ಹಿಂದೂಗಳು ತಮ್ಮ ಸ್ವಂತ ಭದ್ರತೆಗಾಗಲ್ಗಿ ಭಾಷೆ, ಜಾತಿ ಮತ್ತು ಪ್ರಾಂತ್ಯದ ಎಲ್ಲಾ ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಬದಿಗೊತ್ತಿ ಒಗ್ಗೂಡಬೇಕು ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ರಾಜಸ್ಥಾನದ ಬರಾನ್ನಲ್ಲಿ ಆರ್ ಎಸ್ಎಸ್ ಸ್ವಯಂಸೇವಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಭಾಗವತ್, "ನಮ್ಮ ಭದ್ರತೆಗಾಗಿ, ಹಿಂದೂ...
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮತ್ತು ಗುಜರಾತ್ ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 1,800 ಕೋಟಿ ರೂ.ಗಳ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶದ ಭೋಪಾಲ್ ಬಳಿಯ ಕಾರ್ಖಾನೆಯೊಂದರ ಮೇಲೆ ದಾಳಿ ನಡೆಸಿದಾಗ ಭಾರಿ ಪ್ರಮಾಣದ ಮಾದಕವಸ್ತು ಸಾಗಣೆ ಪತ್ತೆಯಾಗಿದೆ. ಈ ...
ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಆಡಳಿತದ ಎಲ್ಲಾ ರಾಜ್ಯಗಳಿಗೆ ಉಚಿತ ವಿದ್ಯುತ್ ನೀಡುವಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. 'ಜನತಾ ಕಿ ಅದಾಲತ್' ನಲ್ಲಿ ಸಾರ್ವಜನಿಕ ಸಭೆಯನ...
ಕೋಲ್ಕತ್ತಾದ ಆರ್ಜಿ ಕಾರ್ ಆಸ್ಪತ್ರೆಯ ಆವರಣದಲ್ಲಿ ಕರ್ತವ್ಯದಲ್ಲಿದ್ದ ತರಬೇತಿ ವೈದ್ಯೆಯ ಅತ್ಯಾಚಾರ-ಕೊಲೆ ಘಟನೆಯನ್ನು ಖಂಡಿಸಿ ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಪ್ರತಿಭಟನೆ ಶನಿವಾರ ಸಂಜೆ ಆಮರಣಾಂತ ಉಪವಾಸಕ್ಕೆ ಬದಲಾಗಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ನಿಷ್ಕ್ರಿಯತೆಯು ಪ್ರತಿಭಟನೆಯ ಉಲ್ಬಣಕ್ಕೆ ಕಾರ...
ಮುಂಬೈನ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ನಂತರ ಏಳು ವರ್ಷದ ಬಾಲಕಿ ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಝಿ ನ್ಯೂಸ್ ಟಿವಿ ವರದಿ ಮಾಡಿದೆ. ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಬೆಳಿಗ್ಗೆ 5.20 ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ...
"ಈಗಾಗಲೇ ಬಹಳ ದುರ್ಬಲವಾಗಿರುವ ಬಿಜೆಪಿ ನನ್ನನ್ನು ಸ್ವಾಗತಿಸಲು ಸಿದ್ಧವಾಗಿದೆ” ಎಂದು ಹರಿಯಾಣದ ಪ್ರಭಾವಿ ದಲಿತ ನಾಯಕಿ ಕುಮಾರಿ ಸೆಲ್ಜಾ ಹೇಳಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕೆ ಗೈರುಹಾಜರಾಗಿದ್ದ ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ರಿಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಬಿಜೆಪಿ ಸೇರುವಂತೆ ಆಹ್ವಾನ ನೀಡ...
ಜನರನ್ನು ಹೆದರಿಸಿ, ಸಾಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿ ಅನಂತರ ಶಿವಾಜಿ ಮಹಾರಾಜರ ಮುಂದೆ ತಲೆಬಾಗಿ ಯಾವುದೇ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ಪ್ರಧಾನಿ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಲ್ಹಾಪುರದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ರಾಹುಲ್...
ಗೆಳೆಯ ಮುಸ್ತಫಾರನ್ನು ವಿವಾಹವಾದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ವ್ಯಕ್ತವಾದ ದ್ವೇಷದ ಪ್ರತಿಕ್ರಿಯೆಗಳ ಬಗ್ಗೆ ಖ್ಯಾತ ನಟಿ ಪ್ರಿಯಾಮಣಿ ಮಾಧ್ಯಮದ ಮುಂದೆ ತೆರೆದಿಟ್ಟಿದ್ದಾರೆ. 2017ರಲ್ಲಿ ಇವರು ಮುಸ್ತಫ ಅವರೊಂದಿಗೆ ವಿವಾಹವಾಗಿದ್ದರು. ಆತ ಜಿಹಾದಿಯಾಗಿದ್ದಾನೆ, ನಿನಗೆ ಹುಟ್ಟುವ ಮಕ್ಕಳು ಟೆರರಿಸ್ಟ್ ಗಳಾಗುತ್ತಾರೆ ಎಂದೆಲ್ಲ ತನ...
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್, ಜೆಜೆಪಿಯ ದುಶ್ಯಂತ್ ಚೌಟಾಲಾ ಮತ್ತು 1,000 ಕ್ಕೂ ಹೆಚ್ಚು ಇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಹರ್ಯಾಣದಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇ.9.5ರಷ್ಟು ಮತದಾನವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಮೇಲೆ ಕಣ...
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಅವಿರಳ್ ಜೈನ್ ಅವರನ್ನು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಇಡಿ) ನೇಮಕ ಮಾಡಿದೆ. ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಈ ಬಡ್ತಿಗೆ ಮೊದಲು, ಜೈನ್ ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೇಲ್ವಿಚಾರಣೆ, ಕರೆನ್ಸಿ ನಿರ್ವಹಣೆ, ವಿದೇಶಿ ವಿನಿಮಯ ನಿಯಂತ್ರಣ ಮತ್...