ತನ್ನ 2 ವರ್ಷದ ಮಗಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಡೆಲಿವರಿ ಬಾಯ್ ವೊಬ್ಬರು ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಅವರನ್ನ ವಿಚಾರಿಸಿದಾಗ ಅವರ ಕರುಣಾಜನಕ ಕಥೆ ತಿಳಿದು ಬಂದಿದೆ. ದೆಹಲಿಯ ಖಾನ್ ಮಾರ್ಕೆಟ್ ಬಳಿ ಇರುವ ಸ್ಟಾರ್ ಬಕ್ಸ್ ಶಾಪ್ ಗೆ ಆರ್ಡರ್ ಪಡೆದುಕೊಳ್ಳಲು ಬಂದ ಜೊಮೆಟೋ ಡೆಲಿವರಿ ಎಜೆಂಟ್ ಸೋನು ಬಂದಿದ್ದಾರೆ. ಅವರ ...
ಈ ವರ್ಷದ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸಿದ್ದಾರೆ. ಮಾರ್ಚ್ 1 ರಂದು ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ನಲ್ಲಿ ನಡೆದ ಸ್ಫೋಟದ ನಂತರ, ಬಾಂಬುಗಳನ್ನು ಇಡಲು ಕರ್ನಾಟಕಕ...
ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊದಲ್ಲಿ ಆ ವ್ಯಕ್ತಿಯು ಮಹಿಳಾ ಪೊಲೀಸ್ ರ ಕೂದಲನ್ನು ಎಳೆಯುವುದನ್ನು ತೋರಿಸುತ್ತದೆ. ವಿರುಧುನಗರದ ಅರುಪುಕೊಟ್ಟೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಳೆ ದ್ವ...
ಆಮ್ ಆದ್ಮಿ (AAP) ಪಕ್ಷದ ಶಾಸಕ ಮತ್ತು ದೆಹಲಿ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಅಮಾನತುಲ್ಲಾ ಖಾನ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) 2002 ರ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಖಾನ್ ಅವರು ವಕ್ಫ್ ಮಂಡಳಿಯಲ್ಲಿ (2016-2021) ತಮ್ಮ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಹಣವನ್ನು ಬಳಸಿ...
ನವದೆಹಲಿಯಿಂದ ವಿಶಾಖಪಟ್ಟಣಂಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಹಾಕಲಾಗಿದೆ. ಬಂದರು ನಗರದಲ್ಲಿ ಇಳಿದ ನಂತರ ಸಮಗ್ರ ಪರಿಶೀಲನೆಯ ನಂತರ ಇದು ಸುಳ್ಳು ಎಂದು ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವ...
ಪಶ್ಚಿಮ ಇಂಫಾಲ್ನಲ್ಲಿ ನಡೆದ ಹೊಸ ದಾಳಿಯ ನಂತರ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಮಣಿಪುರದ ಬಿಜೆಪಿ ಶಾಸಕ ರಾಜ್ಕುಮಾರ್ ಇಮೋ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ಕೇಂದ್ರ ಪಡೆಗಳು ಇದ್ದರೂ ಕೂಡಾ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ...
ಅಟ್ಲಾಸ್ ಸೈಕಲ್ಸ್ ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮಧ್ಯಾಹ್ನ 2.30 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಪೂರ್ ಅವರ...
ನೀರಲ್ಲಿ ಮುಳುಗುತ್ತಿದ್ದ 9 ಮಂದಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಸುಭಾನ್ ಖಾನ್ ಭಾರಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ತೆಲಂಗಾಣದ ಕಮ್ಮಮ್ ಜಿಲ್ಲೆಯ ಮುನ್ನೇರು ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಪ್ರಕಾಶ್ನಗರ್ ಸೇತುವೆಯಲ್ಲಿ ಈ ಒಂಬತ್ತು ಮಂದಿ ಸಿಲುಕಿಕೊಂಡಿದ್ದರು. ಮಳೆ ನೀರು ಪ್ರವಾಹದಂತೆ ಏರಿ ಇವರು ಕೊಚ್ಚಿಕೊಂಡು ಹೋಗುವ ಸ್ಥಿತಿ ನಿ...
ರೈಲಲ್ಲಿ ಪ್ರಯಾಣಿಸುತ್ತಿದ್ದ ಹಾಜಿ ಅಶ್ರಫ್ ಮುನಿಯಾರ್ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮೊದಲು ಪೊಲೀಸರು ಅವರನ್ನು ಬಂಧಿಸಿದ್ದರು ಮತ್ತು ನ್ಯಾಯಾಲಯ ಅವರಿಗೆ ತಕ್ಷಣ ಜಾಮೀನು ನೀಡಿತ್ತು. ಆದರೆ ಆ ಬಳಿಕ ಇವರ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಲಾಯಿತು. ಇದೀಗ ಅವರ ಬಂಧನಕ್ಕೆ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಸಹಾಯಕರೂ ಆಗಿರುವ ತನ್ನ ಸದಸ್ಯರನ್ನು ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ವಿಭಾಗವು ಅಮಾನತುಗೊಳಿಸಿದೆ. ಕಳೆದ ತಿಂಗಳು ತರಬೇತಿ ವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಆಸ್ಪತ್ರೆಯ ಕೋಣೆಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಆರೋಪದ ...