ನವದೆಹಲಿ: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ನೂತನ ಸಂಸತ್ ಭವನ ಸೋರುತ್ತಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂ...
ಕಾನ್ಪುರ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದವರನ್ನು ರಕ್ಷಿಸಲು ಹೋದ ವೇಳೆ ರಕ್ಷಿಸಲು ಹೋದ ಸಾರ್ವಜನಿಕರಿಗೆ ಶಾಕ್ ಕಾದಿತ್ತು. ಕಾರಿನ ಹಿಂಬದಿ ಸೀಟ್ ನಲ್ಲಿ ಇಬ್ಬರು ಪುರುಷರು ಹಾಗೂ ಒಬ್ಬಳು ಮಹಿಳೆ ನಗ್ನವಾಗಿ ಪತ್ತೆಯಾಗಿದ್ದು, ಕಾರಿನಲ್ಲಿ ಮದ್ಯದ ಬಾಟಲಿಗಳು ಕೂಡ ಪತ್ತೆಯಾಗಿದೆ. ಉತ್ತರ ಪ್ರದೇಶದ ಕ...
ಕೇರಳದ ವಯನಾಡ್ ನಲ್ಲಿ ಭೀಕರ ಮೇಘಸ್ಫೋಟದಿಂದ ಇನ್ನೂರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಕೇರಳದ ಇತರ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ನದಿಗಳು ಸೇತುವೆ ಮೇಲೆಯೇ ಹರಿಯುತ್ತಿದೆ. ಇದೀಗ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಸೇತುವೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದರೂ ವಾಹನ ಚಲಾಯಿಸಿಕೊಂಡು ಹೋಗಿರ...
ನವದೆಹಲಿ: ದೇಶಾದ್ಯಂತ 19 ಕೆ.ಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಲು ಆಯಿಲ್ ಮಾರ್ಕೆಂಟಿಂಗ್ ಕಂಪನಿಗಳು ನಿರ್ಧರಿಸಿದ್ದು, ಆಗಸ್ಟ್ 1ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. 19 ಕೆ.ಜಿಯ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ 8.50 ರೂಪಾಯಿ ಏರಿಕೆ ಮಾಡಲಾಗಿದೆ. 14 ಕೆಜಿಯ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ...
ಈ ಬಾರಿಯ ಮಳೆಗಾಲ ಅತ್ಯಂತ ಭೀಕರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಕೇರಳದ ವಯನಾಡಿನಲ್ಲಿ ಮೇಘಸ್ಫೋಟದಿಂದಾಗಿ ಇನ್ನೂರಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಕೂಡ ಮೇಘಸ್ಫೋಟ ನಡೆದಿದ್ದು. 19 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ, 35ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ. ಕುಲುವಿನ ನಿರ್ಮಲ್ ನ...
ಪಶ್ಚಿಮ ಬಂಗಾಳದ ಹಿರಿಯ ಸಚಿವ ಫಿರ್ಹಾದ್ ಹಕೀಂ ಅವರು ಕೆಲವು ಸಮಯದ ಹಿಂದೆ ಸಾರ್ವಜನಿಕವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರತಿಭಟಿಸಲು ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯಿಂದ ಹೊರನಡೆದರು. ಹಕೀಮ್ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಹಿಂತೆಗೆದುಕೊಳ್ಳುವವರೆಗೂ ವಿಧಾನಸಭೆಯಲ್ಲಿ ಅವರ ಬಹಿಷ್ಕಾರವನ್ನು ಮ...
ಕೇರಳದ ವಯನಾಡ್ ನ ಮೇಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿರುವುದರಿಂದ ಸೇನೆಯು ಸುಮಾರು 1,000 ಜನರನ್ನು ರಕ್ಷಿಸಿದ...
ದೆಹಲಿಯಲ್ಲಿ ಬುಧವಾರ ಸಂಜೆ ಭಾರೀ ಮಳೆ ಸುರಿದಿದ್ದು, ಭಾರೀ ಅನಾಹುತ ಉಂಟಾಗಿದೆ. ದಿಲ್ಲಿ ನಗರದ ಹೆಚ್ಚಿನ ಭಾಗಗಳು ಜಲಾವೃತಗೊಂಡಿದೆ. ಘಾಜಿಪುರದಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಮುಖ ರಸ್ತೆಗಳು ಟ್ರಾಫಿಕ್ ಸಮಸ್ಯೆಗೆ ಒಳಗಾದವು. ರಾಷ್ಟ್ರೀಯ ಹವಾಮಾನ ಕಚೇರಿ ತನ್ನ ಫ...
ಭಾರತದ ಬ್ಯಾಂಕಿಂಗ್ ವಲಯದಲ್ಲಿ ಭಾರಿ ರಾನ್ ಸೋಮ್ ವೇರ್ ದಾಳಿ ನಡೆದಿದೆ. ದೇಶಾದ್ಯಂತ 300 ಕ್ಕೂ ಹೆಚ್ಚು ಸಣ್ಣ ಬ್ಯಾಂಕ್ ಗಳ ಮೇಲೆ ಪರಿಣಾಮ ಬೀರಿದೆ. ತಂತ್ರಜ್ಞಾನ ಸೇವಾ ಪೂರೈಕೆದಾರ ಸಿ-ಎಡ್ಜ್ ಟೆಕ್ನಾಲಜೀಸ್ ಅನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯು ಎಟಿಎಂಗಳಲ್ಲಿ ನಗದು ಹಿಂಪಡೆಯುವಿಕೆ ಮತ್ತು ಯುಪಿಐ ಪಾವತಿಗಳು ಸೇರಿದಂತೆ ಆನ್ ಲೈನ್ ವಹಿ...
ಮಕ್ಕಳೇ, ನಿಮ್ಮನ್ನು ಇವತ್ತು ರಕ್ಷಿಸಿ ಕೊಂಡೊಯ್ಯುತ್ತಿರುವವರು ನಿಮ್ಮ ಧರ್ಮದಲ್ಲಿ ಹುಟ್ಟಿದವರಲ್ಲ. ನಿಮ್ಮ ತಂದೆಯ ರಾಜಕೀಯ ಪಕ್ಷದವರಲ್ಲ, ನಿಮ್ಮ ರಕ್ತವನ್ನು ಹಂಚಿಕೊಂಡು ಹುಟ್ಟಿದವರಲ್ಲ. ನಿಮಗೆ ಸಂಬಂಧಿಸಿ ಅವರು ಯಾರೂ ಅಲ್ಲ. ಇದನ್ನು ನೋಡಿ ನೀವು ಬೆಳೆಯಬೇಕು. ನಿಮ್ಮ ಸಹಜೀವಿಗಳನ್ನು ಪ್ರೀತಿಸಿಕೊಂಡು ನೀವು ಬೆಳೆಯಬೇಕು. ನೀವು ಬೆಳೆಯುತ್ತಾ...