ಕಳೆದೆರಡು ವರ್ಷಗಳಲ್ಲಿ 1,50,000ದಷ್ಟು ಮನೆಗಳು ಮತ್ತು ಇತರ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. 7,38,000 ಜನರು ಬೀದಿ ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಅತ್ಯಂತ ಹೆಚ್ಚು ಸಂತ್ರಸ್ತರಾದವರು ಮುಸ್ಲಿಮರು ಮತ್ತು ಇತರ ಹಿಂದುಳಿದ ಸಮುದಾಯವಾಗಿದ್ದಾರೆ. ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವುದು ಮತ್ತು ಅಭಿವೃದ್ಧಿಯ ಹೆಸರಲ್...
ತಮಿಳುನಾಡಿನ ವೆಲ್ಲೂರಿನ ಚಿನ್ನ ಅಲ್ಲಾಪುರ ಎಂಬ ಪ್ರದೇಶದ ಸರಕಾರಿ ಶಾಲೆಯ ಮಕ್ಕಳು ನಿನ್ನೆ ಇಡೀ ದಿನ ಪ್ರತಿಭಟನೆ ನಡೆಸಿದ್ರು. ಈ ಮಕ್ಕಳ ಬೇಡಿಕೆ ಏನು ಗೊತ್ತೇ..? ನಮ್ಮ ಪ್ರೀತಿಯ ಹೆಡ್ ಮಾಸ್ಟರ್ ಎಸ್ ಸೆಂಥಿಲ್ ಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಈ ಶಾಲೆಯಿಂದ ವರ್ಗಾವಣೆ ಮಾಡಬಾರದು ಎಂಬುದಾಗಿತ್ತು. ಹಾಗಂತ ಈ ಕೋರಿಕೆ ಕೇವಲ ಮಕ್ಕಳದ್ದು ಮಾ...
ಹೆಣ್ಣುಮಕ್ಕಳು ಇಷ್ಟವಿಲ್ಲ ಎಂದು ತನ್ನ ನವಜಾತ ಅವಳಿ ಶಿಶುಗಳನ್ನೇ ಹತ್ಯೆ ಮಾಡಿ ಮೃತದೇಹಗಳನ್ನು ಹೂತುಹಾಕಿದ್ದ ಆರೋಪದಲ್ಲಿ ದಿಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 32 ವರ್ಷ ವಯಸ್ಸಿನ ಆರೋಪಿಯನ್ನು ಹರ್ಯಾಣದಲ್ಲಿ ಬಂಧಿಸಲಾಗಿದೆ. ಹರ್ಯಾಣದ ರೋಹ್ಟಕ್ನ ಸೆಕ್ಟರ್ 36ರಲ್ಲಿ ಮೇ 30ರಂದು ಸೋಳಂಕಿ ಪತ್ನಿ ಪೂಜಾ ಸೋಳಂಕಿ ಅವಳಿ...
ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಣಘಾಟ್ ದಕ್ಷಿಣ್, ಬಾಗ್ಡಾ ಮತ್ತು ಮಣಿಕ...
ಎಲ್ಲಾ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗ ಎರಡನ್ನೂ ಬದಲಾಯಿಸಲು ಭಾರತೀಯ ಕಂದಾಯ ಸೇವೆ (ಐಆರ್ ಎಸ್) ಹಿರಿಯ ಅಧಿಕಾರಿ ಎಂ ಅನುಸೂಯಾ ಅವರ ಮನವಿಯನ್ನು ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಗಳಲ್ಲಿ ಇಂತಹ ವಿನಂತಿಯನ್ನು ಮಂಜೂರು ಮಾಡಿರುವುದು ಇದೇ ಮೊದಲಾಗಿದೆ. 35 ವರ್ಷದ ಎಂ.ಅನುಸೂಯಾ ಅವರು ಹೈದರಾಬಾದ್ ಮೂಲ...
ಜುಲೈ 23 ರಂದು ಲಕ್ನೋದಲ್ಲಿ ಹಾಜರಾಗುವಂತೆ ಯೂಟ್ಯೂಬರ್ ಎಲ್ವಿಶ್ ಯಾದವ್ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ವಿಚಾರಣೆಯು ಹಾವಿನ ವಿಷ-ರೇವ್ ಪಾರ್ಟಿ ಘಟನೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದೆ. ಈ ಪ್ರಕರಣವನ್ನು ಮೂಲತಃ ಗೌತಮ್ ಬುದ್ಧ ನಗರ ಪೊಲೀಸರು ದಾಖಲಿಸಿದ್ದಾರೆ ಎಂದು ಹಿರಿಯ ಇಡಿ ಅಧಿಕಾರಿಗಳು ತಿಳಿ...
ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಲಿನ ಕಂಟೈನ ರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಉನ್ನಾವೊದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನಿಧಿಯಿಂದ ತಲಾ 2 ಲಕ...
ಮುಂಬೈ: ಮದುವೆ ಅಂದರೆ ಶಾಸ್ತ್ರ, ಸಂಪ್ರದಾಯ ಹಾಗೂ ಜೊತೆಜೊತೆಗೆ ಆಯಾ ಟ್ರೆಂಡ್ ಗೆ ತಕ್ಕ ಹಾಗೆ ಸಂಭ್ರಮ, ಸಂತೋಷ ಇತ್ಯಾದಿ ಇತ್ಯಾದಿ. ಭಾರತದ ಟಾಪ್ ಕಂಪನಿಯ ಒಡೆಯ ಎನಿಸಿಕೊಂಡಿರುವ ಮುಕೇಶ್ ಅಂಬಾನಿ- ನೀತಾ ಅಂಬಾನಿ ದಂಪತಿಯ ಕಿರಿ ಮಗ ಅನಂತ್- ರಾಧಿಕಾ ಮದುವೆಗೆ ಮುಂಚಿನ ಶಾಸ್ತ್ರ- ಸಂಪ್ರದಾಯದ ಆಚರಣೆಗಳು ನಿತ್ಯವೂ ಸೋಷಿಯಲ್ ಮೀಡಿಯಾ, ಮೈಕ್ರೋಬ್...
ನವದೆಹಲಿ: ಟೀಮ್ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ಹಲವು ತಿಂಗಳಿಂದ ಚರ್ಚೆ ನಡೆಯುತ್ತಿತ್ತು. ಇದರ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಮಂಡಳಿಯ ಕಾರ್ಯದರ್ಶಿ ಜಯ್ ಷಾ ಅವರು ನಿನ್ನೆ ಕೋಚ್ ಆಗಿ ಗೌತಮ್ ಗಂಭೀರ್ ಅವರ ಹೆಸರನ್ನು ಅಧಿಕೃತ ಹೇಳಿಕೆ ನೀಡಿದ್ದಾರೆ. ಕೋಚ್...
ಭಾರತೀಯ ಸೇನೆಗೆ ತಾತ್ಕಾಲಿಕವಾಗಿ ನೇಮಿಸಲಾಗುವ ಅಗ್ನಿವೀರ್ ಯೋಜನೆಯನ್ನು ನಿಲ್ಲಿಸಬೇಕು ಎಂದು ಹುತಾತ್ಮ ಯೋಧ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಜು ಸಿಂಗ್ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಸರಕಾರ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಾಲ್ಕು ವರ್ಷಗಳಿಗೆ ಮಾತ್...