ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಗುರುವಾರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಬಹುದೊಡ್ಡ ಪಾಲನ್ನು ತನ್ನದಾಗಿಸಿಕೊಂಡಿದೆ. ಕ...
ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನದ ಮರು ಸ್ಥಾಪನೆಗಾಗಿ ಕೇಂದ್ರದೊಂದಿಗೆ ತಾಕಲಾಟಕ್ಕೆ ಸಿದ್ಧತೆ ಆರಂಭವಾಗಿದೆ. ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದೆ. ಗುರುವಾರ ನಡೆದ ಕ್ಯಾಬಿನೆಟ್ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯದ ಕರಡನ್ನು ಸ...
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ತಮಿಳುನಾಡು ಪೊಲೀಸರು, ಫೌಂಡೇಶನ್ ಗೆ ಹೋದ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದೊಳಗೆ ಸ್ಮಶಾನವನ್ನ...
ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ 19 ಮಂದಿ ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸಹಿ ಹಾಕಿದವರಲ್ಲಿ ವಿಧಾನಸಭಾ ಸ್ಪೀಕರ್ ತೋಕ್ಚೋಮ್ ಸತ್ಯವ್ರತ್ ಸಿಂಗ್, ಸಚಿವ ತೊಂಗಂ ವಿಶ್ವಜಿತ್ ಸಿಂಗ್ ಮತ್ತು ಯುಮ್ನಂ ಖೇಮ್ಚಂದ್ ಸಿಂಗ್ ಸೇರಿದ್ದಾರೆ. ...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯರೊಬ್ಬರು ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ. ದರೋಡೆಕೋರನೊಂದಿಗಿನ ದೀರ್ಘಕಾಲದ ದ್ವೇಷವನ್ನು ಬಗೆಹರಿಸಲು ನಟ ಸಲ್ಮಾನ್ ಖಾನ್ ಗೆ 5 ಕೋಟಿ ರೂ. ಸಲ್ಮಾನ್ ಹಣ ಪಾವತಿಸಲು ಹೇಳಿ. ಇಲ್ಲದಿದ್ರೆ ಅವರ ಭವಿಷ್ಯವು ಇತ್ತೀಚೆಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ...
ಹೈದರಾಬಾದ್: 10 ವರ್ಷ ಪೂರೈಸಿರುವ ಪ್ರೊ ಕಬಡ್ಡಿ ಲೀಗ್ ನ 11ನೇ ಆವೃತಿಗೆ ಹೈದರಾಬಾದ್ ನಲ್ಲಿ ಶುಕ್ರವಾರ(ಇಂದು) ಚಾಲನೆ ದೊರೆಯಲಿದೆ. ಮೆಗಾ ಹರಾಜು ಪ್ರಕ್ರಿಯೆ ಬಳಿಕ ಯುವ ಹಾಗೂ ಅನುಭವಿ ಆಟಗಾರರಿಂದ ತಂಡಗಳನ್ನು ಸಜ್ಜುಗೊಳಿಸಿರುವ 12 ಪ್ರಾಂಚೈಸಿಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಹಾ...
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2 ಕೋಟಿ ರೂ. ಪಡೆದು ಗೋಪಾಲ್ ಜೋಶಿ ವಂಚಿಸಿದ್ದಾರೆ ಎಂದು ಆರೋಪಿಸಿ ಸುನಿತಾ ಚೌಹಾಣ್ ಎಂಬವರು...
ಶಿಮ್ಲಾದ ಸಂಜೋಲಿ ಮಸೀದಿಯ ಮೂರು ಅನಧಿಕೃತ ಅಂತಸ್ತುಗಳನ್ನು ತೆರವುಗೊಳಿಸಬೇಕು ಎಂದು ಅಲ್ಲಿನ ಮುನ್ಸಿಪಲ್ ಕಮಿಷನರ್ ಮಸೀದಿ ಕಮಿಟಿಗೆ ನಿರ್ದೇಶನ ನೀಡಿದ್ದಾರೆ. ಈ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಂಘ ಪರಿವಾರದ ಮಂದಿ ಕೆಲವು ದಿನಗಳ ಕಾಲ ಪ್ರತಿಭಟಿಸಿದ್ದರು ಮತ್ತು ಅದು ರಾಷ್ಟ್ರೀಯ ಸುದ್ದಿಯಾಗಿತ್ತು. ಈ ಮಸೀದಿ ಇರುವ ಭೂಮಿಯು ವ...
ರೈಲ್ವೆ ಟಿಕೆಟ್ಗಳ ಮುಂಗಡ ಕಾಯ್ದಿರಿಸುವಿಕೆ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ದೀಪಾವಳಿಗೂ ಮುನ್ನ ಐಆರ್ಸಿಟಿಸಿ ಈ ಬದಲಾವಣೆ ಮಾಡಿದೆ. ಸದ್ಯ 120 ದಿನಗಳಿಗೂ ಮುನ್ನ ರೈಲಿನ ಟಿಕೆಟ್ ಕಾಯ್ದಿರಿಸುವ ಅವಕಾಶ ಇದೆ. ಇದನ್ನೀಗ 60 ದಿನಗಳಿಗೆ ಇಳಿಕೆ ಮಾಡಲಾಗಿದೆ. ಇನ್ನು ಮುಂದೆ ರೈಲ್ವೆ ಪ್ರಯಾಣಿಕರು 120 ದಿನಗಳ ಬದಲಾಗಿ 60 ದಿನ ಮುಂಚೆಯಷ್ಟೇ ...
ಸಾರ್ವಜನಿಕ ಸಭೆಯಲ್ಲಿ ಪ್ರವಾದಿ ಮುಹಮ್ಮದರನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ ಬಜರಂಗದಳದ ಇಬ್ಬರು ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಪಿಲಿ ಬಿತ್ ನಲ್ಲಿ ಈ ಘಟನೆ ನಡೆದಿದ್ದು ಸಂಜಯ್ ಮಿಶ್ರ ಮತ್ತು ವಿವೇಕ್ ಮಿಶ್ರ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್ 13ರಂದು ಮಧೋಟಂಗ್ ಪಟ್ಟಣದ...