ಮುಂಬೈನ ವ್ಯಕ್ತಿಯೊಬ್ಬ ಐಸ್ ಕ್ರೀಂನಲ್ಲಿ ಪತ್ತೆಯಾದ ಮಾನವ ಬೆರಳು ಪುಣೆಯ ಯಮ್ಮೋ ಐಸ್ ಕ್ರೀಮ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯದ್ದು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ತಯಾರಕರ ಪುಣೆ ಕಾರ್ಖಾನೆಯ ಉದ್ಯೋಗಿ ಇತ್ತೀಚೆಗೆ ಅಪಘಾತದಲ್ಲಿ ಬೆರಳಿಗೆ ಗಾಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ವೈದ್ಯರು ಆನ...
ವೈಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದೆ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಅವರು ಚೆನ್ನೈನ ಬೆಸೆಂಟ್ ನಗರದಲ್ಲಿ 24 ವರ್ಷದ ಪೇಂಟರ್ ಮೇಲೆ ಸ್ವಯಂ ಚಾಲಿತ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ ಸೂರ್ಯ ಎಂಬ ವ್ಯಕ್ತಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾನೆ. ಚಾಲಕಿಯಾಗಿದ್ದ ಮಾಧುರಿ ಅವ...
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೋರಖ್ಪುರದ ಐದು ದಿನಗಳ ಭೇಟಿ ಮುಗಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಭೇಟಿಯಾಗದೆ ಇರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ ಎನ್ನುವ ಊಹಾಪೋಹಗಳಿಗೆ ಈ ಬೆಳವಣಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಅವಧ್, ಕ...
ನೀಟ್ ಪರೀಕ್ಷೆಯ ನಿರ್ವಹಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮ ಬಗ್ಗೆ ವೈದ್ಯಕೀಯ ಆಕಾಂಕ್ಷಿಗಳು ಮತ್ತು ಅವರ ಪೋಷಕರು ಪ್ರತಿಭಟನೆಯ ನಡ...
ಮಹಾರಾಷ್ಟ್ರದ ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದಲ್ಲಿ ಇವಿಎಂ ಹ್ಯಾಕಿಂಗ್ ಆರೋಪ ಮಾಡಲಾಗುತ್ತಿದ್ದು ರಾಜಕೀಯ ಗದ್ದಲ ಆರಂಭವಾಗಿದೆ. ಈ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಆದಿತ್ಯ ಠಾಕ್ರೆ ತಿಳಿಸಿದ್ದಾರೆ. ಮುಂಬೈಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮ...
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಈದ್ ಆಚರಣೆ ಮರೆತು ಜೀವ ಉಳಿಸುವ ಕಾಯಕದಲ್ಲಿ ತೊಡಗಿದ್ದು ಕಂಡು ಬಂತು. ಸೋಮವಾರ ಈದ್-ಅಲ್-ಅದಾ ಎಲ್ಲೆಡೆ ಆಚರಿಸ...
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭಾ ಸಂಖ್ಯಾಬಲವು ತುಂಬಾ ಚಂಚಲವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್ಡಿಎ ಮೈತ್ರಿಕೂಟದ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ ಹಾಗೂ ಮೋದಿ ಪಾಳಯದಲ್ಲಿ ತೀವ್ರ ಅಸಮಾಧಾನವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. Financial Times ಸುದ್ದಿ ಸಂಸ್ಥೆಯೊಂದಿಗೆ ಮಾತನಾಡ...
1992 ರ ಡಿಸೆಂಬರ್ 6 ರಂದು 'ಕರಸೇವಕರು' ನೆಲಸಮಗೊಳಿಸಿದ ಪಠ್ಯಪುಸ್ತಕಗಳಲ್ಲಿ ಅಯೋಧ್ಯೆಯ ಬಾಬರಿ ಮಸೀದಿಗೆ ಸಂಬಂಧಿಸಿದ ಉಲ್ಲೇಖಗಳನ್ನು ಮಾರ್ಪಡಿಸಿದ್ದಕ್ಕಾಗಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮಂಗಳವಾರ ಎನ್ಸಿಇಆರ್ ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎನ್ಸಿಇಆರ್ ಟಿ 1...
2021 ರಲ್ಲಿ ಹರಿಯಾಣದ ಪಾಣಿಪತ್ ನಲ್ಲಿ ತನ್ನ ಗಂಡನನ್ನು ಕೊಂದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಅವಳ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 5, 2021 ರಂದು ವಿನೋದ್ ಬರಡಾ ಅವರಿಗೆ ಪಂಜಾಬ್ ನೋಂದಾಯಿತ ವಾಹನ ಡಿಕ್ಕಿ ಹೊಡೆದಿತ್ತು. ಅವರು ಅಪಘಾತದಲ್ಲಿ ಬದುಕುಳಿದಿದ್ದರೂ ಸಹ ಅವರ ಎರಡೂ ಕಾಲುಗಳು ಮುರಿದವು. ಎರಡು ತಿಂಗಳ ನಂತರ, ಡ...
ಉತ್ತರ ಪ್ರದೇಶದ ಗೋರಖ್ ಪುರದಲ್ಲಿ 23 ವರ್ಷದ ಯುವಕನೊಬ್ಬ ನಾಲ್ವರು ಪುರುಷರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕೆಲವೇ ಗಂಟೆಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಜಿತೇಂದ್ರ ಕುಮಾರ್ ಶ್ರೀವಾಸ್ತವ ಅವರ ಪ್ರಕಾರ, ಸಂತ್ರಸ್ತ ಒಂದು ತಿಂಗಳ ಹಿಂದೆ ಕರಣ್ (ಅಲಿ...