ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿವೆ. ಮುಂಬೈ ಕ್ರೈಂ ಬ್ರಾಂಚ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ಬೇಲಾಪುರದ ಭಗವಂತ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 10 ಕ್ಕೇರಿದೆ...
ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಾನುವಾರ ಸಂಜೆ ಭಯೋತ್ಪಾದಕರು ಮೂವರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಝೀ ನ್ಯೂಸ್ ಟೆಲಿವಿಷನ್ ವರದಿ ಮಾಡಿದೆ. ಈ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಬಳಿ ಈ ದಾಳಿ ನಡೆದಿದೆ. ಮಧ್ಯ ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಗಗನೀರ್ ಅನ್ನು ...
ನವದೆಹಲಿ: ಇನ್ನು ಮುಂದೆ ದಿನಸಿ, ಕಿರಾಣಿ ಅಂಗಡಿಗಳಲ್ಲಿ ಉದ್ದನೆಯ ಸಾಲಿನಲ್ಲಿ ನಿಂತು ಬಿಲ್ ಮಾಡಿಸಬೇಕು ಅನ್ನುವ ಸ್ಥಿತಿ ಇರುವುದಿಲ್ಲ. ಅಂದ ಹಾಗೆ ಈಗಾಗಲೇ ಕೆಲವು ಮಳಿಗೆಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಅಂದಹಾಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಥವಾ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡುವುದರಿಂದ ಇದು ಸಾಧ್ಯವಾಗಲಿದೆ. ನಿಮಗೆ ...
ಉತ್ತರ ಪ್ರದೇಶದ ಜೌನ್ಪುರ್ ಜಿಲ್ಲೆಯಲ್ಲಿ ಒಂದು ವಿಶಿಷ್ಟ ಗಡಿಯಾಚೆಗಿನ ವಿವಾಹ ಸಮಾರಂಭವು ನಡೆಯಿತು. ಬಿಜೆಪಿ ನಾಯಕನ ಪುತ್ರ ಆನ್ಲೈನ್ ನಿಕಾಹ್ ಮೂಲಕ ಪಾಕಿಸ್ತಾನಿ ಹುಡುಗಿಯನ್ನು ವಿವಾಹವಾಗಿದ್ದಾನೆ. ಬಿಜೆಪಿ ಕಾರ್ಪೊರೇಟರ್ ತಹ್ಸೀನ್ ಶಾಹಿದ್ ಅವರು ತನ್ನ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ...
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಎನ್ಸಿಪಿ ನಾಯಕ ಬಾಬಾ ಸಿದ್ದಿಕಿಗೆ ಭದ್ರತೆ ಒದಗಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಶ್ಯಾಮ್ ಸೋನವಾನೆ ಅವರನ್ನು ಘಟನೆಯ ಸಮಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಆ ಸಮಯದಲ್ಲಿ ಪಟಾಕಿ ಸಿಡಿಸಿದ್ದರಿಂದ ಜನರು ತಮ್ಮ ಮೇಲೆ ಗುಂಡು ಹಾರಿಸುವುದನ್ನು ನೋಡಲು ಸಾಧ್ಯವಾಗದ ಕಾರಣ ಬಾಬಾ ಸಿದ...
ದಲಿತ ಮಹಿಳೆ ನೀಡಿದ ದೂರಿನ ಮೇರೆಗೆ ಗುಜರಾತ್ನ ಬಿಜೆಪಿ ಶಾಸಕ ಗಜೇಂದ್ರ ಸಿಂಗ್ ಪರ್ಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಮಾಜಿ ರಾಜ್ಯ ಸಚಿವರಾಗಿರುವ ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರ ಮತ್ತು 2020ರ ಜುಲೈನಲ್ಲಿ ನಡೆದ ಆಪಾದಿತ ಘಟನೆಗೆ ಸಂಬಂಧಿಸಿದಂತೆ ಸೆಕ್ಷನ್ 506ರ ಅಡಿಯಲ್ಲಿ ಕ...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಿರಂತರ ಬೆದರಿಕೆಯ ನಂತರ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಿದ್ದಾರೆ. ಕಳೆದೊಂದು ವಾರದಿಂದ, ದೇಶಾದ್ಯಂತದ ಸುದ್ದಿಗಳು ನಟ ಎದುರಿಸುತ್ತಿರುವ ಹೆಚ್ಚುತ್ತಿರುವ ಅಪಾಯಗಳ ಮೇಲೆ ಕೇಂದ್ರೀಕರಿಸಿವೆ. ಸಲ್ಮಾನ್ ಅವರಿಗೆ ವೈ-ಮಟ್ಟದ ಭದ್ರತೆಯನ್ನು ನೀಡಲಾಗಿದೆ. ಇ...
ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷವು ನವ್ಯ ಹರಿದಾಸ್ ಎಂಬುವವರನ್ನು ಕಣಕ್ಕಿಳಿಸಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ನವ್ಯಾ ಹರಿದಾಸ್ ಯಾರು? 39 ವರ್ಷದ ನವ್ಯಾ ಹರಿದಾಸ್ ಅವರು ...
ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ನಂತರ ಭಾರತೀಯ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಸಾವನ್ನಪ್ಪಿ, ಇಬ್ಬರು ಪೊಲೀಸರು ಗಾಯಗೊಂಡ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಅಬುಜ್ಮ...
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದು, 6,611.18 ಕೋಟಿ ರೂ.ಗಳ 23 ಯೋಜನೆಗಳಿಗೆ ಶಂಕುಸ್ಥಾಪನೆಯ ಜೊತೆಗೆ ಉದ್ಘಾಟನೆ ಮಾಡಲಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಿಎಂ ಮೋದಿ ಅವರು ಶಂಕರಾಚಾರ್ಯ ಸ್ವಾಮಿ ವಿಜಯೇಂದ್ರ ಸರಸ್ವತಿ ಅವರ ಉಪಸ್ಥಿತಿಯ...