ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ (ಮಹಾ ಮೈತ್ರಿಕೂಟ) ಸರ್ಕಾರವು ರಾಜ್ಯದಲ್ಲಿ ಉಳಿಯಲಿದೆ ಎಂದು ಪ್ರತಿಪಾದಿಸಿದ್ದಾರೆ. ಮುಂಬೈನ ಮಾಜಿ ಕಾಂಗ್ರೆಸ್ ನಾಯಕ ರವಿ ರಾಜಾ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಅವರು, ದೀಪಾವಳಿಯ ನಂತರ ಇನ್ನಷ್ಟು ಪ್ರಮುಖ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಸೇರುವ ಸ...
ರೈಲ್ವೆ ಹಳಿಯ ಮೇಲೆ ಹೆಡ್ ಫೋನ್ ಇಟ್ಟುಕೊಂಡು ಮೊಬೈಲ್ ನೋಡುವುದರಲ್ಲಿ ಮಗ್ನನಾಗಿದ್ದ 20 ವರ್ಷದ ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಬಿಬಿಎ ವಿದ್ಯಾರ್ಥಿ ಮನ್ರಾಜ್ ತೋಮರ್ ಮತ್ತು ಆತನ ಸ್ನೇಹಿತ ಸಮಾನಾಂತರ ರೈಲ್ವೆ ಹಳಿಗಳ ಮೇಲೆ ಕುಳಿತು ಮೊಬೈಲ್ ನಲ್ಲಿ ಏನನ್ನೋ ನೋಡುತ್ತಿದ್ದಾಗ ಈ...
ಕೇರಳದ ಎರ್ನಾಕುಲಂ ಜಿಲ್ಲೆಯ ಮುನಂಬಂ ಗ್ರಾಮದ 610 ಕುಟುಂಬಗಳನ್ನು ಕೇಂದ್ರ ಸಚಿವ ಸುರೇಶ್ ಗೋಪಿ ಬುಧವಾರ ಭೇಟಿ ಮಾಡಿದರು. ಈ ಕುಟುಂಬಗಳು ವಕ್ಫ್ ಮಂಡಳಿಯು ಹಕ್ಕು ಸಾಧಿಸಿದ ತಮ್ಮ ಭೂಮಿಯ ಮೇಲೆ ಕಂದಾಯ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಭಟನಾಕಾರರನ್ನು ಬೆಂಬಲಿಸುತ್ತದೆ ಮತ್ತು ಅವರ ಸಮಸ್ಯೆಗಳನ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಮತ್ತು 2 ಕೋಟಿ ರೂ.ಗಳ ಬೇಡಿಕೆ ಇಟ್ಟ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಾಂದ್ರಾದಲ್ಲಿ ಬಂಧಿಸಿದ್ದಾರೆ. ಹಣ ನೀಡದಿದ್ದರೆ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯಿಂದ ಮುಂಬೈ ಸಂಚಾರ ಪೊಲೀಸರಿಗೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಈ ಬಂಧನ...
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್ ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪ್ರತಿ ವರ್ಷ ಅಕ್ಟೋಬರ್ 31 ರಂದು ಪಟೇಲ್ ಅವರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಾಗಿ ಮೆಗಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಧ...
ರಾಜ್ಯದಲ್ಲಿ ಮಯೋನೈಸ್ ನಲ್ಲಿ ವಿಷ ಇತ್ತೆಂಬ ಪ್ರಕರಣಗಳು ಬೆಳಕಿಗೆ ಬಂದ ನಂತರ ಆಹಾರ ಸುರಕ್ಷತೆಯ ಕಾಳಜಿಯಿಂದಾಗಿ ತೆಲಂಗಾಣ ಸರ್ಕಾರವು ಕಚ್ಚಾ ಮೊಟ್ಟೆ ಆಧಾರಿತ ಮಯೋನೈಸ್ ಅನ್ನು ಬುಧವಾರ ನಿಷೇಧಿಸಿದೆ. ಹೈದರಾಬಾದ್ ನಲ್ಲಿ ಮೊಮೊಗಳನ್ನು ಸೇವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆಯ ಹಾಗೂ 15 ಮಂದಿ ಅನಾರೋಗ್ಯಕ್ಕೆ ಒಳಗಾದ ಒಂದು ದಿನದ ನಂತರ ಈ ಆ...
ಪಶ್ಚಿಮ ಬಂಗಾಳ ಸರ್ಕಾರವು ತನ್ನ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅನ್ನು ಸ್ವಾರ್ಥಮತ್ತು ರಾಜಕೀಯ ಪ್ರೇರಿತ ಕಾರಣಗಳಿಗಾಗಿ ನಿರ್ಬಂಧಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ ಒಂದು ದಿನದ ನಂತರ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ತಿರುಗೇಟು ನೀಡಿದೆ. ಈ ಕುರಿತು ಪ್ರಧಾನಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ...
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿರುವ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಮಂದಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ ೫.೧೫ ರ ಸುಮಾರಿಗೆ ಈ ಪ್ರದೇಶದಲ್ಲಿ ನಿರಂತರ ಮಳೆ ಮತ್ತು ಗುಡುಗು ಮಿಂಚಿನ ಸಮಯದಲ್ಲಿ ಉಂಡ್ರಾವರಂನಲ್ಲಿ ಗುಡುಗು ಸಿಡಿಲಿನಿಂದ ಅಂಗಡಿಯಲ್ಲಿ ಬೆಂಕಿ...
ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಬೇಡಿಕೆಯ ಹೆಚ್ಚಳವನ್ನು ನಿಭಾಯಿಸಲು ಭಾರತೀಯ ರೈಲ್ವೆ ಸಾವಿರಾರು ವಿಶೇಷ ರೈಲುಗಳನ್ನು ಘೋಷಿಸಿದೆ. ಹೀಗೆ ಮಾಡಿದ್ರೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಂಡು ಹೆಚ್ಚಾಗುತ್ತಿದೆ. ಹೀಗಾಗಿ ಅನೇಕ ಪ್ರಯಾಣಿಕರು ಇನ್ನೂ ದೃಢಪಡಿಸಿದ ಟಿಕೆಟ್ ಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕುರಿತು ರೈಲ್ವೇ ಪ್ರಯಾಣಿ...
ರೋಹಿಂಗ್ಯಾ ನಿರಾಶ್ರಿತರ ಮಕ್ಕಳಿಗೆ ಶಾಲಾ ಪ್ರವೇಶಕ್ಕೆ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ನಿರಾಶ್ರಿತ ಮಕ್ಕಳಿಗೆ ಶಾಲಾ ಪ್ರವೇಶವನ್ನು ನಿರಾಕರಿಸುವುದು ಭಾರತೀಯ ಸಂವಿಧಾನ ಮತ್ತು ಶಿಕ್ಷಣ ಹಕ್ಕು ಕಾಯ್ದೆ, 2009 ರ ...