ಹೈದ್ರಾಬಾದ್ ನಗರದಲ್ಲಿ ನಡೆಯುತ್ತಿರುವ ಹೈಡ್ರಾ ನೆಲಸಮಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಒವೈಸಿ, ಪೂರ್ಣ ಟ್ಯಾಂಕ್ ಮಟ್ಟದ (ಎಫ್ ಟಿಎಲ್) ಪ್ರದೇಶಗಳಲ್ಲಿ ನಿರ್ಮಿಸಲಾದ ಸರ್ಕಾರಿ ಕಚೇರಿಗಳನ್ನು ನೆಲಸಮಗೊಳಿಸುತ್ತೀರಾ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತ...
ಇಂಡಿಯಾ ಟುಡೆ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಸಮೀಕ್ಷೆಯ ದತ್ತಾಂಶವನ್ನು ಉಲ್ಲೇಖಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ರಾಷ್ಟ್ರವ್ಯಾಪಿ ಜಾತಿ ಗಣತಿಯ ಬೇಡಿಕೆಯನ್ನು ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮಾಡಿ, "ಮೋದಿಜಿ, ನೀವು ಜಾತಿ ಗಣತಿಯನ್ನು ನಿಲ್ಲಿಸುವ ಬಗ್ಗೆ ಯೋಚಿಸುತ್ತಿದ್ದರೆ, ನೀವ...
ಕೋಪದಿಂದ ತಂದೆಯನ್ನು ಕೊಂದ ಆರೋಪದ ಮೇಲೆ 16 ವರ್ಷದ ಬಾಲಕನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ರೋಹಿಣಿಯಲ್ಲಿ ಪತಿ ತನ್ನ ಹೆಂಡತಿಯನ್ನು ಹೊಡೆಯುತ್ತಿದ್ದಾಗ ಮಗ ತನ್ನ ತಂದೆಗೆ ಪ್ಲಾಸ್ಟಿಕ್ ಪೈಪ್ ನಿಂದ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 10.58 ಕ್ಕೆ ಅಮನ್ ವಿಗರ್ ಪೊಲ...
ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಗಡಿ ಜಿಲ್ಲೆಯ ಬಾರ್ಮರ್ ನಲ್ಲಿ ಭಾನುವಾರ ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನನ್ನು 21 ವರ್ಷದ ಜಗ್ಸಿ ಕೋಲಿ ಎಂದು ಗುರುತಿಸಲಾಗಿದೆ. ಈತ ಪಾಕಿಸ್ತಾನದ ಖರೋಡಿ ಜಿಲ್ಲೆಯ ಆಕ್ಲಿ ಗ್ರಾಮದ ನಿವಾಸಿ ಎಂದು ಹೇಳಿಕೊಂಡಿದ್ದಾನೆ. ಸ...
ಇತ್ತೀಚಿನ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯುಪಿಎಸ್ನಲ್ಲಿ "ಯು" ಎಂದರೆ ಮೋದಿ ಸರ್ಕಾರದ ಆಗಾಗ್ಗೆ ಯು-ಟರ್ನ್ ಗಳನ್ನು ಸೂಚಿಸುತ್ತದೆ ಎಂದು ಹೇಳಿದರು. ಈ ಕುರಿತು ಕಾಂಗ್ರೆಸ್ ನಾಯಕ ಅಧಿಕೃತ ಹ್ಯಾಂಡಲ್ ಎಕ್...
ಬಾಂಗ್ಲಾದೇಶದಲ್ಲಿನ ಬಿಕ್ಕಟ್ಟಿನ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಹಿಂದೂಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದ್ದಾರೆ. ಹಿಂದೂಗಳು ಬಾಂಗ್ಲಾದೇಶದಲ್ಲಿ ಹೋರಾಡುತ್ತಿದ್ದಾರೆ ಮತ್ತು ವಾಸಿಸುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನಾವು ಒಬ್ಬನೇ ಒಬ್ಬ ಹಿಂದೂ ವ್ಯಕ್ತಿ...
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರವ್ಯಾಪಿ ಜಾತಿ ಜನಗಣತಿಗೆ ಕರೆ ನೀಡಿದರು. "ಮಿಸ್ ಇಂಡಿಯಾ ಸ್ಪರ್ಧೆಯ ಪಟ್ಟಿಯಲ್ಲಿ" ದಲಿತ, ಬುಡಕಟ್ಟು ಅಥವಾ ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಕಿಡಿಕಾರಿದ್ದಾರೆ. ಪ್ರಯಾಗ್ ರಾಜ್ನಲ್ಲಿ ನಡೆದ ಸಂವಿಧಾನ್ ...
ನಾಟಕೀಯ ಬೆಳವಣಿಗೆಯೊಂದರಲ್ಲಿ ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಈಗ ತನ್ನ ತಪ್ಪೊಪ್ಪಿಕೊಂಡಿದ್ದಾರೆ. ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿ ವೈದ್ಯರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ರಾಯ್ ಈ ಹಿಂದೆ ಒಪ್ಪಿಕೊಂಡಿದ್ದರು. ವರದ...
ಕೋಲ್ಕತ್ತಾ ವೈದ್ಯೆಯನ್ನು ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿರುವ ಸಂಜಯ್ ರಾಯ್ ನ ಬಗ್ಗೆ ಆತನ ಸಹೋದರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಳೆದ 17 ವರ್ಷಗಳಿಂದ ತಾನು ತನ್ನ ಸಹೋದರನ ಜೊತೆ ಮಾತನಾಡಿಲ್ಲ ಎಂದಾಕೆ ಹೇಳಿದ್ದಾರೆ. ನಾವಿಬ್ಬರೂ ಪರಸ್ಪರ ಭೇಟಿಯಾಗಿ ವರ್ಷವೇ ಕಳೆದಿದೆ ಎಂದು ಕೂಡ ಆಕೆ ಹೇಳಿದ್ದಾರೆ. ನಾವಿಬ್ಬರೂ ಪರಸ್ಪರ ಭೇಟಿಯಾಗುತ್...
ಬಾಂಗ್ಲಾದೇಶದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರನ್ನು ಸಿಲ್ಹೆಟ್ನಲ್ಲಿ ಭಾರತದ ಈಶಾನ್ಯ ಗಡಿಯಿಂದ ಬಂಧಿಸಲಾಗಿದೆ. ಇವರು ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ ತಿಳಿಸಿದೆ.ಅವಾಮಿ ಲೀಗ್ ನಾಯಕ ಎಎಸ್ಎಂ ಫಿರೋಜ್ ರನ್ನು ಅವರ ನಿವಾಸದಿಂದ ಬಂಧಿಸಿದ ಗಂಟೆಗಳ ನಂತರ ವರದಿ ಬಂದಿದೆ. ಬಾರ್ಡ...