ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೃತ ಮಹಿಳಾ ವೈದ್ಯೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ನಡೆದ ರ್ಯಾಲಿಯಲ್ಲಿ ಪೊಲೀಸರು ಕೆಲವರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರು ಶನಿವಾರ ಕೇಂದ್ರ ಕೋಲ್ಕತ್ತಾದಲ್ಲಿ ತಮ್ಮ ಧರಣಿಯನ್ನು ಮುಂದುವರೆಸಿದ್ದಾರೆ. ತೀವ್ರ ಮಳೆಯನ್ನ...
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್, "04 ಅಕ್ಟೋಬರ್ 2024 ರಂದು, ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು...
ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ತಮಿಳುನಾಡಿನ ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಿವೆ. ಚೆನ್ನೈ ಯ ರಾಜರತ್ನಂ ಸ್ಟೇಡಿಯಂನಲ್ಲಿ ಈ ಪ್ರತಿಭಟನೆ ನಡೆಯಿತು. ಮನಿದನೆಯೆ ಮಕ್ಕಳ ಕಚ್ಚಿ ಪಕ್ಷದ ಅಧ್ಯಕ್ಷ ಮತ್ತು ಶಾಸಕ ಜವಾಹಿರುಲ್ಲಾ ಈ ಕುರಿತಂತೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವಖ್ಫ...
ಪ್ರವಾದಿ ಮುಹಮ್ಮದರ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ ದಸ್ನಾದೇವಿ ಮಂದಿರದ ಪ್ರಧಾನ ಪುರೋಹಿತ ಯತಿ ನರಸಿಂಹಾನಂದ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಕೇಸು ದಾಖಲಿಸಿದ್ದಾರೆ. ಸೆಪ್ಟೆಂಬರ್ 29ರಂದು ಗಾಜಿಯಾಬಾದ್ ನ ಹಿಂದಿ ಭವನ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಪ್ರವಾದಿ ಮುಹಮ್...
ಸ್ವಚ್ಛ ಭಾರತ ಫಂಡಿನಿಂದ 8000 ಕೋಟಿ ರೂಪಾಯಿಯಷ್ಟು ದೊಡ್ಡ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿಯ ಪ್ರಚಾರದ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಮತ್ತು ತೃಣಮೂಲ ಕಾಂಗ್ರೆಸ್ಸಿನ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ. ಭಾರತ ಸರಕಾರದ ಇತರ ಕಾರ್ಯಕ್ರಮಗಳು ಮತ್ತು ಮೋದಿಯನ್ನು ವೈಭವೀಕರಿಸಿ ತೋರಿಸುವುದಕ್ಕಾಗಿ ಮ...
ಬಾಂಗ್ಲಾದೇಶದಲ್ಲಿ ಹಿಂದೂಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಬಾಂಗ್ಲಾದೇಶದ ಜೊತೆಗಿನ ಟಿ20 ಪಂದ್ಯಾವಳಿಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಗ್ವಾಲಿಯರ್ ನಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ಪ್ರತಿಭಟನೆಯ ಕಾರಣಕ್ಕಾಗಿ ಜಿಲ್ಲಾಧಿಕಾರಿಯವರು ಗ್ವಾಲಿಯರ್ ನಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಗ್ವಾಲಿ...
ಲಕ್ನೋ: 60 ವರ್ಷದ ವೃದ್ಧರನ್ನು ಚಿಕಿತ್ಸೆಯ ಮೂಲಕ 25 ವರ್ಷದ ಯುವಕರನ್ನಾಗಿ ಮಾಡುವುದಾಗಿ ಹೇಳಿ ನೂರಾರು ವೃದ್ಧರನ್ನು ವಂಚಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾಜೀವ್ ಕುಮಾರ್ ದುಬೆ ಮತ್ತು ಆತನ ಪತ್ನಿ ರಶ್ಮಿ ದುಬೆ 60ರ ವೃದ್ಧರನ್ನು ವಂಚಿಸಿದವರು ಎಂದು ತಿಳಿದು ಬಂದಿದೆ. ವೃದ್ಧರಿಗೆ 35 ಕೋಟಿ ರೂಪಾಯಿ ವಂಚಿಸಿರುವುದ...
ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ಆಕೆಯ 16 ವರ್ಷದ ಸಹೋದರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಆಕೆಯ ತಾಯಿ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಮೂರು ತಿಂಗಳ ಗರ್ಭಿಣಿಯನ್ನು ದೃಢಪಡಿ...
ವಕೀಲ ಉಜ್ವಲ್ ನಿಕ್ಕಂ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ ಪಿಪಿ) ಆಗಿ ಮರು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕೊಲೆ ಆರೋಪಿ ವಿಜಯ್ ಪಲಾಂಡೆ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ನಿಕಮ್ ಅವರು 2012 ರಿಂದ ಎಸ್ಪಿಪಿಯಾಗಿ ಸೇವೆ ಸಲ್ಲಿಸಿದ್ದರು. ಆದರೆ ಏಪ್ರಿಲ್ 2024 ರಲ್ಲಿ ಬಿಜೆಪಿ ಮುಂಬೈ ...
ಭಾರತಕ್ಕೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರು ಪ್ರಯಾಣಿಕರ ಗುಂಪಿನಿಂದ ಹೊಸದಾಗಿ ಬಿಡುಗಡೆಯಾದ 12 ಐಫೋನ್ 16 ಪ್ರೊ ಮ್ಯಾಕ್ಸ್ ಸಾಧನಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ. ಮಂಗಳವಾರ ದುಬೈನಿಂದ ಇಂಡಿಗೊ ವಿಮಾನದಲ್ಲಿ (6ಇ-1464) ಪ್ರಯಾಣಿಕರು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿ...