ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಇಬ್ಬರು ವಿದೇಶಿಗರು ಸೇರಿದಂತೆ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಈ ಭಯೋತ್ಪಾದಕ ದಾಳಿ ಕೂಡ ಒಂದಾಗಿದೆ. ಮಂಗಳವಾರ ಮಧ್ಯಾಹ್ನ 2:...
ಸದಾ ವಿವಾದಗಳಿಂದ ದೂರವಿರುವ ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಅವರಿಗೂ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಮಹೇಶ್ ಬಾಬು ಈ ಸಂಸ್ಥೆಯ ಪ್ರಚಾರಕ್ಕಾಗಿ 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎಂದು...
ನಾಸಿಕ್: ಬಿಜೆಪಿ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ನೀರಿನ ಬಿಕ್ಕಟ್ಟು ತೀವ್ರವಾಗಿ ಕಾಡುತ್ತಿದ್ದು, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತಾಲೂಕು ಪೇಠ್ನಲ್ಲಿರುವ ಬೋರಿಚಿವರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರು ಪರದಾಡುತ್ತಿದ್ದಾರೆ. ಬಿಸಿಲಿನ ತಾಪವೊಂದೆಡೆಯಾದರೆ, ನೀರಿಗಾಗಿ ಅಲೆದಾಡುವ ದುಸ್ಥಿತಿ ಇನ್ನೊಂದೆಡೆಯಾಗಿದೆ. ಬಿಸಿಲಿನ ತಾಪ...
ಉತ್ತರಾಖಂಡ: ದೇಹದ ಆರೋಗ್ಯ ಕಾಪಾಡ ಬೇಕಾದ್ರೆ, ವ್ಯಾಯಾಮ ಮಾಡೋದು ತುಂಬಾ ಅಗತ್ಯ ಅಂತ ಆರೋಗ್ಯ ತಜ್ಙರು ಹೇಳುತ್ತಾರೆ. ಆದ್ರೆ ವ್ಯಕ್ತಿಯೊಬ್ಬರು ವ್ಯಾಯಾಮ ಮಾಡುತ್ತಿದ್ದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆಯೊಂದು ಉತ್ತರಾಖಂಡದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಏಪ್ರಿಲ್ 17ರಂದು ಈ ಘಟನೆ ನಡೆದ...
ಭೋಪಾಲ್: ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಸೇನಾ ಅಧಿಕಾರಿ ಅತ್ಯಾಚಾರವಸೆಗಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 42 ವರ್ಷದ ಮಹಿಳ...
ಮುಂಬೈ: ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಕೂಗು ಕೇಳಿ ಬಂದಿದೆ. ಇದೀಗ ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರೋಧಿ ಕೂಗು ಕೇಳಿ ಬಂದಿದೆ. ಐಎನ್ ಡಿಐಎ ಮೈತ್ರಿ ಬಣದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಣ) ಕೇಂದ್ರ ಸರಕಾರದ ವಿರುದ್ಧ ಹಿಂದಿ ಹೇರಿಕೆಯ ತಗಾದೆ ತೆಗೆದಿವೆ. ರಾಜ್ ಠಾಕ್ರೆಯ ಮಹಾರಾಷ್ಟ್ರ...
ನವದೆಹಲಿ: ಕೆನಡಾದಲ್ಲಿ ಗುಂಡಿನ ದಾಳಿಗೆ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಭಾರತೀಯ ವಿದ್ಯಾರ್ಥಿನಿಗೆ ಗುಂಡೇಟು ತಗುಲಿದ್ದು, ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ. ಹರ್ ಸಿಮ್ರತ್ ರಾಂಧಾವಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್...
ನವದೆಹಲಿ: 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಜಿಎಸ್ ಟಿ ವಿಧಿಸಲಾಗುವುದು ಎನ್ನುವ ಸುದ್ದಿ ಹರಿದಾಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಂಬಂಧ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ. 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಸರಕು ಮತ್ತು ಸೇವಾ ತೆರಿಗ...
ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಇತ್ತೀಚೆಗೆ ಹಾರ್ಮೋನಲ್ ರಿಪ್ಲೇಸ್ ಮೆಂಟ್ ಥೆರಪಿ ಮಾಡಿಸಿಕೊಂಡು ಹೆಣ್ಣಾಗಿ ಬದಲಾದ ಸುದ್ದಿ ಭಾರೀ ಚರ್ಚೆಯಾಗಿತ್ತು. ಆರ್ಯನ್ ಬಂಗಾರ್ ಹೆಣ್ಣಾಗಿ ಬದಲಾದ ನಂತರ ಅನಯಾ ಬಂಗಾರ್ ಆಗಿದ್ದಾರೆ. ಹೆಣ್ಣಾಗಿ ಬದಲಾಗುತ್ತಿದ್ದಂತೆಯೇ ಅನಯಾ ಬಂಗಾರ್ ಗೆ ಇದೀಗ ಹೊಸ ಸಮಸ್ಯೆ ಆರಂಭವಾಗಿದೆ...
ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ; ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವ ವಿವಾದದ ನಡುವೆ ಮುಂದಿನ ಆದೇಶದವರೆಗೆ ಅಂತಹ ಯಾವುದೇ ನೇಮಕಾತಿಗಳನ್ನು ಮಾಡಬಾರದು ಎಂದು ಸ...