ಕಟ್ಟಡದ ಮೇಲ್ಭಾಗದಿಂದ ನೇತಾಡುತ್ತಾ ರೀಲ್ಸ್ ಗಾಗಿ ಚಿತ್ರೀಕರಣ ಮಾಡಿದ ಯುವತಿ ಮತ್ತು ಆಕೆಯ ಗೆಳೆಯನ ವಿರುದ್ಧ ಮಹಾರಾಷ್ಟ್ರದ ಪುಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀವವನ್ನು ಅಪಾಯಕ್ಕೊಡ್ಡಿದ ಅಪರಾಧದ ಮೇಲೆ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರನ್ನೂ ಠಾಣೆಗೆ ಕರೆಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಯುವಕ ಮತ್ತು ಯುವತಿ ಪು...
ಯಾದವರು ಮತ್ತು ಮುಸ್ಲಿಮರಿಗೆ ಕೆಲಸ ಮಾಡುವುದಿಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಬೆನ್ನಿಗೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸಂಸದ ಬಿಷ್ಣು ಪಡ ರೇ ಇಂತಹದ್ದೇ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ನನಗೆ ಮತ ನೀಡದಿದ್ದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನಿಕೋಬಾರ್ ಮತದಾರರಿಗ...
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಗೆ ದಿಲ್ಲಿಯ ರೌಸ್ ಅವೆನ್ಯೂ ಮಂಜೂರು ಮಾಡಿರುವ ಜಾಮೀನನ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ಇದರ ಹಿಂದೆಯೇ ಪ್ರತಿಕ್ರಿಯಿಸಿರುವ ಸುನೀತಾ ಕೇಜ್ರಿವಾಲ್, ತಮ್ಮ ಪತಿಯನ್ನು ಕೇಂದ್ರ ಸರಕಾರ ಹಾಗೂ ಅದರ ಕೇಂದ್ರೀಯ ತನಿಖಾ ಸಂಸ್ಥೆಗಳು ಉಗ್ರಗಾಮಿಯಂತೆ ನಡೆಸಿಕೊಳ್ಳುತ್ತಿವೆ ಎಂದು ಹರಿಹಾಯ್ದ...
ಹಣದ ಕೊರತೆಯಿಂದಾಗಿ ತನ್ನ ಇಬ್ಬರು ಮಕ್ಕಳನ್ನು ಸಿಬಿಎಸ್ಇ ಸಂಯೋಜಿತ ಶಾಲೆಗೆ ಕಳುಹಿಸಲು ಸಾಧ್ಯವಾಗದ ಕಾರಣ 26 ವರ್ಷದ ಮಹಿಳೆ ತನ್ನ ಮತ್ತು ತನ್ನ ಐದು ವರ್ಷದ ಮಗಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್ನ ಮಾಲೆಗಾಂವ್ ನಲ್ಲಿ ಎರಡು ದಿನಗಳ ಹಿಂದೆ ...
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ನಂತರ, ಬೈಕ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಿಣಾಮ...
ನವದೆಹಲಿ: ಇತ್ತೀಚೆಗೆ ಆನ್ ಲೈನ್ ನಲ್ಲಿ ಆರ್ಡರ್ ಮಾಡುವ ಆಹಾರ ಹಾಗೂ ಹೊಟೇಲ್ ಗಳ ಆಹಾರಗಳಲ್ಲಿ ಹುಳುಹುಪ್ಪಟೆಗಳು ಪತ್ತೆಯಾಗುತ್ತಿದೆ. ಇದು ಗ್ರಾಹಕರಲ್ಲಿ ಆತಂಕ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಕೋನ್ ಐಸ್ ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅಮುಲ್ ಐಸ್ ಕ್ರೀಂನಲ್ಲಿ ಜರಿ ಕಂಡುಬಂದಿತ...
ನೀಟ್-ಯುಜಿ 2024 ರ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತೇಜಸ್ವಿ ಯಾದವ್ ಅವರ ಸಹಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಿರುದ್ಧ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖಂಡ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಕಿಂಗ್ ಪಿನ್ ನಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸ...
ದೆಹಲಿ ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಕೇಜ್ರಿವಾಲ್ ಬಣಕ್ಕೆ ಹಿನ್ನಡೆಯಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ದೆಹಲಿ ಹೈಕೋರ್ಟ್ ಬಿಡುಗಡೆ ಆದೇಶವನ್ನು ತಡೆಹಿಡ...
ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್ ಕೆಐಸಿಸಿ)ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಯೋಗ ಕಾರ್ಯಕ್ರಮವನ್ನು ಬಿಗಿ ಭದ್ರತೆಯೊಂದಿಗೆ ನಡೆಸಲಾಯಿತು. ಶ್ರೀನಗರದಲ್ಲಿ ದಾಲ್ ಸರೋವರದ ದಡದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯೋಗ ಕಾರ್ಯಕ್ರಮದ ನಂತರ ಸೆಲ್ಫಿ ತೆಗೆದುಕೊಂಡರು. ಬಳ...
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಕುಡು-ದಿಲ್ತಾರಿ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ನಿಗಮ (ಎಚ್ಆರ್ ಟಿಸಿ) ಬಸ್ ಏಳು ಜನರೊಂದಿಗೆ ಕುಡುದಿಂದ ದಿಲ್ತಾರಿಗೆ ತೆರಳು...