Pahalgam Terror Attack-- ಬೆಂಗಳೂರು: ಧರ್ಮದ ಹೆಸರಿನಲ್ಲಿ ಮುಸ್ಲಿಮೇತರರ ಮೇಲೆ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ್ ರಾವ್ ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಂಜುನಾಥ್ ಅವರ ಕುಟುಂಬ ತಮ್ಮ ನೋವಿನ ನಡುವೆಯೂ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ. ಮೃತ ಮಂಜುನಾಥ್ ಅವರು ಭಾವ ...
ಹೈದರಾಬಾದ್: ಕೇಂದ್ರ ಸರ್ಕಾರವು ತನ್ನ ಭಯೋತ್ಪಾದನಾ ನಿಗ್ರಹ ಕ್ರಮಗಳನ್ನು ಪರಿಶೀಲಿಸಬೇಕು ಮತ್ತು ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ. ಪಹಲ್ಗಾಮ್ ದಾಳಿಯನ್ನು ಖಂಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯನ್ನು ಖಂಡಿಸಲು ಪದಗಳು ಸಿಗುತ್ತಿಲ್ಲ. ಅಮಾಯಕ ಪ್ರವಾಸಿಗರ ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಒಂದೆಡೆ ಉಗ್ರರು ಧರ್ಮ ಕೇಳಿ ಹಿಂದೂ ಪುರುಷರನ್ನು ಹತ್ಯೆ ಮಾಡುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಸ್ಥಳೀಯ ಕುದುರೆ ರೈಡರ್ ಸೈಯದ್ ಆದಿಲ್ ಹುಸೇನ್ ಶಾ ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಭಯೋತ್ಪಾದಕರನ್ನು ತಡೆಯಲು ಮುಂದಾಗಿದ್ದು, ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಪ್ರವಾಸಿಗರ ಮೇ...
ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಲೈವ್ ಅಪ್ ಡೇಟ್ ಇಲ್ಲಿ ನೀಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಉಗ್ರರ ರೇಖಾಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಫೋಟೋ ಬಿಡುಗಡೆ ಮಾಡಲಾಗಿದೆ. ಟಿವಿ ವರದಿಗಳಲ್ಲಿ ಭಯೋತ್ಪಾದಕರ ಈ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ. ಪಿಟಿಐ ಪ್ರಕಾರ, ಭಯೋತ್ಪಾದಕರು "ಮೂಸಾ, ಯೂನಸ್...
ಪಹಲ್ಗಾಮ್ ಅಮಾಯಕ ಪ್ರವಾಸಿಗರ ಪ್ರಾಣ ಬಲಿ ಪಡೆದ ಘಟನೆಗೆ ಸಂಬಂಧಿಸಿದಂತೆ ಘಟನೆಯಲ್ಲಿ ಬದುಕುಳಿದವರ ಹೇಳಿಕೆಯ ಪ್ರಕಾರ, ಮೂವರು ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆಗೊಳಿಸಲಾಗಿದೆ. ರೇಖಾ ಚಿತ್ರ ಬಿಡುಗಡೆ ಬೆನ್ನಲ್ಲೇ ಭಯೋತ್ಪಾದಕರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ದಾಳಿಯ ಹಿಂದೆ ಕೈವಾಡವಿದೆ ಎಂದು ಶಂಕಿಸಲಾಗಿರುವ ಮೂವರು ಭ...
ನನ್ನ ಮಗ ಹಿಂದೂ ಅಂತ ಹೇಳ್ತಿದ್ದಂತೆ ಅವನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ, ಬೆಂಗಳೂರಿನಲ್ಲಿ ನೆಲೆಸಿದ್ದ ಮಧುಸೂದನ್ ಅವರ ಚಿಕ್ಕಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಜಮ್ಮುವಿನಲ್ಲಿ ನಡೆದ ಗುಂಡಿನ ದಾಳಿ ಬಗ್ಗೆ ಅಲ್ಲೇ ಇರುವ ಕುಟುಂಬಸ್ಥರಿಂದ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ)ಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ತಡೆಯಲು ಯಶಸ್ವಿಯಾಗಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪಹಲ್ಗಾಮ್ ದಾಳಿಯ ಕೆಲವು ಗಂಟೆಗಳ ನಂತರ ಒಳನುಸುಳುವಿಕೆ ಪ್ರಯತ್ನ ನಡೆದಿದೆ. ಏಪ್ರಿಲ್ 23, 2025 ರಂದು, ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರರ ಅಟ್ಟಹಾಸವನ್...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಅಮಾಯಕರು ಪ್ರಾಣ ಬಿಟ್ಟಿದ್ದಾರೆ. ಅಮಾಯಕರನ್ನು ಕೊಂದ ಬಳಿಕ ಭಯೋತ್ಪಾದಕರು, ಇದನ್ನು ಮೋದಿಗೆ ಹೇಳು ಎಂದು ಹೇಳಿದ್ದಾರಂತೆ. ಕರ್ನಾಟಕದ ಶಿವಮೊಗ್ಗ ಮಂಜುನಾಥ್ ತನ್ನ ಪತ್ನಿ ಪಲ್ಲವಿ ಮತ್ತು ಅವರ ಚಿಕ್ಕ ಮಗನೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವ...
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರಲ್ಲಿ ಒಬ್ಬ ಕೈಯಲ್ಲಿ ಎಕೆ --47 ಬಂದೂಕು ಹಿಡಿದುಕೊಂಡು ಹೋಗುತ್ತಿರುವ ಫೋಟೋ ಲಭ್ಯವಾಗಿದೆ. ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ 'ಮಿನಿ ಸ್ವಿಟ್ಜರ್ಲೆಂಡ್' ಎಂದು ಕರೆಯಲ್ಪಡುವ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಮಾರಕ ದಾಳಿಯಲ್ಲಿ ಇಪ್ಪತ್ತಾರು ಜನ...