ನೀಟ್-ಯುಜಿ ಮರುಪರೀಕ್ಷೆಗಾಗಿ ಬೇಡಿಕೆಗಳನ್ನು ಸದ್ಯ ಪಕ್ಕಕ್ಕಿರಿಸಿರುವ ಸರ್ವೋಚ್ಚ ನ್ಯಾಯಾಲಯವು, ಮರುಪರೀಕ್ಷೆಗೆ ಆದೇಶಿಸುವುದು ವಂಚನೆ ನಡೆಸದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎಂದು ಹೇಳಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಮಿತಿಯು ತನಿಖೆ ನಡೆಸಬೇಕು ಎಂದು ಹೇಳಿದೆ. ಮೇ 5ರಂದು ಪರೀಕ್ಷೆಗೆ...
ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ನೀಡಬೇಕು ಎಂದು ಮಹಾರಾಷ್ಟ್ರದ ಮುಸ್ಲಿಮರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಮುಸ್ಲಿಮರಿಗೆ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು ಎಂದು ಆ ಗ್ರಹಿಸಿದ್ದ...
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಜ್ಯೋತಿರ್ಮಠದ 46ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲಿಸುವ ಮೂಲಕ ಬಿಜೆಪಿಗೆ ತೀವ್ರ ಮುಜುಗರ ತರಿಸಿದ್ದಾರೆ. ರಾಹುಲ್ ಗಾಂಧಿಯ ಭಾಷಣದ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಇದಕ್ಕೆ ಕಾರಣರಾದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸುವ ಮೂಲಕ ಇಂಥ ಕೆ...
ಸಾಮಾಜಿಕ ಜಾಲತಾಣದ ಕ್ರೇಜ್ ಜನರನ್ನು ಬಿಟ್ಟೂ ಬಿಡದಂತೆ ಕಾಡುತ್ತಿದೆ. ಸಾಕಷ್ಟು ಜನರು ರೀಲ್ಸ್, ಸಾಮಾಜಿಕ ಜಾಲತಾಣದ ಹುಚ್ಚಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಲ್ಲೊಂದು ಜೋಡಿ ಇದೆಲ್ಲ ದಾಖಲೆಯನ್ನು ಮುರಿದು ತಮ್ಮ ಮೊದಲ ರಾತ್ರಿಯ ವಿಡಿಯೋವನ್ನೇ ಅಪ್ ಲೋಡ್ ಮಾಡಿ ಬಿಟ್ಟಿದ್ದಾರೆ. ...
ವಿವಾದಾತ್ಮಕ ನೀಟ್-ಯುಜಿ 2024 ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರಣಿ ಅರ್ಜಿಗಳನ್ನು ಆಲಿಸಲಿದೆ. ಮೇ 5 ರ ಪರೀಕ್ಷೆಯ ಸಮಯದಲ್ಲಿ ಅಕ್ರಮಗಳು ಮತ್ತು ದುಷ್ಕೃತ್ಯಗಳ ಆರೋಪಗಳನ್ನು ಒಳಗೊಂಡಿರುವ ಈ ಅರ್ಜಿಗಳು ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕೆಂದು ಮನವಿ ಮಾಡಿದೆ. ನೀಟ್-ಯುಜಿಯನ್ನು ನಿರ್ವಹಿಸುವ ಜವಾಬ್ದ...
ದೆಹಲಿಯ ಸರ್ಕಾರಿ ಶಾಲೆಗಳಿಂದ 5,000 ಶಿಕ್ಷಕರನ್ನು ವರ್ಗಾವಣೆ ಮಾಡುವ ಬಗ್ಗೆ ಕೋಲಾಹಲದ ಮಧ್ಯೆ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ.ಸಕ್ಸೇನಾ ಅವರು ಮಧ್ಯಂತರ ಕ್ರಮವಾಗಿ ಆದೇಶವನ್ನು ತಡೆಹಿಡಿಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ ಪ್ರತಿನಿಧಿಗಳು ಮತ್ತು ಬಿಜೆಪಿ ನಾಯಕರ ನಿಯೋಗವು ಭಾನುವಾರ ಲೆಫ್ಟಿನೆಂಟ್ ಗವ...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೋಮವಾರ ಅಸ್ಸಾಂನ ಕಚಾರ್ ಜಿಲ್ಲೆಯ ಪ್ರವಾಹ ಪೀಡಿತ ಜನರನ್ನು ಭೇಟಿ ಮಾಡಿದರು. ಸಿಲ್ಚಾರ್ ಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮತ್ತು ಮಣಿಪುರದ ಕಾಂಗ್ರೆಸ್ ಮುಖಂಡರು ಸನ್ಮಾನಿಸಿದರು. ನಂತರ ಗಾಂಧಿ ವಂಶಸ್ಥರು ಫುಲೆರ್ಟಾಲ್ ಗೆ ತೆರಳಿ ಪರಿಹಾರ ಶಿಬಿರಗಳಲ್ಲಿ ವಾಸಿಸುವ ಪ್ರವಾಹ ಪೀಡಿತ ಜನ...
ಪಂಚಕುಲ ಜಿಲ್ಲೆಯ ಪಿಂಜೋರ್ ಬಳಿ ಹರಿಯಾಣ ರಸ್ತೆ ಸಾರಿಗೆ ಬಸ್ ವೊಂದು ಪಲ್ಟಿಯಾದ ಪರಿಣಾಮ 40 ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಬಸ್ ಚಾಲಕನ ಅತಿಯಾದ ವೇಗದಿಂದಾಗಿ ಈ ಅಪಘಾತ ಸಂಭವಿಸಿದೆ. ಜಿಲ್ಲೆಯ ನೌಲ್ಟಾ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಪಿಂಜೋರ್ ಆಸ್ಪತ್ರೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪ...
ಸುಡುವ ತಾಪಮಾನವನ್ನು ಎದುರಿಸಿದ ನಂತರ ಮುಂಬೈ ನಿವಾಸಿಗಳು ಈಗ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೆಣಗಾಡುತ್ತಿದ್ದಾರೆ. ಮುಂಬೈ ನಗರದಲ್ಲಿ ಪ್ರಕ್ಷುಬ್ಧ ಮಾನ್ಸೂನ್ ಋತುವಿನ ಆರಂಭವಾಗಿದೆ. ಮುಂಬೈ, ಥಾಣೆ, ಪಾಲ್ಘರ್, ರಾಯಗಡ್ ಮತ್ತು ರತ್ನಗಿರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ...
ಜಮ್ಮುವಿನ ಹೊರವಲಯದಲ್ಲಿರುವ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ದೇವಾಲಯದಲ್ಲಿ ಸಮುದಾಯದ ಕೆಲವು ಸದಸ್ಯರು ಅನುಸರಿಸುತ್ತಿರುವ ಮಾಟಮಂತ್ರದಿಂದ ಕೋಪಗೊಂಡ ನಂತರ ಶನಿವಾರ ರಾತ್ರಿ ಈ ಕೃತ್ಯವನ್ನು ನಡೆಸಿದ್ದೇನೆ ಎಂದು ಆರೋಪಿ ಹೇಳ...