ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಮತ್ತು ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಅವರಿಂದ 5 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪದ ಮೇಲೆ ಉದಯೋನ್ಮುಖ ಹಾಡು ಬರಹಗಾರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರ್ನಾಟಕದ ರಾಯಚೂರಿನ ಸೊಹೈಲ್ ಪಾಷಾ ತಾ...
ಜಾರ್ಖಂಡ್ ನಲ್ಲಿ ಬುಧವಾರ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಸಜ್ಜಾಗಿದ್ದು, 15 ಜಿಲ್ಲೆಗಳ 43 ಕ್ಷೇತ್ರಗಳ ಮತದಾರರು ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ಮಾಜಿ ಸಂಸದೆ ಗೀತಾ ಕೋರಾ ಅವರಂತಹ ಗಮನಾರ್ಹ ವ್ಯಕ್ತಿಗಳು ಸೇರಿದಂತೆ 683 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 950 ಮತಗಟ್ಟೆಗಳನ್ನು ಹೊರತುಪಡಿಸಿ ಉಳಿದ ಮತಗಟ್ಟೆಗಳಲ...
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಂಗಕ್ಕಿಳಿದಿದ್ದಾರೆ. ಬೋರ್ಡ್ ಎಂಬ ಹೆಸರನ್ನು ಕಿತ್ತು ಹಾಕಬೇಕು, ಇಲ್ಲದಿದ್ದರೆ ಗೃಹ ಸಚಿವರಿಗೆ ತಾನು ಈ ಬಗ್ಗೆ ಪತ್ರ ಬರೆಯುವುದಾಗಿ ಜಮಾಲ್ ಸಿದ್ದೀಕಿ ಹೇಳಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸರಕಾರಿ ಸಂಸ್...
ಫೋಟೋ ತೆಗೆಯುವ ವೇಳೆ ತನ್ನ ಬಳಿ ಬಂದ ಕಾರ್ಯಕರ್ತನನ್ನು ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರಾವು ಸಾಹೇಬ್ ಕಾಲಿನಿಂದ ತುಳಿದು ದೂರ ತಳ್ಳಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಬಿಡುಗಡೆಗೊಂಡ ಬಳಿಕ ಮಹಾರಾಷ್ಟ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಿವಸೇನೆಯ ಶಿಂಧೆ ಬಣದ ಅಭ್ಯರ್ಥಿ ಅರ್ಜುನ್ ಖೋತ್ಕರಿ ಜೊತೆ ಫೋಟೋ ತೆಗೆಯುತ್ತಿರುವ ...
ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಂದ ಮೀಸಲಾತಿ ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ ಎಂದು ಸೂಚಿಸುವ ‘ಕೋಮು ದ್ವೇಷದ’ ಕಾರ್ಟೂನ್ ಹಂಚಿರುವುದು ಸೇರಿದಂತೆ ಬಿಜೆಪಿ ವಿರುದ್ದ ಹಲವು ಆರೋಪಗಳನ್ನು ಮಾಡಿರುವ ಕಾಂಗ್ರೆಸ್, ಸೋಮವಾರ ಚುನಾವಣಾ ಆಯೋಗಕ್ಕೆ 8 ದೂರುಗಳನ್ನು ನೀಡಿದೆ. ಎಲ್ಲಾ ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿ ಮಾನ್...
ಮಹಾರಾಷ್ಟ್ರದಲ್ಲಿ ಚುನಾವಣಾ ಆಯೋಗವು ತಪಾಸಣೆ ಪ್ರಕ್ರಿಯೆಗಳಲ್ಲಿ ಪಕ್ಷಪಾತವನ್ನು ಮಾಡುತ್ತಿದೆ ಎಂದು ಶಿವಸೇನೆ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಚುನಾವಣಾ ಆಯೋಗದ ವ್ಯಾಪ್ತಿಗೆ ಬರುವುದಿಲ್ಲವೇ? ಪ್ರಧಾನಿ, ಗೃಹ ಸಚಿವರು ಮತ್ತು ಕೇಂದ್ರ ಸಚಿವರು ಜನರಿಗೆ ಏನು ಬೇಕಾದರೂ ಹಂಚಬಹುದೇ? ಇದು ಯಾವ ರೀತಿಯ ನಿಷ್ಪಕ್ಷ...
ಆಗ್ರಾ: ಪೊಲೀಸ್ ಕಾನ್ಸ್ ಟೇಬಲ್ ವೊಬ್ಬ ಪೊಲೀಸರ ಘನತೆಗೆ ಕುತ್ತು ತರುವಂತಹ ಕೆಲಸ ಮಾಡಿದ್ದಾನೆ. ನೂರಾರು ಜನರು, ವಾಹನಗಳು ಸಂಚರಿಸುತ್ತಿರುವ ರಸ್ತೆಯಲ್ಲೇ ಎಲ್ಲರ ಎದುರೇ ಕುಡಿತದ ಮತ್ತಿನಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ. ಇದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಘಟನೆಯಾಗಿದೆ. ಆಗ್ರಾದ ಸದರ್ ಪೊಲೀಸ್ ಠಾಣೆ ವ್ಯಾಪ...
ಡೆಹ್ರಾಡೂನ್: ರಸ್ತೆಯಲ್ಲಿ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಕಿರುಕುಳ ನೀಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 7ರಂದು ...
ನವದೆಹಲಿ: ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ನ. 10ರಂದು ಕಸ್ತೂರ್ಬಾ ನಿಕೇತನ ಪ್ರದೇಶದಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ 17 ಮತ್ತು 22 ವರ್ಷದ ಇಬ್ಬರು ಯುವತಿಯರು ದೂರು ನೀಡಿದ್ದರು. ಈ ದೂ...
ಹರ್ಯಾಣದ ಬವಾಲ್ ಪಟ್ಟಣದ ಕಟ್ಲಾ ಬಜಾರ್ ನಲ್ಲಿ ಮೂವರು ಮುಸುಕುಧಾರಿಗಳು ಆಭರಣ ವ್ಯಾಪಾರಿಯ ಮಗನನ್ನು ಗುಂಡಿಕ್ಕಿ ಗಾಯಗೊಳಿಸಿ ನಗದು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಡಹಗಲೇ ನಡೆದ ದರೋಡೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಮೂವರು ಮುಸುಕುಧಾರಿ ದರೋಡೆಕೋರರು ಬೆಳಿಗ...