ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ 19 ಮಂದಿ ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸಹಿ ಹಾಕಿದವರಲ್ಲಿ ವಿಧಾನಸಭಾ ಸ್ಪೀಕರ್ ತೋಕ್ಚೋಮ್ ಸತ್ಯವ್ರತ್ ಸಿಂಗ್, ಸಚಿವ ತೊಂಗಂ ವಿಶ್ವಜಿತ್ ಸಿಂಗ್ ಮತ್ತು ಯುಮ್ನಂ ಖೇಮ್ಚಂದ್ ಸಿಂಗ್ ಸೇರಿದ್ದಾರೆ. ...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯರೊಬ್ಬರು ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ. ದರೋಡೆಕೋರನೊಂದಿಗಿನ ದೀರ್ಘಕಾಲದ ದ್ವೇಷವನ್ನು ಬಗೆಹರಿಸಲು ನಟ ಸಲ್ಮಾನ್ ಖಾನ್ ಗೆ 5 ಕೋಟಿ ರೂ. ಸಲ್ಮಾನ್ ಹಣ ಪಾವತಿಸಲು ಹೇಳಿ. ಇಲ್ಲದಿದ್ರೆ ಅವರ ಭವಿಷ್ಯವು ಇತ್ತೀಚೆಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ...
ಹೈದರಾಬಾದ್: 10 ವರ್ಷ ಪೂರೈಸಿರುವ ಪ್ರೊ ಕಬಡ್ಡಿ ಲೀಗ್ ನ 11ನೇ ಆವೃತಿಗೆ ಹೈದರಾಬಾದ್ ನಲ್ಲಿ ಶುಕ್ರವಾರ(ಇಂದು) ಚಾಲನೆ ದೊರೆಯಲಿದೆ. ಮೆಗಾ ಹರಾಜು ಪ್ರಕ್ರಿಯೆ ಬಳಿಕ ಯುವ ಹಾಗೂ ಅನುಭವಿ ಆಟಗಾರರಿಂದ ತಂಡಗಳನ್ನು ಸಜ್ಜುಗೊಳಿಸಿರುವ 12 ಪ್ರಾಂಚೈಸಿಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಹಾ...
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2 ಕೋಟಿ ರೂ. ಪಡೆದು ಗೋಪಾಲ್ ಜೋಶಿ ವಂಚಿಸಿದ್ದಾರೆ ಎಂದು ಆರೋಪಿಸಿ ಸುನಿತಾ ಚೌಹಾಣ್ ಎಂಬವರು...
ಶಿಮ್ಲಾದ ಸಂಜೋಲಿ ಮಸೀದಿಯ ಮೂರು ಅನಧಿಕೃತ ಅಂತಸ್ತುಗಳನ್ನು ತೆರವುಗೊಳಿಸಬೇಕು ಎಂದು ಅಲ್ಲಿನ ಮುನ್ಸಿಪಲ್ ಕಮಿಷನರ್ ಮಸೀದಿ ಕಮಿಟಿಗೆ ನಿರ್ದೇಶನ ನೀಡಿದ್ದಾರೆ. ಈ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಂಘ ಪರಿವಾರದ ಮಂದಿ ಕೆಲವು ದಿನಗಳ ಕಾಲ ಪ್ರತಿಭಟಿಸಿದ್ದರು ಮತ್ತು ಅದು ರಾಷ್ಟ್ರೀಯ ಸುದ್ದಿಯಾಗಿತ್ತು. ಈ ಮಸೀದಿ ಇರುವ ಭೂಮಿಯು ವ...
ರೈಲ್ವೆ ಟಿಕೆಟ್ಗಳ ಮುಂಗಡ ಕಾಯ್ದಿರಿಸುವಿಕೆ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ದೀಪಾವಳಿಗೂ ಮುನ್ನ ಐಆರ್ಸಿಟಿಸಿ ಈ ಬದಲಾವಣೆ ಮಾಡಿದೆ. ಸದ್ಯ 120 ದಿನಗಳಿಗೂ ಮುನ್ನ ರೈಲಿನ ಟಿಕೆಟ್ ಕಾಯ್ದಿರಿಸುವ ಅವಕಾಶ ಇದೆ. ಇದನ್ನೀಗ 60 ದಿನಗಳಿಗೆ ಇಳಿಕೆ ಮಾಡಲಾಗಿದೆ. ಇನ್ನು ಮುಂದೆ ರೈಲ್ವೆ ಪ್ರಯಾಣಿಕರು 120 ದಿನಗಳ ಬದಲಾಗಿ 60 ದಿನ ಮುಂಚೆಯಷ್ಟೇ ...
ಸಾರ್ವಜನಿಕ ಸಭೆಯಲ್ಲಿ ಪ್ರವಾದಿ ಮುಹಮ್ಮದರನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ ಬಜರಂಗದಳದ ಇಬ್ಬರು ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಪಿಲಿ ಬಿತ್ ನಲ್ಲಿ ಈ ಘಟನೆ ನಡೆದಿದ್ದು ಸಂಜಯ್ ಮಿಶ್ರ ಮತ್ತು ವಿವೇಕ್ ಮಿಶ್ರ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್ 13ರಂದು ಮಧೋಟಂಗ್ ಪಟ್ಟಣದ...
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ. ಮೊತ್ತದ ಒಪ್ಪಂದ ಆಗಿತ್ತು. ಮಹಾರಾಷ್ಟ್ರದ ಪನ್ವೇಲ್ನಲ್ಲಿ ಇರುವ ಫಾರ್ಮ್ ಹೌಸ್ನಲ್ಲಿ ಸಲ್ಮಾನ್ ಖಾನ್ ರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ನವಿ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಆರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ. ಈ ಪ್ರಕರಣ ಸಂಬಂಧ ಚಾರ್ಜ್ ಶೀ...
ನವದೆಹಲಿ: ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್ ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು ಕೇವಲ ನೂರು ರೂಪಾಯಿಗಳಿಗೆ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸುತ್ತದೆ. ಇದಕ್ಕೆ...
ಪ್ರತಿ ಮನೆಯಲ್ಲೂ ಪಾತ್ರೆ ತೊಳೆಯುವುದು ಒಂದು ಸವಾಲಿನ ಕೆಲಸ. ಬ್ಯಾಚಲರ್ಸ್ ಗಳಂತೂ ಉದ್ಯೋಗದ ನಿಮಿತ್ತ ಬೇರೆ ಊರುಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸಂದರ್ಭಗಳಲ್ಲಿ ಪಾತ್ರೆ ತೊಳೆಯುವ ವಿಚಾರಕ್ಕೆ ತಮ್ಮ ಸಹೋದ್ಯೋಗಿಗಳ ಜೊತೆಗೆ ಜಗಳ, ಮಹಾ ಯುದ್ಧ ನಡೆಸುವುದು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಪಾತ್ರೆ ತೊಳೆಯುವುದು ಮನುಷ್ಯನ ಮನಸ್ಸಿನ...