ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಿಜೆಪಿಯ ಭಿನ್ನಮತೀಯರಿಗೆ ಮಾನ್ಸೂನ್ ಅಫರ್ ನೀಡಿದ್ದಾರೆ. ನೂರು ಮಂದಿಯನ್ನು ಕರೆದುಕೊಂಡು ಬನ್ನಿ, ಸರ್ಕಾರವನ್ನು ರಚಿಸಿ” ಎಂದು ಬಿಜೆಪಿ ಭಿನ್ನರಿಗೆ ನೇರವಾಗಿ ಆಹ್ವಾನಿಸಿ...
ಉದ್ಧವ್ ಠಾಕ್ರೆ ದ್ರೋಹದ ಬಲಿಪಶು ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿಕೆ ಹೇಳಿದ ನಂತರ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಾವತ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದಾರೆ. ಶಂಕರಾಚಾರ್ಯರ ವಿರುದ್ಧ ವಾಗ್ದಾಳಿ ನಡೆಸಿದ ರಾವತ್, ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಶ...
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯದ ಮೇಲೆ ದೊಡ್ಡ ಪ್ರಮಾಣದಲ್ಲಿ ಕೆಟ್ಟ ಪರಿಣಾಮ ಬೀರಿದೆ ಎಂಬ ದೃಢವಾದ ನೆಲೆಗಟ್ಟಿನಲ್ಲಿ ಮಾತ್ರ ನೀಟ್-ಯುಜಿ 2024 ರ ಮರುಪರೀಕ್ಷೆ ಸಾಧ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನೀಟ್-ಯುಜಿ ವಿವಾದಕ್ಕೆ ಸಂಬಂಧಿಸಿದ ಅಕ್ರಮಗಳಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆಯನ್ನು ಅವರ ನೇತೃತ...
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಪೋಟ ಮಾಡಿದ್ದರಿಂದ ವಿಶೇಷ ಕಾರ್ಯಪಡೆಯ (ಎಸ್ ಟಿಎಫ್) ಇಬ್ಬರು ಸಿಬ್ಬಂದಿ ಸಾವನ್ನಪ್ಪಿ, ಇತರ ನಾಲ್ವರು ಗಾಯಗೊಂಡಿದ್ದಾರೆ. ಬಿಜಾಪುರ-ಸುಕ್ಮಾ-ದಾಂತೇವಾಡ ಜಿಲ್ಲೆಗಳ ತ್ರಿ-ಜಂಕ್ಷನ್ನಲ್ಲಿರುವ ಕಾಡುಗಳಲ್ಲಿ ನಕ್ಸಲೀಯ ವಿರೋಧಿ ಕಾರ್ಯಾಚರಣೆಯ ನಂತರ ಭದ...
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಗ್ರಾಮದಲ್ಲಿ ಗುರುವಾರ ಮುಂಜಾನೆ ಭಯೋತ್ಪಾದಕರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಕಸ್ತಿಗರ್ ಪ್ರದೇಶದ ಜಡ್ಡನ್ ಬಾಟಾ ಗ್ರಾಮದಲ್ಲಿ ಮುಂಜಾನೆ ಎನ್ ಕೌಂಟರ್ ನಡೆದಿದ್ದು, ಶೋಧ ಕಾರ್ಯಾಚರಣೆಗಾಗಿ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ಭದ್ರತಾ ಶಿಬಿರ...
ಯುಪಿ ವಿಧಾನಸಭಾ ಉಪಚುನಾವಣೆಯಲ್ಲಿ ಎಸ್ಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಲಿದೆ. ಝೀ ನ್ಯೂಸ್ ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಗೆ ಕೆಟ್ಟ ಹೊಡೆತ ನೀಡಿದ...
ನವದೆಹಲಿಯ ತಿಹಾರ್ ಜೈಲಿನಲ್ಲಿರುವ ಗರಿಷ್ಠ ಭದ್ರತಾ ಜೈಲಿನಲ್ಲಿ ಇರುವ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ವಿಚಾರಣೆ ಇಲ್ಲದೆಯೇ 1,400 ದಿನಗಳನ್ನು ಪೂರ್ಣಗೊಳಿಸಿದ್ದಾರೆ. 2020ರ ದೆಹಲಿ ಗಲಭೆಯ “ಪ್ರಮುಖ ಪಿತೂರಿದಾರ” ಎಂದು ಆರೋಪಿಸಿ ದೆಹಲಿ ಪೊಲೀಸರು 2020 ರ ಸೆಪ್ಟೆಂಬರ್ನಲ್ಲಿ ಖಾಲಿದ್ನನ್ನು ಬಂಧಿಸಿದ್ದರು. ವಿವಾದಿತ ಪೌರತ್ವ ತಿದ್ದ...
ಮುಸ್ಲಿಂ ಮ್ಯಾನೇಜ್ ಮೆಂಟ್ ನ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ಮುಸ್ಲಿಂ ವಿದ್ಯಾರ್ಥಿಗಳಿಗಿಂತ ಹಿಂದೂ ವಿದ್ಯಾರ್ಥಿಗಳು ಹೆಚ್ಚಿದ್ದಾರೆ ಎಂದು ಸೆಂಟರ್ ಫಾರ್ ಸ್ಟಡಿ ಅಂಡ್ ರಿಸರ್ಚ್ ಸಂಸ್ಥೆಯ ಸರ್ವೆಯಿಂದ ಬಹಿರಂಗವಾಗಿದೆ. ಮುಸ್ಲಿಮರು ನಡೆಸುತ್ತಿರುವ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಸಂಖ್ಯೆ 55% ಇದ್ದರೆ ಮುಸ್ಲಿಂ ...
ಬಿಜೆಪಿ ಬಹುರಾಷ್ಟ್ರೀಯ ಕಂಪನಿ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಬಿಜೆಪಿಯಲ್ಲಿ ಹೊಸತನಕ್ಕೆ ಅವಕಾಶ ಕಡಿಮೆ. ದೆಹಲಿಯಿಂದ ಏನು ನಿರ್ದೇಶನಗಳು ಬರುತ್ತೋ ಅದನ್ನೇ ಉಳಿದವರು ಅನುಸರಿಸುತ್ತಾರೆ ಎಂದು ಜಾರ್ಖಂಡಿನ ಬಿಜೆಪಿ ನಾಯಕರಾಗಿದ್ದ ಕುನಾಲ್ ಸಾರಂಗಿ ಹೇಳಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದಲ್ಲ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಸಾಧನೆ ಕುರಿತು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಆತ್ಮಾವಲೋಕನ ಮುಂದುವರೆದಿದೆ. ಬಡವರ ವಿರುದ್ದ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ಸಚಿವ ಸಂಜಯ ನಿಷಾದ್ ಟೀಕಿಸಿದ್ದಾರೆ. ರಾಜಕಾರಣದಲ್ಲಿ ಬಡವರ ಮನೆಮಠಗಳನ್ನು ಕೆಡವಿ ಅಳಿಸಿ ಹಾಕಿದರೆ...