಳು ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ಜರುಗಿದರೆ, ಮಹಾರಾಷ್ಟ್ರದ ಚುಕ್ಕಾಣಿಯನ್ನು ಮೂರನೇ ಬಾರಿಗೆ ಹಿಡಿಯಲಿದ್...
ಅಸ್ಸಾಂ, ಪಂಜಾಬ್, ಮಧ್ಯಪ್ರದೇಶ, ಸಿಕ್ಕಿಂ ರಾಜ್ಯಗಳಲ್ಲಿನ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳು ಜಯ ಸಾಧಿಸಿವೆ. ಉತ್ತರ ಪ್ರದೇಶದಲ್ಲಿ 9 ವಿದಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಆರು ತನ್ನದಾಗಿಸಿಕೊಂಡಿದೆ. ಅಸ್ಸಾಂ ರಾಜ್ಯದ 4 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಅಸ್...
ಸಾಮಾಜಿಕ ಮಾಧ್ಯಮಗಳಲ್ಲಿಯ ಜನಪ್ರಿಯತೆಗೂ ಚುನಾವಣಾ ರಾಜಕಾರಣಕ್ಕೂ ಸಂಬಂಧವೇ ಇಲ್ಲ. ಇದಕ್ಕೆ ತಾಜಾ ಉದಾಹರಣೆ ಮಹಾರಾಷ್ಟ್ರ ಚುನಾವಣೆಯ ಈ ಒಂದು ಕ್ಷೇತ್ರದ ಫಲಿತಾಂಶ. ವರಸೋವಾ ಕ್ಷೇತ್ರದಿಂದ ನಟ ಆಜಾಜ್ ಖಾನ್ ಎನ್ನುವರು ಸ್ಪರ್ಧಿಸಿದ್ದರು. ಸಾಕಷ್ಟು ಪ್ರಚಾರ ಮಾಡಿದ್ದರು. ವಿಶೇಷವೆಂದರೆ ನಟ ಆಜಾಜ್ಗೆ ಇನ್ಸ್ಟಾಗ್ರಾಂನಲ್ಲಿ 56 ಲಕ್ಷ ಫಾಲೋವರ್ಗ...
ಬುಡಕಟ್ಟು ಜನರ ನೆಲವನ್ನು ಕೋಟ್ಯಾಧಿಪತಿ ಉದ್ಯಮಿಗಳಿಗೆ ಬಿಟ್ಟು ಕೊಡುವ ಸರಕಾರ ನಮಗೆ ಬೇಡ ಎಂಬ ಸ್ಪಷ್ಟ ಸಂದೇಶವನ್ನು ಜಾರ್ಖಂಡಿನ ಜನರು ಬಿಜೆಪಿಗೆ ನೀಡಿದಂತಿದೆ. ಜಾರ್ಖಂಡ್ನಲ್ಲಿ ಬಿಜೆಪಿಯ ದ್ವೇಷ ಪ್ರಚಾರಕ್ಕೆ ಸೋಲಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ಅಪಪ್ರಚಾರ ಹಾಗು ದ್ವೇಷ ಪ್ರಚಾರವನ್ನು ಮೆಟ್ಟಿ ನಿಂತು ಗೆಲುವಿನ ನಗೆ ಬೀರಿದ್ದಾರೆ....
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ತನ್ನ ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 4,10,910 ಮತ ಪಡೆದಿದ್ದಾರೆ. ಆ ಮೂಲಕ 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಗಳಿಸಿದ ಮತಕ್ಕಿಂತ 46488 ಮತ ಹೆಚ್ಚು ಗಳಿಸಿದ್ದ...
ಬಿಹಾರದ ಗಯಾದ ಮನ್ಪುರ್ ರೈಲ್ವೆ ವಿಭಾಗ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಇಬ್ಬರನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ಮನ್ಪುರ್ ನಿವಾಸಿಗಳಾದ ವಿಕಾಸ್ ಕುಮಾರ್ ಮತ್ತು ಮನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ವಿಚಾರಣೆಯ ಸಮಯದಲ್ಲಿ ಅವ...
ಭಾರತ್ ಮಾಲಾ ಯೋಜನೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವ ವಿಚಾರವಾಗಿ ಪಂಜಾಬ್ ನ ಬಟಿಂಡಾದಲ್ಲಿ ನೂರಾರು ರೈತರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಭಾರತ್ ಮಾಲಾ ಹೆದ್ದಾರಿ ಅಭಿವೃದ್ಧಿ ಯೋಜನೆಯಾಗಿದ್ದು, ದೇಶಾದ್ಯಂತ ಸರಕು ಮತ್ತು ಪ್ರಯಾಣಿಕರ ಚಲನೆಯ ದಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಭಾರ...
ಅಸ್ಸಾಂ ಅರಣ್ಯ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲ್ (ಎಸ್ಎಸ್ಬಿ) ಸಿಬ್ಬಂದಿ ಕೋಕ್ರಜಾರ್ನ ರಾಯ್ ಮೋನಾ ರಾಷ್ಟ್ರೀಯ ಉದ್ಯಾನವನದಿಂದ ಮೂವರು ಕಳ್ಳ ಬೇಟೆಗಾರರನ್ನು ಬಂಧಿಸಿದ್ದಾರೆ. ಪ್ರಾಣಿಗಳ ದೇಹದ ಭಾಗಗಳನ್ನು ಕಳ್ಳಸಾಗಣೆ ಮಾಡುವ ಕಾನೂನುಬಾಹಿರ ಕೆಲಸದಲ್ಲಿ ತೊಡಗಿದ್ದ ಮೂವರು ಕಳ್ಳ ಬೇಟೆಗಾರರು ಐದು ಕಿಲೋಗ್ರಾಂಗಳಷ್ಟು ಚಿರತೆ ಮಾಂಸ ಮತ್ತು ಅ...
ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಸಂಸದರಾಗಿರುವ ತಮ್ಮ ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾದ ಸ್ಥಾನದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಎಡಪಕ್ಷಗಳ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸವನ್ನು ಕಾಂಗ್ರೆಸ್ ...