ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಭಾನುವಾರ 14 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಅಂಧೇರಿ ಪಶ್ಚಿಮದಿಂದ ಸ್ಪರ್ಧಿಸಲು ಅಶೋಕ್ ಜಾಧವ್ ಅವರನ್ನು ಆಯ್ಕೆ ಮಾಡಲಾಗಿದೆ. ಅನಿಲ್ ನಾಥು ಶಿಂಧೆ ಅಮಲ್ನರ್ ನಿಂದ ಸ್ಪರ್ಧಿಸಿದರೆ, ಸಂಜಯ್ ನಾರಾಯಣರಾವ್ ಮೆಶ್ರಮ್ ಅವರನ್ನು ಎಸ್ಸಿ...
ಗುಜರಾತ್ ನ ರಾಜ್ ಕೋಟ್ನಲ್ಲಿ ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 92 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನವಲಶಂಕರ್ ದೇಸಾಯಿ ಎಂದು ಗುರುತಿಸಲಾಗಿದೆ. ನೆರೆಮನೆಯವಳಾದ ಬಾಲಕಿ, ಆ ವ್ಯಕ್ತಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ತನ್ನ ತಾಯಿಗೆ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದ...
ತಾವು ಮಾಡುತ್ತಿದ್ದ ಉಪವಾಸವನ್ನು ಹಿಂತೆಗೆದುಕೊಂಡ ಐದು ದಿನಗಳೊಳಗೆ ಪಶ್ಚಿಮ ಬಂಗಾಳದಲ್ಲಿ ಚಳವಳಿ ನಡೆಸಿದ ಕಿರಿಯ ವೈದ್ಯರು ಶನಿವಾರ ಸಾಮೂಹಿಕ ಸಮಾವೇಶವನ್ನು ನಡೆಸಿದರು ಮತ್ತು ಆರ್. ಜಿ. ಕರ್ ಸಂತ್ರಸ್ತೆಗೆ ನ್ಯಾಯ ಕೋರಿ ಅಕ್ಟೋಬರ್ 30 ರಂದು ಸಿಬಿಐ ಕಚೇರಿಗೆ ರ್ಯಾಲಿ ನಡೆಸಲು ನಿರ್ಧರಿಸಿದ್ದಾರೆ. ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತ...
ಪಶ್ಚಿಮ ದೆಹಲಿಯ ವಿಕಾಸ್ ಪುರಿಯಲ್ಲಿ ಒಂದು ದಿನದ ಹಿಂದೆ ನಡೆದ 'ಪಾದಯಾತ್ರೆ' ಸಂದರ್ಭದಲ್ಲಿ ಬಿಜೆಪಿ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ತಮ್ಮ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಕೇಸರಿ ಪಕ್ಷವು ತನ್ನ ಶಕ್ತಿಯನ್ನು ಸಾಬೀತುಪಡಿಸಲಿ ಎಂದು ಅವ...
ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ಕಾಲ್ತುಳಿತ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಪರಿಣಾಮ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ. ಬಾಂದ್ರಾ ಟರ್ಮಿನಸ್ ನ ಪ್ಲಾಟ್ ಫಾರ್ಮ್ ಸಂಖ್ಯೆ 1 ರಲ್ಲಿ ಬೆಳಿಗ್ಗೆ 5.56 ಕ್ಕೆ ಈ ಘಟನೆ ನಡೆದಿದ್ದು, ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ಸೇರಿಸಲಾಗಿದೆ. ...
ನಾಲ್ಕು ತಿಂಗಳ ಹಿಂದೆ ಕೊಲೆಯಾದ ಯುವತಿಯ ಶವ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಪತ್ತೆಯಾಗಿದೆ. ಜೂನ್ 24ರಂದು ಯುವತಿ ನಾಪತ್ತೆಯಾಗಿದ್ದಳು. ಈ ಕುರಿತು ತನಿಖೆ ನಡೆಸಿದಾಗ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಾಹಿತಿ ನೀಡಿದ ಡಿಸಿಪಿ (ಉತ್ತರ ಕಾನ್ಪುರ) ಶ್ರವಣ್ ಕುಮಾರ್ ಸಿಂಗ್, ಘಟನೆಯ ದಿನದಂದು ಆರೋಪಿ ...
ಕಳಪೆ ಭತ್ತ ಖರೀದಿ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಾಗಿ ತಮ್ಮ ವಿರುದ್ಧ ದಾಖಲಾದ ಪ್ರಕರಣಗಳಿಂದ ಅಸಮಾಧಾನಗೊಂಡ ಪಂಜಾಬ್ ನ ರೈತರು ಶನಿವಾರ ರಾಜ್ಯಾದ್ಯಂತ ನಾಲ್ಕು ಸ್ಥಳಗಳಲ್ಲಿ ಹೆದ್ದಾರಿಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಅನಿರ್ದಿಷ್ಟಾವಧಿ ಧರಣಿ ಎಂದು ಘೋಷಿಸಿದ ರೈತರು, ಸರ್ಕಾರದ ನಿಷ್ಕ್ರಿಯತೆ ವಿರುದ್ಧ ಕಿಡ...
ಪಶ್ಚಿಮ ಬಂಗಾಳ ಸರ್ಕಾರವು ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಯ ಮೇಲಿನ ನಿಷೇಧವನ್ನು ನವೆಂಬರ್ 7 ರವರೆಗೆ ವಿಸ್ತರಿಸಿದೆ. ನಿಷೇಧದ ಹಿಂದಿನ ಕಾರಣ ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ಉಲ್ಲೇಖಿಸಿ ರಾಜ್ಯ ಆರೋಗ್ಯ ಇಲಾಖೆ ಅಕ್ಟೋಬರ್ 24 ರಂದು ನೋಟಿಸ್ ನೀ...
ನದಿಯನ್ನು ಸ್ವಚ್ಛಗೊಳಿಸುವಲ್ಲಿ ಎಎಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಯಮುನಾ ನದಿಯಲ್ಲಿ ಸ್ನಾನ ಮಾಡಿದ ಎರಡು ದಿನಗಳ ನಂತರ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ್ ಅವರನ್ನು ತುರಿಕೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಆರ್ಎಂಎಲ್ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಗುರುವಾರ, ಸಚ್ದೇವ್ ಛತ್ ಘಾಟ್ ನಲ್ಲಿ ಯಮುನಾ ನದಿಯಲ್ಲಿ ...
ಜೆಇಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲವಾದ ಕಾರಣ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಲ್ಲಿಯಲ್ಲಿ ನಡೆದಿದೆ. 12 ನೇ ತರಗತಿ ಪರೀಕ್ಷೆಗಳನ್ನು ಪಾಸ್ ಮಾಡಿದ್ದ ಬಾಲಕಿ ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ದಿಲ್ಲಿಯ ಶಾಹೀನ್ ಬಾಗ್ನ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೆಹಲಿ ಪೊಲೀಸರ ಹ...