ಉತ್ತರ ಪ್ರದೇಶ(Mahanayaka): ಒಂದು ಕಾಲದಲ್ಲಿ ಸೈಕಲ್ ನಲ್ಲಿ ಉಂಗುರಗಳು ಮತ್ತು ತಾಯತಗಳನ್ನು ಮಾರಾಟ ಮಾಡುತ್ತಿದ್ದ ಧರ್ಮ ಮತಾಂತರ ಗ್ಯಾಂಗ್ ನ ಮಾಸ್ಟರ್ಮೈಂಡ್ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ(Jamaluddin alias Chhangur Baba)ನ ಬ್ಯಾಂಕ್ ಖಾತೆಗಳಲ್ಲಿ ಬರೋಬ್ಬರಿ 106 ಕೋಟಿ ರೂ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪ...
ಭೋಪಾಲ್(Mahanayaka): ಏಷ್ಯಾದಲ್ಲೇ ಅತ್ಯಂತ ಹಿರಿಯ ಆನೆ ವತ್ಸಲಾ(Vatsala) ತನ್ನ 100ನೇ ವಯಸ್ಸಿನಲ್ಲಿ ಮೃತಪಟ್ಟಿದೆ. ಕಾಲುಗಳಿಗೆ ಆಗಿದ್ದ ಗಂಭೀರ ಗಾಯದಿಂದ ವತ್ಸಲಾ ಕೊನೆಯುಸಿರೆಳೆದಿದೆ. ಮಧ್ಯಪ್ರದೇಶ ಪನ್ನಾ ಹುಲಿ ಮೀಸಲು ಪ್ರದೇಶದಲ್ಲಿದ್ದ ವತ್ಸಲಾ, ಮಂಗಳವಾರ ಹಿನೌಟಾ ಪ್ರದೇಶದ ಖೈರಾಯನ್ ಚರಂಡಿ ಬಳಿ ಮುಂಬದಿ ಕಾಲುಗಳಿಗೆ ಗಾಯವಾಗಿ ಕು...
ಮುಂಬೈ(Mahanayaka): ಹಳಸಿದ ದಾಲ್ ನೀಡಿದ ಹೊಟೇಲ್ ಸಿಬ್ಬಂದಿಗೆ ಶಿವಸೇನಾ ಶಾಸಕರೊಬ್ಬರು ಹಲ್ಲೆ ನಡೆಸಿದ್ದಲ್ಲದೇ, ಕ್ಯಾಂಟೀನ್ ಪರವಾನಗಿಯನ್ನೇ ರದ್ದುಗೊಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಭಾರೀ ವಿವ...
ನವದೆಹಲಿ: ಕಳೆದ 15 ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿದ್ದ ರಾಜಕಾರಣಿ, ನಟಿ ಸ್ಮೃತಿ ಇರಾನಿ ಮತ್ತೆ ಬಣ್ಣ ಹಚ್ಚಲು ಮುಂದಾಗಿದ್ದು, ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಮೃತಿ ಇರಾನಿ ಈ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. 2000ರಿಂದ 2008ರವರೆಗೆ ಖಾಸಗಿ ವಾಹಿನಿಯಲ್ಲಿ ಪ್ರದರ್ಶನಗೊಂಡಿದ್ದ ‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ’...
ತಿರುವನಂತಪುರಂ(Mahanayaka): ಕೇರಳದ ನರ್ಸ್ ನಿಮಿಷಾ ಪ್ರಿಯಾ(Nimisha Priya) ಅವರನ್ನು ಯೆಮೆನ್ ನಲ್ಲಿ ಜುಲೈ 16ರಂದು ಗಲ್ಲಿಗೇರಿಸಲಾಗುವುದು ಎಂದು ನಿಮಿಷಾ ಪ್ರಿಯಾ ತಾಯಿ ಪ್ರೇಮಾ ಕುಮಾರಿ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ಮಾನವ ಹಕ್ಕುಗಳ ಕಾರ್ಯಕರ್ತ ಸಂಧಾನಕಾರ ಸ್ಯಾಮ್ಯುಯೆಲ್ ಜೆರೋಮ್ ಹೇಳಿದ್ದಾರೆ. ಯೆಮೆನ್ ಪ್ರಜೆಯ ಕೊಲೆ ಪ್ರ...
ಬಿಹಾರ: ಮಾಟ ಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಒಂದೇ ಕುಟುಂಬದ ಐದು ಮಂದಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ, ಮೃತದೇಹಗಳನ್ನು ಸುಟ್ಟು ಹಾಕಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಟೆಟ್ಮಾ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಮಾಂತ್ರಿಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಸುಮ...
ಪುಣೆ: ಕೊರಿಯರ್ ಡೆಲಿವರಿ ಏಜೆಂಟ್ ಹೆಸರಿನಲ್ಲಿ ಫ್ಲ್ಯಾಟ್ ಗೆ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪುಣೆಯಲ್ಲಿ ನಡೆದಿದೆ. ಐಟಿ ಉದ್ಯೋಗಿಯಾಗಿರುವ 22 ವರ್ಷದ ಯುವತಿ ನಗರದ ಕಾಲೇಜೊಂದರಲ್ಲಿ ಐಟಿ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಸಹೋದರ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಬುಧವಾರ ರಾತ್ರಿ ...
ಮುಂಬೈ: ಮರಾಠಿ ಭಾಷೆಯಲ್ಲಿ ಮಾತನಾಡದ ಹಿಂದಿ ಭಾಷಿಗನ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಕಪಾಳಕ್ಕೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಬುಧವಾರ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ ಠಾಕ್ರೆ ಪಕ್ಷದ ಹಲವಾರು ಕಾರ್ಯಕರ್ತರು ಸ್ವೀಟ್ ಅಂಗಡಿ ಮಾಲಿಕನ...
ನವದೆಹಲಿ: ಫರಿದಾಬಾದ್ ನ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 35 ವರ್ಷ ವಯಸ್ಸಿನ ಪಂಕಜ್ ಎಂಬ ವ್ಯಕ್ತಿ ಟ್ರೈಸೆಪ್ಸ್ ಎಕ್ಸ್ಟೆನ್ಶನ್ ಅಭ್ಯಾಸ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರ...
ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು(Vande Bharat Train) ಎಮ್ಮೆಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದ 50 ವರ್ಷದ ವ್ಯಕ್ತಿಯೊಬ್ಬರು ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಶೇಖ್ ಪುರ ಬಳಿ ನಡೆದಿದೆ. ಪೂರ್ವ ಮಧ್ಯ ರೈಲ್ವೆ (ಇಸಿಆರ್) ನ ದಾನಾಪುರ ವಿಭಾಗದ ನವಾಡಾ--ಕಿಯುಲ್ ವಿಭಾಗದಲ್ಲಿ ಬೆಳಿಗ್ಗೆ 11 ಗಂಟ...