ಮುಂಬೈ: ಮದುವೆ ಅಂದರೆ ಶಾಸ್ತ್ರ, ಸಂಪ್ರದಾಯ ಹಾಗೂ ಜೊತೆಜೊತೆಗೆ ಆಯಾ ಟ್ರೆಂಡ್ ಗೆ ತಕ್ಕ ಹಾಗೆ ಸಂಭ್ರಮ, ಸಂತೋಷ ಇತ್ಯಾದಿ ಇತ್ಯಾದಿ. ಭಾರತದ ಟಾಪ್ ಕಂಪನಿಯ ಒಡೆಯ ಎನಿಸಿಕೊಂಡಿರುವ ಮುಕೇಶ್ ಅಂಬಾನಿ- ನೀತಾ ಅಂಬಾನಿ ದಂಪತಿಯ ಕಿರಿ ಮಗ ಅನಂತ್- ರಾಧಿಕಾ ಮದುವೆಗೆ ಮುಂಚಿನ ಶಾಸ್ತ್ರ- ಸಂಪ್ರದಾಯದ ಆಚರಣೆಗಳು ನಿತ್ಯವೂ ಸೋಷಿಯಲ್ ಮೀಡಿಯಾ, ಮೈಕ್ರೋಬ್...
ನವದೆಹಲಿ: ಟೀಮ್ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ಹಲವು ತಿಂಗಳಿಂದ ಚರ್ಚೆ ನಡೆಯುತ್ತಿತ್ತು. ಇದರ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಮಂಡಳಿಯ ಕಾರ್ಯದರ್ಶಿ ಜಯ್ ಷಾ ಅವರು ನಿನ್ನೆ ಕೋಚ್ ಆಗಿ ಗೌತಮ್ ಗಂಭೀರ್ ಅವರ ಹೆಸರನ್ನು ಅಧಿಕೃತ ಹೇಳಿಕೆ ನೀಡಿದ್ದಾರೆ. ಕೋಚ್...
ಭಾರತೀಯ ಸೇನೆಗೆ ತಾತ್ಕಾಲಿಕವಾಗಿ ನೇಮಿಸಲಾಗುವ ಅಗ್ನಿವೀರ್ ಯೋಜನೆಯನ್ನು ನಿಲ್ಲಿಸಬೇಕು ಎಂದು ಹುತಾತ್ಮ ಯೋಧ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಜು ಸಿಂಗ್ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಸರಕಾರ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಾಲ್ಕು ವರ್ಷಗಳಿಗೆ ಮಾತ್...
ವಾಮಾಚಾರ ನಡೆಸಲಾಗುತ್ತಿದೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆ ಜಮ್ಮುವಿನ ನಗ್ರೋತಾದ ನಾರಾಯಣ್ ಖೂ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಬೆನ್ನಿಗೇ ಪೊಲೀಸರು ಅರ್ಜುನ್ ಶರ್ಮ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಘಟನೆಗೆ ಯಾವುದೇ ರಾಜಕೀಯ ಆಯಾಮವಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿ...
ಜಮ್ಮು ಕಾಶ್ಮೀರದಲ್ಲಿ ಒಂದೇ ತಿಂಗಳಲ್ಲಿ ಐದನೇ ಭಯೋತ್ಪಾದಕ ದಾಳಿ ವರದಿಯಾಗಿದೆ. ಇದರ ಹಿಂದೆಯ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳ ದಾಲೀಯೂ ಮುಂದುರೆದಿದೆ. ನಿರಂತರ ಭಯೋತ್ಪಾದನಾ ದಾಳಿಗಳಿಗೆ ಪರಿಹಾರವು ಬಲವಾದ ಕ್ರಮಗಳಿಂದ ಬರುತ್ತದೆ ಹೊರತು ಪೊಳ್ಳು ಭಾಷಣ ಮತ್ತು ಸುಳ್ಳು ಭರವಸೆಗಳಿಂದ ಅಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ...
ಅಗರ್ತಲಾ: ಶಾಲಾ-- ಕಾಲೇಜಿನ 828 ವಿದ್ಯಾರ್ಥಿಗಳಲ್ಲಿ ಹೆಚ್ ಐವಿ ಕಾಣಿಸಿಕೊಂಡಿರುವ ಆತಂಕಕಾರಿ ಘಟನೆ ಈಶಾನ್ಯ ರಾಜ್ಯವಾದ ತ್ರಿಪುರದಲ್ಲಿ ನಡೆದಿದ್ದು, ಸೋಂಕಿತರ ಪೈಕಿ 47 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಒಟ್ಟು 828 ವಿದ್ಯಾರ್ಥಿಗಳಿಗೆ ಹೆಚ್ ಐವಿ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಲ್ಲಿನ 47 ವಿದ್ಯಾರ್ಥಿಗಳು ಈಗಾಗಲೇ ಮೃತಪಟ್ಟಿದ್ದ...
ಪಾಟ್ನಾ: ಆಟೋ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಬೇಗುಸರಾಯ್ ನಲ್ಲಿ ನಡೆದಿದೆ. ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಅವ...
ಬಿಹಾರದ ಬೆಗುಸರಾಯ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಹತಿದಾ ಜಂಕ್ಷನ್ ನಿಂದ ಬೇಗುಸರಾಯ್ ಕಡೆಗೆ ಐದು ಜನರನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸೇರಿದಂತೆ ಆಟೋದಲ್ಲಿ...
ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಶಾಲಾ ಬಸ್ ವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ 63 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು ರತ್ನಾಕರ್ ದೀಕ್ಷಿತ್ ಎಂದು ಗುರುತಿಸಲಾಗಿದ್ದು, ಅವರು ಛೋಟಾ ತಾಜ್ಬಾಗ್ನಿಂದ ತುಕ್ಡೋಜಿ ಚೌಕ್ ಕ...
ನಿಗದಿತ ಸಮಯಕ್ಕಿಂತ ಹೆಚ್ಚು ಕಾರ್ಯನಿರ್ವಹಿಸಿದ ಆರೋಪದ ಮೇಲೆ ವಿರಾಟ್ ಕೊಹ್ಲಿ ಒಡೆತನದ ಒನ್ 8 ಕಮ್ಯೂನ್ ಪಬ್ ಮತ್ತು ಎಂಜಿ ರಸ್ತೆಯಲ್ಲಿರುವ ಹಲವಾರು ಸಂಸ್ಥೆಗಳ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಿಸಿಪಿ ಸೆಂಟ್ರಲ್ ಪ್ರಕಾರ, ಪಬ್ ಗಳು ಮಧ್ಯರಾತ್ರಿ 1.30 ರವರೆಗೆ ತೆರೆದಿರುವುದು ಕಂಡುಬಂದಿದೆ. ಅನುಮತಿಸಲಾದ ಮುಕ್...