ಖಾಝಿಗಳು ಅಥವಾ ಮೌಲ್ವಿಗಳು ಮುಸ್ಲಿಮರ ಮದುವೆಗಳನ್ನು ನೋಂದಾಯಿಸುವುದನ್ನು ನಿಷೇಧಿಸುವ ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮುಸ್ಲಿಂ ವಿವಾಹ ನೋಂದಣಿ ಮಸೂದೆ - 2024, ಬಾಲ್ಯ ವಿವಾಹಗಳ ನೋಂದಣಿಯನ್ನು ಸಹ ನಿಷೇಧಿಸುತ್ತದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳ ಕೆಲವು ನಿಬಂಧನೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ಶುಕ್ರವಾರ ...
ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ವಿಚಾರಣೆಗೆ ಮುಂಚಿತವಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತ...
ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲೆ ಸುಹ್ರಿತಾ ಪೌಲ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ನಿಯೋಗವು ಸಭೆ ನಡೆಸಿದ ನಂತರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಪ್ರಾಂಶುಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಿ ವೈದ್ಯಕೀಯ ವಿದ್...
ಆಂಧ್ರಪ್ರದೇಶದ ಫಾರ್ಮಾ ಘಟಕದಲ್ಲಿ ಭಾರೀ ಬೆಂಕಿಯಿಂದ ಸ್ಫೋಟ ಸಂಭವಿಸಿದೆ. ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಹಾನಿಯು ಇನ್ನೂ ಹೆಚ್ಚಾಗಿರಬಹುದು. ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದ ನಂತರ ಗಾಯಗೊಂಡ ಕಾರ್ಮಿಕರನ್ನು ಆಂಬ್ಯುಲೆನ್ಸ್ ಗಳಲ್ಲಿ ಆಸ್ಪತ್ರೆಗೆ ಸ...
ಕೌಟುಂಬಿಕ ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿ ಕುಟುಂಬದೊಂದಿಗೆ ತಂದೆ ಬಂದ ಕಾರಿಗೆ ಮಗ ತನ್ನ ಕಾರನ್ನೇ ಡಿಕ್ಕಿ ಹೊಡೆಸಿ ಐದು ಮಂದಿಗೆ ಗಂಭೀರ ಗಾಯಗೊಳಿಸಿದ ಘಟನೆ ಮುಂಬೈಯ ಥಾಣೆಯಲ್ಲಿ ನಡೆದಿದೆ. ತಂದೆ ಮತ್ತು ಕುಟುಂಬ ಪ್ರಯಾಣಿಸುತ್ತಿದ್ದ ಟಯೋಟೊ ಫಾರ್ಚುನ್ ಕಾರಿಗೆ ಥಾರ್ ಸಫಾರಿ ಕಾರಿನ ಮೂಲಕ ಮಗ ಡಿಕ್ಕಿ ಹೊಡೆಸಿರುವ ವಿಡಿಯೋ ವೈರಲ್ ಆಗಿದೆ. ...
ಆರ್ಎಸ್ಎಸ್ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಸುಬ್ರಹ್ಮಣ್ಯಂ ಸ್ವಾಮಿ , ” ಮೋದಿಯವರು ಆರ್ಎಸ್ಎಸ್ ಪ್ರಚಾರಕನ ಸಂಸ್ಕಾರಕ್ಕೆ ಬದ್ಧರಾಗಿ ತಮ...
ತಮ್ಮ ಪ್ರದೇಶದಲ್ಲಿ ಮುಸ್ಲಿಂ ಮಹಿಳೆ ಮನೆ ಖರೀದಿಸಿರುವುದಕ್ಕೆ ಉತ್ತರಪ್ರದೇಶದ ಪಂಜಾಬ್ ಪುರದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರ ಈ ಮುಸ್ಲಿಂ ಮಹಿಳೆಯ ಮನೆ ನೋಂದಣಿಯನ್ನು ರದ್ದು ಪಡಿಸದಿದ್ದರೆ ನಾವೆಲ್ಲ ಸಾಮೂಹಿಕವಾಗಿ ಇಲ್ಲಿಂದ ವಲಸೆ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಪ್ರದೇಶಕ್ಕೆ 'ವಕೀಲೊ ವಾಲಿ ಗಲಿ' ಎಂಬ ಹೆಸರೂ ಇದ್...
ಡಾ.ಝಾಕೀರ್ ನಾಯಕ್ ಅವರನ್ನು ಹಸ್ತಾಂತರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನನ್ನಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ ಎಂದು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದಾರೆ. ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದ್ದು ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಯ ಬಗ್ಗೆ ಮಾತಾಡಿದ್ದಾರೆ. 2016ರಲ್ಲಿ ಜಕೀರ್ ನಾಯಕ್ ಅವರು ಭಾರತವನ್...
ಕೋಲ್ಕತ್ತಾ: ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸೋನಗಾಚಿಯ ಲೈಂಗಿಕ ಕಾರ್ಯಕರ್ತೆಯರು ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಸಂತ್ರಸ್ತೆಗೆ ನ್ಯಾಯ ನೀಡುವಂತೆ ಒತ್ತಾಯಿಸಿದ್ದಾರೆ. ...
ಕಡಪ: ಸೈಕಲ್ ನಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕರಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಒಬ್ಬ ಬಾಲಕ ಮೃತಪಟ್ಟು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಕಡಪ ನಗರದ ಅಗಡಿಬೀದಿಯಲ್ಲಿರುವ ...