ಕೋಮುದ್ವೇಷದ ಭಾಷಣ ಮಾಡುವ ಮೂಲಕವೇ ಕುಖ್ಯಾತಿಯನ್ನು ಪಡೆದಿರುವ ಯತಿ ನರಸಿಂಗಾನಂದನ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಆಲ್ಟ್ ನ್ಯೂಸ್ ಫ್ಯಾಕ್ಟ್ಚೆಕ್ ಸುದ್ದಿ ಸಂಸ್ಥೆಯ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ದ ಉತ್ತರ ಪ್ರದೇಶ ಪೊಲೀಸರು ಬಿಎನ್ಎಸ್ ಸೆಕ್ಷನ್ 152ರ ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಇದು ದೇಶದ್ರೋಹಕ್ಕೆ ಸ...
ಕೊರೋನಾದ ಬಳಿಕ ಪ್ರಾಯ ಭೇದ ಇಲ್ಲದೆ ಕುಸಿದು ಬಿದ್ದು ಸಾವಿಗೀಡಾಗುವ ಹಲವು ಘಟನೆಗಳನ್ನು ನೋಡಿದ್ದೇವೆ. ಇದೀಗ ಅಂತಹದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪ್ರಾದೇಶಿಕ ಮಟ್ಟದ ಕ್ರಿಕೆಟ್ ಆಡುತ್ತಿದ್ದ ವೇಳೆ ಇಮ್ರಾನ್ ಸಿಕಂದರ್ ಪಟೇಲ್ ಎಂಬ ಯುವಕ ಕುಸಿದು ಬಿದ್ದು ಸಾವಿಗಿಡಾಗಿದ್ದಾನೆ. ಈತ ಆ ತಂಡದ ಕ್ಯಾಪ್ಟನ್ ಆಗಿದ್ದ. ...
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆಯ ಗೊಂದಲ ಪರಿಹರಿಸಲಾಗಿದೆ ಎಂದು ಮಹಾಯುತಿ ನಾಯಕರು ಹೇಳುತ್ತಿರುವಾಗಲೇ, ಏಕನಾಥ್ ಶಿಂಧೆ ಅನಿರೀಕ್ಷಿತವಾಗಿ ಮುಂಬೈಯಿಂದ ಹೊರಗೆ ಹೋಗಿದ್ದಾರೆ. ಇಅವರಿಲ್ಲದೇ ಶುಕ್ರವಾರ ನಡೆಯಬೇಕಿದ್ದ ಮಹಾಯುತಿ ಮೈತ್ರಿಕೂಟದ ನಿರ್ಣಾಯಕ ಸಭೆ ರದ್ದುಗೊಂಡಿದೆ. ಇದರಿಂದಾಗಿ ಹೊಸ ಮಹಾರಾಷ್ಟ್ರ ಸರ್ಕಾರದ ರಚನೆಯು ಮುಂದೂಡಲ್ಪಟ್...
ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ಸಂಭಲ್ ಜಾಮಾ ಮಸೀದಿಯ ಸಮಿತಿಯು ಹೈಕೋರ್ಟ್ ಗೆ ತೆರಳುವವರೆಗೆ ಮಸೀದಿ ಸರ್ವೆ ಮುಂದುವರಿಸದಂತೆ ಸಂಭಲ್ ನಲ್ಲಿರುವ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ...
ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಈಗಾಗಲೇ ಪ್ರತಿಪಕ್ಷಗಳು ಆರೋಪಿಸಿರುವುದರ ನಡುವೆಯೇ 'ದಿ ವೈರ್' ಅಂತರ್ಜಾಲ ಪತ್ರಿಕೆಯು ಪ್ರಕಟಿಸಿರುವ ವರದಿ ಈ ಕುರಿತಂತೆ ಮತ್ತೊಮ್ಮೆ ಅನುಮಾನವನ್ನು ದೃಢಪಡಿಸಿದೆ. ಮತ ಚಲಾವಣೆಯ ಲೆಕ್ಕಾಚಾರದಲ್ಲಿ ಭಾರಿ ವ್ಯತ್ಯಾಸವಾಗಿರುವುದನ್ನು ದ ವಯರ್ ವರದಿ ಬಹಿರಂಗಪಡಿಸಿದೆ. ಮತದಾನ...
ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಹಾಗೂ ನಾಲ್ಕು ರಾಜ್ಯಗಳಲ್ಲಿ ರೈಲುಗಳಲ್ಲಿ ನಾಲ್ಕು ಜನರ ಹತ್ಯೆಯಲ್ಲಿ ಭಾಗಿಯಾಗಿದ್ದ ಹರಿಯಾಣದ 29 ವರ್ಷದ ಸರಣಿ ಕೊಲೆಗಾರನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 14 ರಂದು ಉದ್ವಾಡಾ ರೈ...
ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಅರೋರಾ ನೇತೃತ್ವದ ಮೂವರು ಸದಸ್ಯರ ನ್ಯಾಯಾಂಗ ವಿಚಾರಣಾ ಆಯೋಗವನ್ನು ಸಂಭಾಲ್ನಲ್ಲಿ ನಡೆದ ಕಲ್ಲು ತೂರಾಟ ಘಟನೆಯ ಬಗ್ಗೆ ತನಿಖೆ ನಡೆಸಲು ನೇಮಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಮೋಹನ್ ಪ್ರಸಾದ್ ಮತ್ತು ನಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮೂರು ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದರು. ಅಧಿಕಾರ ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವುದು ಮತ್ತು ಸಮ್ಮಿಶ್ರ ಪಾಲುದಾರರ ನಡುವೆ ಕ್ಯಾಬಿನೆಟ್ ಸ್ಥಾನಗಳನ್ನು ಹೇಗೆ ವಿಂಗಡಿಸಬೇಕು ಎಂಬುದನ್ನು ನಿರ್ಧರಿಸುವತ್ತ ಈ ಚರ್ಚೆ ಕೇಂದ್ರೀಕರಿಸಿತು. ಹೊ...
ಉತ್ತರ ಪ್ರದೇಶದ ಪೊಲೀಸರು ಇತ್ತೀಚೆಗೆ 153 ಟನ್ ಗೋಮಾಂಸವನ್ನು ವಶಪಡಿಸಿರುವುದು ಮುಖ್ಯ ವಾಹಿನಿಯ ಮಾಧ್ಯಮಗಳಲ್ಲಿ ಸುದ್ದಿಯೇ ಆಗಿಲ್ಲ. ಪುರನ್ ಜೋಶಿ ಅವರ ಹವಾ ನಿಯಂತ್ರಿತ ಕೊಠಡಿಯಲ್ಲಿ ಈ ಮಾಂಸವನ್ನು ಕಾದಿರಿಸಲಾಗಿತ್ತು. ನಾಲ್ಕು ಕೋಟಿ ಮೊತ್ತದ ಈ ಮಾಂಸವು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಮುಸ್ಲಿಮರನ್ನು ಗೋ ಹತ್ಯೆ ನಡೆಸುವವರು ಮತ್ತು ಗೋ...
ಫ್ಯಾಕ್ಟ್ ಚೆಕ್ ವೆಬ್ ಸೈಟ್ ಆಗಿ ಗುರುತಿಸಿಕೊಂಡಿರುವ ಆಲ್ಟ್ ನ್ಯೂಸ್ ನ ಸ್ಥಾಪಕ ಮುಹಮ್ಮದ್ ಝುಬೇರ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣಗಾರ ಯತಿ ನರಸಿಂಗಾನಂದ ಅವರ ಪ್ರಚೋದನಕಾರಿ ಭಾಷಣದ ಕ್ಲಿಪ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿ...