ಹತ್ರಾಸ್ ನ ಧಾರ್ಮಿಕ ಸಭೆಯಲ್ಲಿ ನಡೆದ ಭೀಕರ ಕಾಲ್ತುಳಿತದ ನಂತರ ಸಾವಿನ ಸಂಖ್ಯೆ 121 ಕ್ಕೆ ತಲುಪಿದೆ. ಹತ್ರಾಸ್ ನಲ್ಲಿ ಸತ್ಸಂಗವನ್ನು ಆಯೋಜಿಸಿದ್ದ 'ಭೋಲೆ ಬಾಬಾ' ಅವರನ್ನು ಹುಡುಕಲು ಪೊಲೀಸರು ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಾಲ್ತುಳಿತ ಮತ್ತು ಅವರ ದೇಹಗಳು ಒಂದರ ಮೇಲೊಂದರಂ...
ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ. ವಿಜಯ್ ಮಲ್ಯ ಇಂಡಿಯನ್ ಓವರ್ಸೀಸ್ ಬ್ಯಾಂಕ್, ಎಸ್ಬಿಐ ಸಹಿತ ಹಲವು ಬ್ಯಾಂಕ್ಗಳಿಗೆ ವಂಚಿಸಿರುವ ಆರೋಪ ಇದೆ. 2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಿಂದ ಲೋನ್ ಪಡೆದಿದ್ದು...
ಉತ್ತರ ಪ್ರದೇಶದಲ್ಲಿ ನಮ್ಮ ಪಕ್ಷವು 80 ಸ್ಥಾನ ಗೆದ್ದರೂ ನನಗೆ ಇವಿಎಂ ಮೇಲೆ ಯಾವುದೇ ವಿಶ್ವಾಸ ಮೂಡುವುದಿಲ್ಲ. ಇವಿಎಂ ಮೂಲಕವೇ ಗೆದ್ದು, ಇವಿಎಂ ತೆಗೆದು ಹಾಕುತ್ತೇವೆ ಎಂದು ನಾನು ಚುನಾವಣೆಯ ಸಂದರ್ಭದಲ್ಲಿಯೇ ಹೇಳಿದ್ದೆ. ಇವಿಎಂ ವಿಷಯ ಇಲ್ಲವಾಗಿಲ್ಲ. ಇವಿಎಂ ಅನ್ನು ತೆಗೆದು ಹಾಕುವವರೆಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಬೇಡಿಕೆಗೆ ಅಂಟ...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಸತ್ತಿನಲ್ಲಿ ಮಾಡಿದ ಚೊಚ್ಚಲ ಪ್ರಖರ ಭಾಷಣವು ಆಡಳಿತ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಅವರ ಭಾಷಣದ ಅನೇಕ ಭಾಗಗಳನ್ನು ಲೋಕಸಭೆಯ ಕಡತದಿಂದ ತೆಗೆದುಹಾಕಲಾಗಿದೆ. ಭಾಷಣದ ಭಾಗಗಳನ್ನು ಕಡತದಿಂದ ತೆಗೆದುಹಾಕಲಾದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ನಾನು ಹೇಳಬೇಕಾಗಿದ್ದನ್ನು ಹ...
ಮುಂಬೈ: ಮುಕೇಶ್-- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ ಹನ್ನೆರಡನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿ...
ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾ...
ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರ ಪತ್ನಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಹರಿತಾ ರೆಡ್ಡಿ ಸ್ಥಳೀಯ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅನ್ನಮಯ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನ ಪ್ಯಾಸೆಂಜರ್ ಸೀಟಿನಲ್ಲ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 25 ಲಕ್ಷ ರೂ.ಗಳ ಒಪ್ಪಂದವನ್ನು ನೀಡಲಾಗಿತ್ತು ಎಂದು ಐದು ಜನರ ವಿರುದ್ಧ ಸಲ್ಲಿಸಲಾದ ಹೊಸ ಚಾರ್ಜ್ ಶೀಟ್ ನಲ್ಲಿ ಬಹಿರಂಗಪಡಿಸಲಾಗಿದೆ. ಜೈಲಿನಲ್ಲಿರುವ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗೆ ಸೇರಿದ ಆರೋಪಿಗಳು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಆಧುನಿಕ ಶಸ್ತ್ರಾಸ್ತ್ರಗಳನ್ನು ...
ನಾಲ್ಕು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಮದ್ಯದ ಅಮಲಿನಲ್ಲಿ ಮರ್ಸಿಡಿಸ್ ಕಾರನ್ನು ಚಲಾಯಿಸುತ್ತಿದ್ದಾಗ ಇಬ್ಬರು ಪುರುಷರನ್ನು ಕೊಂದ ಆರೋಪ ಹೊತ್ತಿದ್ದ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಿತಿಕಾ ಅಲಿಯಾಸ್ ರಿತು ಮಾಲೂ ನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಅಲ್ಲಿ ವಿಚಾರಣೆಯ ನಂತರ ಸಂಜೆ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಅವರ ಕೆಲವು ಹೇಳಿಕೆಗಳನ್ನು ಸಂಸತ್ತಿನಿಂದ ತೆಗೆದುಹಾಕಲಾಗಿದೆ. ಆಡಳಿತಾರೂಢ ಪಕ್ಷದ ನಾಯಕರು ಜನರನ್ನು ಕೋಮು ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದರು. ಅಲ್ಲದೇ ಹಿಂಸೆಯಲ್ಲಿ ತೊಡಗಿದ್ದಾರ...