ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಮತ್ತು ತಂಗ್ಧಾರ್ ಪ್ರದೇಶಗಳಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಗುರುವಾರ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯು ತಿಳಿಸಿದೆ. ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್...
ಕಳೆದ ಕೆಲವು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ 29 ಜನರು ಸಾವನ್ನಪ್ಪಿದ್ದಾರೆ. ಆದರೆ ಸತತ ನಾಲ್ಕನೇ ದಿನವೂ ರಾಜ್ಯದಲ್ಲಿ ಭಾರಿ ಮಳೆ ಮುಂದುವರಿದಿದ್ದರಿಂದ ಸುಮಾರು 17,800 ಜನರನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ. ಮೊರ್ಬಿ ಜಿಲ್ಲೆಯ ಹಲ್ವಾಡ್ ತಾಲ್ಲೂಕಿನ ಧವಾನಾ ಗ್ರಾಮದ ಬಳಿ ಭ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಎಂಎಲ್ಸಿ ಕೆ.ಕವಿತಾ ಬುಧವಾರ ಹೈದರಾಬಾದ್ ಗೆ ಆಗಮಿಸಿದರು. ಮಂಗಳವಾರ ರಾತ್ರಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕವಿತಾ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರೊಂದಿಗೆ ಅವರ...
ಸರ್ಕಾರಿ ಸ್ವಾಮ್ಯದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಈಗ ಮಾಜಿ ಪ್ರಾಂಶುಪಾಲರು ಮಾಡಿದ ಮೊಬೈಲ್ ಫೋನ್ ಕರೆಗಳನ್ನು ಟ್ರ್ಯಾಕ್ ಮಾಡುತ್ತಿದೆ. ಆಗಸ್ಟ್ 9 ರಂದು ಬೆಳಿಗ್ಗೆ ಸೆಮಿನಾರ್ ಕೋಣೆಯಲ್ಲಿ ಯುವತಿಯ ಶವ ಪತ್ತೆ...
ಬೀಫ್ ಇದೆ ಎಂದು ಆರೋಪಿಸಿ ಮುಸ್ಲಿಂ ಕುಟುಂಬದ ಮನೆಯ ಮೇಲೆ ಉತ್ತರ ಪ್ರದೇಶದ ಪೊಲೀಸರು ದಾಳಿ ನಡೆಸಿದ್ದು ಈ ದಾಳಿಯ ವೇಳೆ ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. ಬಿಜನೂರು ಜಿಲ್ಲೆಯ ಕಥಾಯಿ ಗ್ರಾಮದಲ್ಲಿ ಹ ಈ ಘಟನೆ ನಡೆದಿದೆ.. 55 ವರ್ಷದ ರಜಿಯಾ ಮೃತಪಟ್ಟವರಾಗಿದ್ದಾರೆ. ಈ ಮನೆಯಲ್ಲಿ ಬೀಫ್ ಇದೆ ಎಂಬ ಫೋನ್ ಕರೆಯನ್ನು ಆಧರಿಸಿ ಪೊಲೀಸರು...
ಸೋಶಿಯಲ್ ಮೀಡಿಯಾಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರ ಕಠಿಣ ಕಾನೂನಿಗೆ ಅಂಗೀಕಾರ ನೀಡಿದೆ. ಸೋಶಿಯಲ್ ಮೀಡಿಯದಲ್ಲಿ ದೇಶ ವಿರೋಧಿ ಪೋಸ್ಟ್ ಮಾಡಿದವರಿಗೆ ಮೂರು ವರ್ಷದಿಂದ ಜೀವಾವಧಿ ವರೆಗೆ ಶಿಕ್ಷೆ ನೀಡುವ ಅವಕಾಶ ಈ ಹೊಸ ಮಸೂದೆಯಲ್ಲಿ ಇದೆ. ಯೂಟ್ಯೂಬ್ ಇನ್ಸ್ಟಾಗ್ರಾಂ ಫೇಸ್ಬುಕ್ ಎಕ್ಸ್ ಮುಂತಾದ ವಿವಿಧ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರ್ಮ್ಗ...
20 ವರ್ಷದ ಅನುಜ್ ಎಂಬ ರಾಜಸ್ಥಾನದ ಯುವಕನನ್ನು ಕ್ರಿಮಿನಲ್ ಗಳು ಅಪಹರಿಸಿಕೊಂಡು ಹೋಗಿದ್ದರು. ಮತ್ತು ಹಿಮಾಚಲ ಪ್ರದೇಶದ ಹೊಟೇಲ್ ವೊಂದರಲ್ಲಿ ಬಚ್ಚಿಟ್ಟುಕೊಂಡಿದ್ದರು. ಮಾತ್ರವಲ್ಲ, 20 ಲಕ್ಷ ರೂಪಾಯಿ ಹಣವನ್ನು ನೀಡಬೇಕು ಎಂದು ಪಾಲಕರಿಗೆ ಬೆದರಿಕೆ ಹಾಕಿದ್ದರು. ಈ ಅನುಜ್ ನನ್ನು ರಾಜಸ್ಥಾನದ ಪೊಲೀಸರು ಅತ್ಯಂತ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ...
ಎಂಟನೇ ತರಗತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಮಿಳುನಾಡಿನ ನಾಗರ್ಕೋವಿಲ್ ನ ಕೇಂದ್ರೀಯ ವಿದ್ಯಾಲಯ ಶಾಲೆಯ ಶಿಕ್ಷಕನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಮೂಲತಃ ರಾಜಸ್ಥಾನದ ಕಲಾ ಶಿಕ್ಷಕ ರಾಮಚಂದ್ರ ಸೋನಿ ಅವರನ್ನು ವಶಕ್ಕೆ ತೆಗೆದುಕೊಳ್ಳ...
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕಿ ವಿರುದ್ಧ ಕೇರಳ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ನಟಿ ನೀಡಿದ ದೂರಿನ ಆಧಾರದ ಮೇಲೆ ತ್ರಿವೇಂಡ್ರಂ ಮ್ಯೂಸಿಯಂ ಪೊಲೀಸರು ಜಾಮೀನು ರಹಿತ ಅತ್ಯಾಚಾರದ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ನಟಿ ಮಲಯಾಳಂ ಚಲನಚಿತ್ರೋದ್ಯಮ...
ಭಾರತೀಯ ರೈಲ್ವೆ ನಿರ್ವಹಣಾ ಸೇವೆಯ ಅಧಿಕಾರಿ ಸತೀಶ್ ಕುಮಾರ್ ಅವರನ್ನು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಿಸಲಾಗಿದೆ. ಅವರ ನೇಮಕವು ಒಂದು ಐತಿಹಾಸಿಕ ಕ್ಷಣವಾಗಿದೆ. ಯಾಕೆಂದರೆ ಅವರು ಈ ಹುದ್ದೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಅಥವಾ ದಲಿತ ಸಮುದಾಯದಿಂದ ಮೊದಲ ವ್ಯಕ್ತಿಯಾಗಿದ್ದಾರೆ. ಕುಮಾರ್...