ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದು, 6,611.18 ಕೋಟಿ ರೂ.ಗಳ 23 ಯೋಜನೆಗಳಿಗೆ ಶಂಕುಸ್ಥಾಪನೆಯ ಜೊತೆಗೆ ಉದ್ಘಾಟನೆ ಮಾಡಲಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಿಎಂ ಮೋದಿ ಅವರು ಶಂಕರಾಚಾರ್ಯ ಸ್ವಾಮಿ ವಿಜಯೇಂದ್ರ ಸರಸ್ವತಿ ಅವರ ಉಪಸ್ಥಿತಿಯ...
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ 66 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಧನ್ವಾರ್ ನಿಂದ ರಾಜ್ಯ ಮುಖ್ಯಸ್ಥ ಬಾಬುಲಾಲ್ ಮರಾಂಡಿ, ಬೊರಿಯೊದಿಂದ ಲೋಬಿನ್ ಹೆಂಬ್ರೋಮ್, ಜಮ್ತಾರಾದಿಂದ ಸೀತಾ ಸೊರೆನ್, ಸರೈಕೆಲ್ಲಾದಿಂದ ಮಾಜಿ ಸಿಎಂ ಚಂಪೈ ಸೊರೆನ್, ಚೈಬಾಸಾದಿಂದ ಗೀತಾ ಬಾಲ್ಮುಚು, ಜಗನ್ನಾಥಪುರದಿಂದ ಗೀತಾ ಕೋಡಾ, ಪ...
ಗಾಜಿಯಾಬಾದ್ನಲ್ಲಿ ಆಹಾರದಲ್ಲಿ ಮೂತ್ರ ಬೆರೆಸಿದ ಮನೆಗೆಲಸದಾಕೆ ಮುಸ್ಲಿಂ ಎಂದು ಹಸಿ ಸುಳ್ಳು ಹರಡಿರುವ ಮಾಹಿತಿ ಬಯಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಕೆ ಕ್ರಾಸಿಂಗ್ ರಿಪಬ್ಲಿಕ್ ಪ್ರದೇಶದಲ್ಲಿ ಮನೆಕೆಲಸದಾಕೆ ಮನೆಯೊಂದರಲ್ಲಿ ಹಿಟ್ಟು ಮತ್ತು ಪಾತ್ರೆಗಳಲ್ಲಿ ಮೂತ್ರವನ್ನು ಬೆರೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಇನ್ನು ಈ ಘಟನೆ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಅವರು ತಲೆಮರೆಸಿಕೊಂಡಿರುವ ಮಾಫಿಯಾ ಡಾನ್ ದಾವೂದ್ ಇಬ್ರಾಹಿಂ ಕಸ್ಕರ್ ಅವರನ್ನು ದುಬೈನಲ್ಲಿ ಭೇಟಿ ಮಾಡಿದ್ದಾರೆ. ಅಲ್ಲದೇ ಅವರಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿ (ಅಧ್ಯಕ್ಷ) ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದಾರೆ. ಶರದ್ ...
ಜಮ್ಮು ಮತ್ತು ಕಾಶ್ಮೀರದಲ್ಲಿ ಉಮರ್ ಅಬ್ದುಲ್ಲಾ ನೇತೃತ್ವದ ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆದ ಬೆನ್ನಲ್ಲೇ, ಮತದಾರರಿಗೆ ನೀಡಿದ ಭರವಸೆಗಳಿಗೆ ದ್ರೋಹ ಬಗೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ವಿಷಯಗಳನ್ನು, ವಿಶೇಷವಾಗಿ 370 ಮತ್ತು 35 ಎ ವಿಧಿಗಳನ್ನು ಅಬ್ದುಲ್ಲಾ ನಿರ್ಲಕ್ಷಿಸ...
ಹಿಮಾಚಲಪ್ರದೇಶ: ಹಿಮಾಚಲ ಪ್ರದೇಶದ ಸರ್ಕಾರಿ ಪ್ರೌಢಶಾಲೆಯೊಂದು ಶಿಕ್ಷಕರ ಹುದ್ದೆಗೆ ಮತ್ತು ವಾಚ್ ಮನ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಆದ್ರೆ ಈ ಅಧಿಸೂಚನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಗೆಪಾಟಲಿಗೀಡಾಗಿದೆ. ಅರೆಕಾಲಿಕ ಶಿಕ್ಷಕರ ಹುದ್ದೆಗೆ ಹಾಗೂ ವಾಚ್ ಮನ್ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅರೆಕಾಲಿಕ ಶಿಕ್ಷಕ...
ಗುಜರಿಗೆ ಹಾಕುವ ಮುನ್ನ ನಿಯಮಗಳನ್ನು ಪಾಲಿಸದೆ ಇದ್ದರೆ ಎಚ್ಚರ. ನಿಮ್ಮ ಹಳೆಯ ವಾಹನ ಅಪರಾಧಕ್ಕೆ ಬಳಸಲು ಸಾಧ್ಯ. ಹೌದು. ವಾಹನವನ್ನು ಗುಜರಿಗೆ ಮಾರಾಟ ಮಾಡಿದರೆ ವಾಹನದ ದೋಷಗಳನ್ನು ಸರಿಪಡಿಸಿ ಮರು ಬಳಕೆ ಮಾಡುವ, ಇಂತಹ ವಾಹನವನ್ನು ಕಳ್ಳತನ, ದರೋಡೆ, ನಿಷೇಧಿತ ಮಾದಕ ವಸ್ತುಗಳ ಸಾಗಾಟ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸುವ ಸಾಧ್ಯತೆ ಇದೆ. ...
ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಗುರುವಾರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಬಹುದೊಡ್ಡ ಪಾಲನ್ನು ತನ್ನದಾಗಿಸಿಕೊಂಡಿದೆ. ಕ...
ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನದ ಮರು ಸ್ಥಾಪನೆಗಾಗಿ ಕೇಂದ್ರದೊಂದಿಗೆ ತಾಕಲಾಟಕ್ಕೆ ಸಿದ್ಧತೆ ಆರಂಭವಾಗಿದೆ. ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದೆ. ಗುರುವಾರ ನಡೆದ ಕ್ಯಾಬಿನೆಟ್ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯದ ಕರಡನ್ನು ಸ...
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ತಮಿಳುನಾಡು ಪೊಲೀಸರು, ಫೌಂಡೇಶನ್ ಗೆ ಹೋದ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದೊಳಗೆ ಸ್ಮಶಾನವನ್ನ...