ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 25 ವರ್ಷದ ಯುವಕನನ್ನು ಇರಿದು ಹತ್ಯೆಗೈದಿದ್ದಾನೆ. ಪೊಲೀಸರ ಪ್ರಕಾರ, ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾದ ವ್ಯಕ್ತಿಯು ಧರ್ಮಪುರಿಯ ಎಲಕ್ಕಿಯಂಪಟ್ ಪ್ರದೇಶದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಕನಿಷ್ಠ ನಾಲ್ವರು ಅಪರಿಚಿತ ವ್ಯಕ್ತಿಗಳು ಹೋಟೆಲ್ ಆವರಣಕ್ಕೆ ಪ್ರವೇಶಿಸಿ ಆತನನ...
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಆಕೆಯ 13 ವರ್ಷದ ಸಹೋದರ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ನೋಡಿದ ನಂತರ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯನ್ನು ಹದಿಹರೆಯದವಳ ತಾಯಿ ಮತ್ತು 17 ಮತ್ತು 18 ವರ್ಷದ ಸಹೋದರಿಯರು ಮುಚ್ಚಿಹಾಕಲು ಸಹಾಯ ಮಾಡಿದರು ಎಂದು ಮಧ್ಯಪ್...
ಸುಲ್ತಾನ್ಪುರದ ಮಾಜಿ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ತನ್ನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಎಸ್ಪಿ ಸಂಸದ ರಂಬುವಾಲ್ ನಿಷಾದ್ ಅವ...
ದೆಹಲಿಯ ಹಳೆಯ ರಾಜೇಂದ್ರ ನಗರದ ಕೋಚಿಂಗ್ ಸೆಂಟರ್ ನಲ್ಲಿ ಶನಿವಾರ ಸಂಜೆ ನೆಲಮಾಳಿಗೆಯಲ್ಲಿ ಉಂಟಾದ ನೆರೆ ನೀರಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ಆಕ್ರೋಶಗೊಂಡ ವಿದ್ಯಾರ್ಥಿಗಳು ಸಂಸ್ಥೆಯ ಹೊರಗೆ ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ. ಮೃತ ಮೂವರು ವಿದ್ಯಾರ್ಥಿಗಳು ಕೇರಳ, ತ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ದಕ್ಸುಮ್ ಪ್ರದೇಶದಲ್ಲಿ ಶನಿವಾರ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಬ್ಬ ಪುರುಷ, ಇಬ್ಬರು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದ್ದಾರೆ ಮತ್ತು ಅವರು ಕಿಶ್ತ್ವಾರ್ ನಿಂದ ಬರುತ್ತಿದ್ದರು ಎಂದು...
"ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಲಾಗುವುದು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಒಂದು ದಿನದ ನಂತರ ಅಖಿಲೇಶ್ ಯಾದವ್ ಈ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ...
ರಸ್ತೆಗೆ ಅಡ್ಡವಾಗಿರುವ ರೈಲ್ವೆ ಗೇಟ್ ಹಾಕುತ್ತಿದ್ದಾಗಲೂ ವಾಹನ ಚಲಾಯಿಸಿ ದಾಟಲು ಪ್ರಯತ್ನಿಸುವ ಚಾಳಿ ಬಹಳಷ್ಟು ಮಂದಿಯಲ್ಲಿ ಇದರುತ್ತದೆ ಇಂತಹ ಸಾಹಸಕ್ಕೆ ಇಳಿ ಶಾಲಾ ಬಸ್ ಚಾಲಕನೋರ್ವ 40 ಮಕ್ಕಳನ್ನು ಅಪಾಯಕ್ಕೆ ಒಡ್ಡಿದ ಘಟನೆ ನಾಗ್ಪುರದಲ್ಲಿ ನಡೆದಿದೆ. ಲೋಕೋ ಪೈಲಟ್ ಮತ್ತು ಸ್ಥಳೀಯರ ಸಮಯೋಚಿತ ಪ್ರಯತ್ನ 40 ವಿದ್ಯಾರ್ಥಿಗಳ ಜೀವ ಉಳಿಸಿದೆ. ...
ಸುಪ್ರೀಂಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಟಾಪರ್ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ. ಪ್ರತಿ ಪ್ರಶ್ನೆಗೆ ಒಂದೇ ಒಂದು ನಿಖರ ಉತ್ತರ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಪರಿಷ್ಕೃತ ಫಲಿತಾಂಶದಲ್ಲಿ ಬದಲಾವಣೆ ಕಂಡುಬಂದಿದೆ. ಆ...
ಕೈ ಒದ್ದೆಯಾಗಿದ್ದರೆ ಮೊಬೈಲ್ ಚಾರ್ಜ್ ಗೆ ಇಡಲು ಹೋಗಬೇಡಿ. ಯಾಕಂದ್ರೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿದ್ದಾಳೆ. ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಖಮ್ಮಂ ಜಿಲ್ಲೆಯ ಚಿಂತಕಣಿ ಮಂಡಲದ ಮಟ್ಕೆಪಲ್...
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಹೊಸದಿಲ್ಲಿಯಲ್ಲಿ ಆಯೋಜನೆಗೊಂಡಿದ್ದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಧದಲ್ಲೇ ಹೊರನಡೆದಿದ್ದಾರೆ. “ವಿರೋಧ ಪಕ್ಷಗಳ ಪೈಕಿ ನಾನೊಬ್ಬಳು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದೆ. ಹೀಗಿದ್ದೂ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಅಪಮಾನಕಾರಿ” ಎಂದು ಅವರು ಕಿಡಿ...