ಹಿಜ್ಬುಲ್ಲಾ ವಿರುದ್ಧ ವ್ಯಾಪಕ ವಾಯು ಕಾರ್ಯಾಚರಣೆಗೆ ಮುಂಚಿತವಾಗಿ ದಕ್ಷಿಣ ಮತ್ತು ಪೂರ್ವ ಲೆಬನಾನ್ ನಿವಾಸಿಗಳಿಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಇಸ್ರೇಲ್ ಮಿಲಿಟರಿ ಎಚ್ಚರಿಕೆ ನೀಡಿದೆ. ಈ ಮಧ್ಯೆ ನಡೆದ ಭೀಕರ ಮತ್ತು ತೀವ್ರವಾದ ದಾಳಿಯಲ್ಲಿ ಇಸ್ರೇಲ್ ದಾಳಿಗಳು ಸೋಮವಾರ ಸುಮಾರು 100 ಲೆಬನಾನ್ ಜನರನ್ನು ಕೊಂದಿವೆ. ಸಾವಿರಾರು ಲೆಬನಾನ್ ಜನ...
ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಒಂದು ದಿನದ ಭೇಟಿ ನೀಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. "ಕಾಮ್ ಕಿ ಬಾತ್" ಅನ್ನು ನಿರ್ಲಕ್ಷಿಸಿ "ಮನ್ ಕಿ ಬಾತ್" ಮೇಲೆ ಗಮನ ಹರಿಸಿದ್ದಾರೆ ಎಂದು ಟೀಕಿಸಿದರು. ಪೂಂಚ್ ನ ಸೂರನ್ಕೋಟ್ ಮತ್ತು ನಂತರ ಶ್ರೀನಗರದ ಶಾಲ್ಟೆ...
ಮಹಾರಾಷ್ಟ್ರದ ಬದ್ಲಾಪುರದಲ್ಲಿ ಇಬ್ಬರು ನರ್ಸರಿ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಕ್ಷಯ್ ಶಿಂಧೆ ಅವರನ್ನು ಹಿಂಸಾತ್ಮಕ ಘರ್ಷಣೆಯ ನಂತರ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಶಿಂಧೆ ಪೊಲೀಸ್ ಅಧಿಕಾರಿಯಿಂದ ರಿವಾಲ್ವರ್ ಕಸಿದುಕೊಂಡು ಗುಂಡು ಹಾರಿಸಿದ ನಂತರ ಈ ಘಟನೆ ನಡೆದಿದ್ದು, ಈ ಪ್ರಕ್ರಿಯೆಯಲ್ಲಿ ಓರ್ವ ಅಧಿಕಾರಿ ಗಾಯ...
ಭುವನೇಶ್ವರದ ಭರತ್ಪುರ್ ಪೊಲೀಸ್ ಠಾಣೆಯಲ್ಲಿ ಸೇನಾ ಅಧಿಕಾರಿ ಮತ್ತು ಅವರ ಭಾವೀ ಪತ್ನಿ ಮೇಲೆ ನಡೆದ ಲೈಂಗಿಕ ಮತ್ತು ದೈಹಿಕ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಜಿ ಆದೇಶಿಸಿದ್ದಾರೆ. ಸೆಪ್ಟೆಂಬರ್ 14 ರಂದು ಭುವನೇಶ್ವರದಲ್ಲಿ ಮನೆಗೆ ವಾಪಸ್ ಆಗುತ್ತಿದ್ದಾಗ ಕಿರುಕುಳ ನೀಡಿದ ದುಷ್ಕರ್ಮಿಗಳ ವಿರುದ್ಧ...
ಉತ್ತರ ಪ್ರದೇಶದ ಆಗ್ರಾದ ಯುವ ವಕೀಲರೊಬ್ಬರು 17 ವರ್ಷಗಳ ಹಿಂದೆ ನಡೆದಿದ್ದ ತನ್ನದೇ ಅಪಹರಣ ಪ್ರಕರಣದ ಕುರಿತು ವಾದಗಳನ್ನು ಮಂಡಿಸಿ ಗಮನ ಸೆಳೆದಿದ್ದಾರೆ. ಇದರಲ್ಲಿ ಇವರೇ ಸ್ವತಃ ಬಲಿಪಶು ಆಗಿದ್ದರು. ಆಗ್ರಾದ ಹರ್ಷ ಗರ್ಗ್ ಅವರನ್ನು 2007ರ ಫೆಬ್ರವರಿಯಲ್ಲಿ ಅಪಹರಿಸಲಾಗಿತ್ತು. ಇವರು ವಿಚಾರಣೆಯ ಸಮಯದಲ್ಲಿ ಬೆಳೆದು ವಕೀಲರಾದರು. ಅಲ್ಲದೇ ಈ ವ...
ಸುಲ್ತಾನ್ ಪುರ ಆಭರಣ ಅಂಗಡಿ ದರೋಡೆ ಪ್ರಕರಣದ ಎರಡನೇ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಸೋಮವಾರ ಉನ್ನಾವೊದಲ್ಲಿ ಎನ್ಕೌಂಟರ್ ನಲ್ಲಿ ಗುಂಡಿಕ್ಕಿ ಕೊಂದಿದೆ. ಉನ್ನಾವೊ ಜಿಲ್ಲೆಯ ಅಚಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ ಸಮಯದಲ್ಲಿ ಓರ್ವ ಆರೋಪಿ ಗಾಯಗೊಂಡರೆ, ಇನ್ನೊಬ್ಬ ತಪ್...
ಪಂಜಾಬ್ ನ ಭಟಿಂಡಾದಲ್ಲಿ ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್ ಗಳು ಪತ್ತೆಯಾಗಿದೆ. ಇದಾದ ನಂತರ ಸೋಮವಾರ ರೈಲು ಹಳಿ ತಪ್ಪಿಸುವ ಕೆಟ್ಟ ಪ್ರಯತ್ನವನ್ನು ತಪ್ಪಿಸಲಾಗಿದೆ. ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇಂದು ಮುಂಜಾನೆ ರಾಡ್ ಗಳನ್ನು ಪತ್ತೆಹಚ್ಚಲಾಯ್ತು. ಸರಕು ರೈಲಿನ ಲೋಕೋ ಪೈಲಟ್ ಸ...
ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಲಿದೆ ಎಂದಿದ್ದಾರೆ. ಹೆಚ್ಚುವರಿಯಾಗಿ, ರಾಜ್ಯದ ಎಲ್ಲಾ ದೇವಾಲಯಗಳಿಗೆ ಕಚ್ಚಾ ವಸ್ತುಗಳ ಖರೀದಿ ಪ್ರಕ್ರಿಯೆಯ ಲೆಕ್ಕಪರಿಶೋಧನೆಗೆ ಅವರು ಆದೇಶಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್ 23 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಪೂಂಚ್ ನ ಸೂರನ್ಕೋಟೆ ಪ್ರದೇಶಕ್ಕೆ ಆಗಮಿಸಲಿರುವ ...
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರು, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ನಮ್ಮನ್ನು ಪರಸ್ಪರ ಬೇರ್ಪಡಿಸಲು ಹಲವಾರು ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಈಗ ರದ್ದುಪಡಿಸಲಾದ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ...