ನವದೆಹಲಿ : ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4 ಜಿ ಫೋನ್ ಗಳ ಬೆಲೆಯನ್ನು ಶೇ.30ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ₹999 ನ ಜಿಯೋಭಾರತ್ ಮೊಬೈಲ್ ಫೋನ್ ಈಗ ₹699ರ ವಿಶೇಷ ಬೆಲೆಗೆ ಲಭ್ಯವಿದೆ. ಜಿಯೋಭಾರತ್ ಫೋನ್ ಅನ್ನು 123 ರೂ.ಗೆ ರೀಚಾರ್ಜ್ ಮಾ...
ಹೈದರಾಬಾದ್: ಸಿನಿಮಾದಲ್ಲಿ ನಾಯಕ ನಾಯಕಿಯನ್ನು ದೂರ ಮಾಡಿದ್ದಕ್ಕೆ ಕಲಾವಿದನಿಗೆ ನಿಜ ಜೀವನದಲ್ಲಿ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನ ಥಿಯೇಟರ್ ನಲ್ಲಿ ನಡೆದಿದೆ. ತೆಲುಗಿನ ‘ಲವ್ ರೆಡ್ಡಿ’ ಸಿನಿಮಾದಲ್ಲಿ ಕನ್ನಡ ನಟ ಎನ್.ಟಿ.ರಾಮಸ್ವಾಮಿ ನಟಿಸಿದ್ದರು. ಹೈದರಾಬಾದ್ನ ನಿಜಾಂಪೇಟ್ ನಲ್ಲಿರುವ ಜಿಪಿಆರ್ ಮಾಲ್ ನಲ್ಲಿ ಈ ಸಿನಿಮಾ...
ಉತ್ತರ ಪ್ರದೇಶದ ಲಲಿತ್ಪುರ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಶ್ರವಣದೋಷವುಳ್ಳ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 20 ರಂದು ಅಪರಿಚಿತ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು...
ಜ್ಞಾನವಾಪಿ ಕಾಂಪ್ಲೆಕ್ಸ್ ಅನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಹೆಚ್ಚುವರಿಯಾಗಿ ಸಮೀಕ್ಷೆ ನಡೆಸಬೇಕೆಂದು ಕೋರಿ ಹಿಂದೂಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿಯ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ತ್ವರಿತ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಮಸೀದಿಯ ಗುಮ್ಮಟದ ಕೆಳಗೆ 100 ಅಡಿ ಎತ್ತರದ ಶಿವಲಿಂಗವಿದೆ ಎಂದು ಹಿಂದ...
ಪಾಕಿಸ್ತಾನ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದೆ. ನಾವು ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ವಿರುದ್ಧ ಕಿಡಿಕಾರಿರುವ ಅವರು, ನಮಗೆ ಸೂಕ್ತ ಪರಿಹಾರ ಸಿಗುವವರೆಗೆ ರಾಜ್ಯದಲ್ಲಿ ಈ ಭಯೋತ್ಪಾದನಾ ದಾಳಿ ಮುಂದುವರಿಯುತ್ತದೆ ಎಂದಿದ್ದಾರೆ...
ಶಾಲೆ ಬಿಡುವಾಗ ಪ್ರಮಾಣಪತ್ರದಲ್ಲಿ ನಮೂದಿಸಲಾದ ಜನ್ಮ ದಿನಾಂಕದಿಂದ ಸತ್ತವರ ವಯಸ್ಸನ್ನು ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ರಸ್ತೆ ಅಪಘಾತದ ಸಂತ್ರಸ್ತರ ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಅನ್ನು ಸ್ವೀಕರಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಆಧಾರ್ ಕಾರ್ಡ್ ಗ...
ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೇ ಬಾಕಿ ಉಳಿದಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಅವರ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್ಗೆ ಸೂಚಿಸ...
ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ನಡೆದಿದೆ. ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಅಕ್ಟೋಬರ್ 21 ...
ಮುಂಬೈ: ಭಾರತಕ್ಕೆ ಕೃತಕ ಬುದ್ಧಿಮತ್ತೆಯನ್ನು ತರಲು ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಜಾಗತಿಕ ಕಂಪನಿಯಾದ ಎನ್ ವಿಡಿಯಾದ ಮುಖ್ಯಸ್ಥ ಜೆನ್ ಶೆಂಗ್ ಹುವಾಂಗ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಘೋಷಣೆ ಮಾಡಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್...
ಕಾಡಾನೆಯ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕನನ್ನು ಕಾಡಾನೆ ಕೊಂದು ಹಾಕಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಯುವಕನ ಸ್ನೇಹಿತರಿಬ್ಬರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಶ್ರೀಕಾಂತ್ ರಾಮಚಂದ್ರ ಮೃತಪಟ್ಟಿರುವ ಯುವಕನಾಗಿದ್ದಾನೆ. ಗಡ್ಚಿರೋಲಿ ಅಬಾಪುರ ಅರಣ್ಯಕ್ಕೆ ಮೂವರು ಸ್ನೇಹಿತರು ಕಾಡಾನೆಯನ್ನು ನೋಡಲು ಹೋಗಿದ್ದರ...