ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿದ್ದರೂ, ಅವರು ಈಗ ಅಧಿಕಾರದ ಸ್ಥಾನವನ್ನು ಮರಳಿ ಪಡೆಯಲು ಸಜ್ಜಾಗಿದ್ದಾರೆ. ಅವರ ಬಿಡುಗಡೆಯ ನಂತರ, ಚಂಪೈ ಸೊರೆನ್ ಅವರು ಚುನಾವಣೆಯವರೆಗೆ ...
ನೀಟ್-ಯುಜಿ 'ಪ್ರಶ್ನೆ ಪತ್ರಿಕೆ ಸೋರಿಕೆ' ಪ್ರಕರಣದ ಸಹ ಸಂಚುಕೋರ ಅಮನ್ ಸಿಂಗ್ ಅವರನ್ನು ಜಾರ್ಖಂಡ್ ನ ಧನ್ಬಾದ್ ಎಂಬಲ್ಲಿಂದ ಕೇಂದ್ರ ತನಿಖಾ ದಳ (ಸಿಬಿಐ) ಬುಧವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಈತ ಕಿಂಗ್ ಪಿನ್ ಆಗಿದ್ದ. ನೀಟ್-ಯುಜಿ ತನಿಖೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ಏಳನೇ ಬಂಧನ ಇದಾಗಿದೆ. ಸಿಂಗ್ ಅವರ ಬಂಧನಕ್ಕೆ ಕಾರಣವಾದ ಪ್ರಶ್ನೆ...
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಐದು ವರ್ಷಗಳ ತಮ್ಮ ಸರ್ಕಾರದ ದೃಷ್ಟಿಕೋನವನ್ನು ಇಂದು ಮಂಡಿಸಿದರು. ಇದೇ ವೇಳೆ ಅವರು, ಆಡಳಿತಾರೂಢ ಮೈತ್ರಿಕೂಟದ ವಿರುದ್ಧ ದಾರಿತಪ್ಪಿಸುವ ಅಭಿಯಾನವನ್ನು ನಡೆಸುತ್ತಿರುವ ಪ್ರತಿಪಕ್ಷಗಳನ್ನು ಟೀಕಿಸಿದರು. ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದಾಗ ಪ್ರಧಾನಿ ಮೋದಿ ಮಣಿಪುರ, ಉದ್ಯೋಗ ಮತ್ತು ಸಹಕಾರಿ ಒಕ್ಕೂಟ ವ್...
120ಕ್ಕಿಂತಲೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಸ್ ನ ದುರಂತದ ಕುರಿತಂತೆ ಇನ್ನಷ್ಟು ಮಾಹಿತಿಗಳು ಬಹಿರಂಗಗೊಂಡಿವೆ. ಸ್ವಘೋಷಿತ ದೇವಮಾನವ ಬೋಲೇ ಬಾಬಾ ರ ಕಾಲಿನಡಿಯ ಧೂಳನ್ನು ಸಂಗ್ರಹಿಸಲು ಜನರು ಮುಗಿಬಿದ್ದ ಕಾರಣ ಈ ಕಾಲ್ತುಳಿತ ಸಂಭವಿಸಿದೆ ಎಂದು ಗೊತ್ತಾಗಿದೆ. ಅವರು ಕಾರನ್ನೇರಿ ಹೊರಟುಹೋದ ಕೂಡಲೇ ಭಾರಿ ಸಂಖ್ಯೆಯಲ್ಲಿದ್ದ ಭಕ್ತರು ಅವರ ಕಾಲ...
ಗೋ ಸಾಗಾಟವೆಂದು ಆರೋಪಿಸಿ ಲಿಂಬೆಹಣ್ಣು ಸಾಗಿಸುತ್ತಿದ್ದ ಲಾರಿಯ ಮೇಲೆ ರಾಜಸ್ಥಾನದ ಗೋರಕ್ಷಾ ಗೂಂಡಾಗಳು ದಾಳಿ ನಡೆಸಿದ್ದಾರೆ. ಸೋನು ಬನ್ಸಿ ರಾಮ್ ಮತ್ತು ಸುಂದರ್ ಸಿಂಗ್ ಎಂಬವರ ಮೇಲೆ ಗೂಂಡಾಗಳು ಯದ್ವತದ್ವ ದಾಳಿ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೆಯಾಗಿದೆ. ಮಳೆಯ ಕಾರಣ ಹೈವೇಯಲ್ಲಿ ಲಾರಿ ನಿಲ್ಲಿಸಿ ವಿಶ್ರಾಂತಿ ಪಡೆಯುತ್...
ಟಿ20 ವಿಶ್ವಕಪ್ ಫೈನಲ್ ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲುವು ದಾಖಲಿಸುವ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ. ಇದೀಗ ಈ ಪಂದ್ಯ ಗೆಲ್ಲಲು ಯಾರು ಕಾರಣ ಎನ್ನುವ ವಿಚಾರ ಚರ್ಚೆಯಲ್ಲಿದೆ. ಈ ನಡುವೆ ಅಂಬಾಟಿ ರಾಯುಡು ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಸೌತ್ ಆಫ್ರಿಕಾ ವಿರುದ...
ಪಾಟ್ನಾ: ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಖಾಸಗಿ ಅಂಗವನ್ನೇ ಯುವತಿ ಕತ್ತರಿಸಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ವೈದ್ಯೆ ಅಭಿಲಾಷಾ 30 ವರ್ಷ ವಯಸ್ಸಿನ ತನ್ನ ಬಾಯ್ ಫ್ರೆಂಡ್ ಜೊತೆಗೆ ಕಳೆದೆರಡು ವರ್ಷಗಳಿಂದ ಸಂಪರ್ಕದಲ್ಲಿದ್ದರು. ಜು.1ರಂದು ಚಪ್ರಾ ಕೋರ್ಟ್ ನಲ್ಲಿ ರಿಜಿಸ್...
ಹರ್ಯಾಣ ಪೊಲೀಸ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತನನ್ನು ಸಂಜೀವ್ ಎಂದು ಗುರುತಿಸಲಾಗಿದ್ದು, ಯಮುನಾನಗರ ಜಿಲ್ಲೆಯ ರಾಜ್ಯ ಅಪರಾಧ ವಿಭಾಗಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ನಾಲ್ ನ ಕುಟೇಲ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿ...
ಒಡಿಶಾದ ಭುವನೇಶ್ವರದಲ್ಲಿ ಮನೆಯೊಂದಕ್ಕೆ ಆಟವಾಡಲು ಹೋಗಿದ್ದ ಮೂರು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ನಂತರ ತಲೆಮರೆಸಿಕೊಂಡಿದ್ದ 23 ವರ್ಷದ ಆರೋಪಿ ಸಂತೋಷ್ ಖುಂಟಿಯಾನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮಗು ಆಟವಾಡಲು ಮನೆಗೆ ಬಂದಾಗ ಖುಂಟಿಯಾ ಅವರ ಮನೆಯಲ್ಲಿ ಬೇರೆ ಯಾರ...
ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಪ್ರವಾಹದಿಂದಾಗಿ 38 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ಪ್ರವಾಹ ವರದಿಯ ಪ್ರಕಾರ, ಜುಲೈ 2 ರಂದು ತಿನ್ಸುಕಿಯಾ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಧೇಮಾಜಿ ಜಿಲ್ಲೆಯಲ್ಲಿ ಒಬ್ಬರ...