ಹರ್ಯಾಣ ಹಾಗೂ ಜಮ್ಮು & ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಮ್ಮು & ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದುಅ.4 ರಂದು ಮತಎಣಿಕೆ ನಡೆಯಲಿದೆ. ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಿಂದ 3 ...
ಮಹಾ ವಿಕಾಸ್ ಅಘಾಡಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ ಮುಂದಿಡುವ ಯಾವುದೇ ನಾಯಕನಿಗೆ ಬೆಂಬಲ ವ್ಯಕ್ತಪಡಿಸಲು ತಾನು ಸಿದ್ಧ ಎಂದು ಶಿವಸೇನೆ ಉದ್ಧವ್ ಬಣದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ದೆಹಲಿಯಲ್ಲಿ ಎಂವಿಎ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರದ ಮಾ...
ರಾಷ್ಟ್ರವ್ಯಾಪಿ 'ರಿಕ್ಲೇಮ್ ದಿ ನೈಟ್' ಪ್ರತಿಭಟನೆಯ ಸಂದರ್ಭದಲ್ಲಿ ಅಂದ್ರೆ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯ ಮತ್ತು ಗುಂಪು ದಾಳಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಕೋಲ್...
ಭಾರತದ ಚುನಾವಣಾ ಆಯೋಗ (ಇಸಿಐ) ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಐದು ವರ್ಷಗಳಿಂದ ಚುನಾಯಿತ ಸದನವಿಲ್ಲದ ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ದಿನಾಂಕಗಳನ್ನು ಸಹ ಚುನಾವಣಾ ಆಯೋಗ ಪ್ರಕಟಿಸುವ ನಿರೀಕ್ಷೆಯಿದೆ. ರಾಜ್ಯಗಳ ವಿಧಾನಸಭೆಗೆ ...
ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಡೆದ ವಿಧ್ವಂಸಕ ಕೃತ್ಯವನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) 12 ಗಂಟೆಗಳ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿರುವುದರಿಂದ ಕೋಲ್ಕತ್ತಾ ಆಗಸ್ಟ್ 16 ರ ಶುಕ್ರವಾರ ರಾಜಕೀಯ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ. ಈ ಮಧ್ಯೆ ವಿಧ್...
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಕೊನೆಯ ಸಾಲಿನಲ್ಲಿ ಸೀಟು ಒದಗಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಶಿಷ್ಟಾಚಾರಗಳ ಪ್ರಕಾರ ವಿರೋಧ ಪಕ್ಷದ ನಾಯಕರು ಸಂಪುಟ ಸಚಿವ ದರ್ಜೆ ಹೊಂದಿದ್ದು ಅವರಿಗೆ ಯಾವಾಗಲೂ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿತ್ತು. ರಾಹುಲ್ ಗಾಂಧಿಗೆ ಕಲ್ಪಿಸ...
'ಒಂದು ರಾಷ್ಟ್ರ – ಒಂದು ಚುನಾವಣೆ’ ತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಪದೇ-ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆ ಸೃಷ್ಟಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ...
ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ 173 ಭಾಷಣ ಮಾಡಿದ್ದಾರೆ. ಅದರಲ್ಲಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಹೇಳಿದೆ. ಚುನಾವಣಾ ಸಮಯದಲ್ಲಿನ ಮೋದಿ ಭಾಷಣಗಳ ಬಗ್ಗೆ ವಿಶ್ಲೇಷಣೆ ನಡೆಸಿ, ವರದಿ ಬಿಡುಗಡೆ ಮಾಡಿರುವ HRW, “ಈ ಇಸ್ಲಾಮೋಫೋಬಿಕ್ ಹೇಳಿಕೆಗಳು ರಾ...
ಹೈದರಾಬಾದ್ ನಾರ್ಕೋಟಿಕ್ಸ್ ಎನ್ಫೋರ್ಸ್ಮೆಂಟ್ ವಿಂಗ್ (ಎಚ್ಎನ್ಯು) ಬಂಜಾರಾ ಹಿಲ್ಸ್ ಪೊಲೀಸರ ಸಹಯೋಗದೊಂದಿಗೆ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ನಡೆಸುತ್ತಿರುವ ಮೂವರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ನೈಜೀರಿಯಾ ಪ್ರಜೆ, ಅಂತರರಾಜ್ಯ ಡ್ರಗ್ ಪೆಡ್ಲರ್ ಮತ್ತು ಡೆಲಿವರಿ ಬಾಯ್ ಸೇರಿದ್ದಾರೆ. ಅವರು ...
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತರಬೇತಿ ವೈದ್ಯೆಯ ತಂದೆ ಹೇಳಿಕೆಯೊಂದನ್ನು ನೀಡಿದ್ದಾರೆ. ತನ್ನ ಮಗಳು ತನ್ನ ವೈಯಕ್ತಿಕ ಡೈರಿಯಲ್ಲಿ ತನ್ನ ಕೋರ್ಸ್ನಲ್ಲಿ ಚಿನ್ನದ ಪದಕ ವಿಜೇತೆ ಆಗಬೇಕೆಂದು ಬರೆದಿದ್ದಳು ಎಂದು ಬಹಿರಂಗಪಡಿಸಿದ್ದಾರೆ. ಈ ಭಯಾನಕ ಘಟನ...