ಭಯೋತ್ಪಾದಕ ಫರ್ಹತುಲ್ಲಾ ಘೋರಿ ಭಾರತದ ಸ್ಲೀಪರ್ ಸೆಲ್ ಗಳನ್ನು ದೇಶಾದ್ಯಂತ ರೈಲುಗಳ ಮೇಲೆ ದಾಳಿ ಮಾಡುವಂತೆ ಕರೆ ನೀಡುವ ವೀಡಿಯೊವನ್ನು ನೋಡಿದ ನಂತರ ಭಾರತದ ಗುಪ್ತಚರ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ. ಹಲವು ವರ್ಷಗಳಿಂದ ಭಾರತೀಯ ಏಜೆನ್ಸಿಗಳ ರೇಡಾರ್ನಲ್ಲಿರುವ ಘೋರಿ, ಭಾರತದಲ್ಲಿ ರ...
'ನಬನ್ನಾ ಅಭಿಯಾನ್' ಪ್ರತಿಭಟನೆಯ ವೇಳೆ ಪೊಲೀಸ್ ದೌರ್ಜನ್ಯಕ್ಕೆ ಪ್ರತಿಕ್ರಿಯೆಯಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇಂದು 12 ಗಂಟೆಗಳ ಬಾಂಗ್ಲಾ ಬಂದ್ ಘೋಷಿಸಿದೆ. ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಬೆಳಿಗ್ಗೆ 6 ರಿಂದ ಸಂಜೆ 6 ರ...
ಕೊಲ್ಕತ್ತಾ ವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಆ ದಿನ ಉನ್ನತ ಪೊಲೀಸ್ ಅಧಿಕಾರಿಯ ಬೈಕನ್ನು ಬಳಸಿದ್ದ ಅನ್ನುವುದು ಬಹಿರಂಗವಾಗಿದೆ. ಕೊಲ್ಕತ್ತಾ ಪೊಲೀಸ್ ಇಲಾಖೆಯಲ್ಲಿ ಸ್ವಯಂಸೇವಕನಾಗಿ ದುಡಿಯುತ್ತಿದ್ದ ಸಂಜೆಯ್ ರಾಯ್ ಆ ದಿನ ಪೊಲೀಸಧಿಕಾರಿಯ ಬೈಕನ್ನು ಬಳಸಿ ಹದಿನೈದು ಕಿಲೋಮೀಟರ್ ದೂರದ ರೆಡ್ ಲೈಟ್ ಏರಿಯಾಕ್ಕೆ ಹೋಗಿದ್ದ ಅನ್ನುವು...
ಕಾಶ್ಮೀರಿ ವಿದ್ಯಾರ್ಥಿಗಳ ಜೊತೆ ರಾಹುಲ್ ಗಾಂಧಿ ನಡೆಸಿದ ಸಂಭಾಷಣೆ ಚರ್ಚೆಗೆ ಒಳಗಾಗಿದೆ. ಮುಖ್ಯವಾಗಿ ವಿದ್ಯಾರ್ಥಿಗಳ ಜೊತೆ ರಾಹುಲ್ ಗಾಂಧಿ ಅವರ ಮದುವೆಯ ಬಗ್ಗೆ ಮಾತಾಡಿದ್ದಾರೆ. ತಕ್ಷಣ ವಿದ್ಯಾರ್ಥಿಗಳು ಮದುವೆಯ ಮರು ಪ್ರಶ್ನೆ ಹಾಕಿದ್ದಾರೆ. ಶ್ರೀನಗರದ ಓಪನ್ ಗ್ರೌಂಡ್ ನಲ್ಲಿ ನಡೆದ ಈ ಮಾತುಕತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಂಚಿಕೆಯಾಗಿ...
ನಟ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿಯವರು ಮತ್ತೊಮ್ಮೆ ಮಾಧ್ಯಮದ ವಿರುದ್ಧ ಹರಿಹಾಯ್ದಿದ್ದಾರೆ. ಪತ್ರಕರ್ತರನ್ನು ತಳ್ಳಿದ್ದಲ್ಲದೇ ಮೈಕನ್ನು ದೂರ ತಳ್ಳಿದ್ದಾರೆ. ಹೇಮಾ ಕಮಿಟಿ ವರದಿಗೆ ಸಂಬಂಧಿಸಿದ ಪ್ರಶ್ನೆಗೆ ಅವರು ಈ ರೌದ್ರಾವತಾರ ತಾಳಿದ್ದಾರೆ. ಈ ಹಿಂದೆ ಮೀಡಿಯಾ ವನ್ ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿ ಕೇಸು ಜಡಿಸಿಕೊಂಡಿದ್ದರು. ...
ಕಾಯಿಲೆ ವಾಸಿ ಮಾಡುವ ನೆಪದಲ್ಲಿ ಯುವತಿಯ ಮೈಮುಟ್ಟಿ ಬ್ಯಾಡ್ ಟಚ್ ಮಾಡಿದ ಬಾಬಾನಿಗೆ “ನನ್ನ ಮೈ ಮುಟ್ಟ ಬೇಡಿ” ಎಂದು ವಿರೋಧಿಸಿದ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Nehr_who? ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಬಾಬಾ ಚಿ...
ಮುಂಬೈ: ಕುಡಿಯುವ ನೀರಿನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಟ್ರೈನಿ ನರ್ಸ್ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ. ಟ್ರೈನಿ ನರ್ಸ್ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕುಡಿಯುವ ನೀರು ಕೇಳಿದ್ದ ಚಾಲಕ ನೀರಿನಲ್ಲಿ ಮತ್ತು ಬರುವ ಪದಾರ್ಥ ಸೇರಿಸಿದ್ದ. ಆಕೆ ನೀರು ಕುಡಿದ ಬ...
ಮಹಾರಾಷ್ಟ್ರದ ರತ್ನಗಿರಿಯಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ನಡೆದಿದೆ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಚಂಪಕ್ ಮೈದಾನದ ಬಳಿ ತೀವ್ರವಾಗಿ ಗಾಯಗೊಂಡಿದ್ದಳು.ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಸಂತ್ರಸ್ತೆಗೆ ಅನೇಕ ಗಾಯಗಳಾಗಿದ್...
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪ್ರಮುಖ ಆದಿವಾಸಿ ನಾಯಕ ಮತ್ತು ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆಗಸ್ಟ್ 30 ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಲಿದ್ದಾರೆ. ಈ ಸುದ್ದಿಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದೃಢಪಡಿಸಿದ್ದು, ಸೊರೆನ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಾಗಿ ಸಾಮಾಜಿಕ ಮಾಧ್ಯಮದಲ...
ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನಂತರ ಈಗ ಕಾಂಗ್ರೆಸ್ ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ವಿವಿಧ ವಿಧಾನಸಭಾ ಸ್ಥಾನಗಳಿಗೆ ಒಂಬತ್ತು ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಮಿತ್ರಪಕ್ಷ ಎನ್ಸಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಪಕ್ಷ ನಿರ್ವಹಿಸಿದ ನಂತರ ಮಂಗಳವಾರ ಈ ಪ್ರ...