ಇನ್ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿದ 18 ವರ್ಷದ ಯುವಕ ಮುಳುಗಿ ಸಾವನ್ನಪ್ಪಿದ ಘಟನೆ ಜಾರ್ಖಂಡ್ ನ ಸಾಹಿಬ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ತೌಸಿಫ್ ಎಂಬ ವ್ಯಕ್ತಿ ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಸರೋವರಕ್ಕೆ ಹಾರಿದ್ದಾನೆ. ಸರೋವರದಲ್ಲಿ ಸ್ನಾನ ಮಾಡುತ್ತಿದ್ದ ಅವನ ಸ್ನೇಹಿತರು ಅವನನ್ನು ಉಳ...
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಪಕ್ಷದ ಶಾಸಕ ಮಾಚೆರ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರವನ್ನು (ಇವಿಎಂ) ಹಾನಿಗೊಳಿಸಿರುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಡಳಿತಾರೂಢ ವೈಎಸ್ಆರ್ ಸಿ ಶಾಸಕರ ವಿರುದ್ಧ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಆಂಧ್ರಪ್ರದ...
ಸೋಮವಾರ 5ನೇ ಹಂತದ ಮತದಾನ ಮುಗಿದಿದೆ. ಆದರೆ ಮತದಾನದ ನಿಖರ ಅಂಕಿ-ಅಂಶ ಚುನಾವಣಾ ಆಯೋಗ ಇನ್ನೂ ನೀಡಿಲ್ಲ. 60.09% ಮತದಾನ ನಡೆದಿದೆ ಎಂದು ಅಂದಾಜಿಸಲಾಗಿದೆ. ನಾಲ್ಕು ದಿನಗಳ ಬಳಿಕ ನಿಖರ ಅಂಕಿಅಂಶ ನೀಡುವುದಾಗಿ ಆಯೋಗ ಹೇಳಿದೆ. ಈ ಹಿಂದೆ ನಡೆದ ನಾಲ್ಕು ಹಂತಗಳ ಮತದಾನದಲ್ಲಿಯೂ ಸ್ಪಷ್ಟ ಅಂಕಿಅಂಶ ಪ್ರಕಟಿಸುವಲ್ಲಿ ಆಯೋಗ ವಿಳಂಬ ಮಾಡಿತ್ತು. ನಿ...
ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪರ ಭಾರಿ ಅಲೆ ಕಾಣಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಪರ ಜನರ ಒಲವು ಈ ಚುನಾವಣೆಯಲ್ಲಿ ಎದ್ದು ಕಾಣುತ್ತಿದೆ. ಬಿಜೆಪಿಗೆ ಬಹುಮತ ಸಿಗದಂತೆ ಇಂಡಿಯಾ ಕೂಟ ನೋಡಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಸಮಾಜದಲ್ಲಿ ದ...
ಚೀನಾದ ಕಮ್ಯೂನಿಸ್ಟ್ ಪಕ್ಷದೊಂದಿಗೆ 2008ರಿಂದ ಈವರೆಗೆ ಬಿಜೆಪಿಯು 12 ಸಭೆಗಳನ್ನು ನಡೆಸಿದೆ. ಆ ಸಭೆಗಳ ಸಂಪೂರ್ಣ ದಾಖಲೆ ನೀಡುವಂತೆ ಕಾಂಗ್ರೆಸ್ ಹೇಳಿದೆ. ‘ಈ ಪ್ರತಿ ಸಭೆಗಳಲ್ಲಿ ಏನಾಗಿದೆ, ಎರಡು ಪಕ್ಷಗಳು ಏಕೆ ಆಗಾಗ್ಗೆ ಸಭೆ ನಡೆಸಿದೆ’ ಎಂದು ವಿವರಿಸಲು ಕಾಂಗ್ರೆಸ್ ಬಿಜೆಪಿಗೆ ತಿಳಿಸಿದೆ. ಜೂನ್ 2020 ರಿಂದ ಪ್ರಧಾನಿ, ಚೀನಾವು ಲಡಾಖ್...
ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯ ಪರಿಣಾಮ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತೂತುಕುಡಿ ಮತ್ತು ಸೇಲಂ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಹಿಂದೆ ತೆಂಕಶಿ ಜಿಲ್ಲೆಯ ಕುಟ್ರಾಲಂ ಜಲಪಾತದಲ್ಲಿ 17 ವರ್ಷದ ಬಾಲಕನೊಬ್ಬ ಪ್...
ರಾಜಸ್ಥಾನ: ಮಾಜಿ ಗೆಳತಿಯ ವಿವಾಹಕ್ಕೆ ಆಗಮಿಸಿದ ಪ್ರಿಯಕರ ವಿಶ್ ಮಾಡುವ ನೆಪದಲ್ಲಿ ಸ್ಟೇಜ್ ಏರಿ, ಏಕಾಏಕಿ ವರನ ಮೇಲೆ ದಾಳಿ ನಡೆಸಿದ ಘಟನೆ ರಾಜಸ್ಥಾನದ ಚಿತ್ತೋರ್ ಗಢ ಜಿಲ್ಲೆಯ ಭಿಲ್ವಾರದಲ್ಲಿ ನಡೆದಿದೆ. ಶಂಕರ್ ಲಾಲ್ ಎಂಬಾತ ವರನಿಗೆ ಹಲ್ಲೆ ನಡೆಸಿದವನಾಗಿದ್ದು, ವಧು ಹಾಗೂ ಶಂಕರ್ ಲಾಲ್ ಇಬ್ಬರೂ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಆ ...
2019 ರ ಸೂರತ್ ನಕಲಿ ಭಾರತೀಯ ಕರೆನ್ಸಿ ನೋಟುಗಳು (ಎಫ್ಐಸಿಎನ್) ಪ್ರಕರಣದ ಆರೋಪಿಯ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಚಾರ್ಜ್ಶೀಟ್ ಸಲ್ಲಿಸಿದೆ. ಬಿಹಾರದ ಕಟಿಹಾರ್ ನಿವಾಸಿ ಅಬ್ದುಲ್ ಗಫಾರ್ ಅಲಿಯಾಸ್ ಗಫಾರ್ ಭಾಯ್ ವಿರುದ್ಧ ಗುಜರಾತ್ ನಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತು ವಿತರಣೆಗಾಗಿ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗ...
ವೇಗವಾಗಿ ಚಲಿಸುತ್ತಿದ್ದ ಪೋರ್ಷೆ ಕಾರನ್ನು ಬೈಕ್ ಗೆ ಡಿಕ್ಕಿ ಹೊಡೆಸಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ದಾಖಲಾದ ಪ್ರಕರಣದ ಆಧಾರದ ಮೇಲೆ ವಿಶಾಲ್ ಅಗರ್ ವಾಲ್ ಅವರನ್ನು ಮಹಾರಾಷ್ಟ್ರದ ಔರಂಗಾಬಾದ್ ನಿಂದ ಬಂಧಿಸಲಾಗಿದೆ. ರಿಯಲ್ ಎಸ್ಟೇಟ್ ಡೆವಲಪರ್ ವ...
2014 ರ ಚುನಾವಣಾ ಘೋಷಣೆಯನ್ನು "ಅಚ್ಚೇ ದಿನ್ ಆನೆ ವಾಲೆ ಹೈ, ಮೋದಿ ಜಿ ಜಾನೆ ವಾಲೆ ಹೈ" ಎಂದು ಹೇಳುವ ಮೂಲಕ ಬದಲಾಯಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಚುನಾವಣಾ ವಿಜಯವನ್ನು ಸ್ಥಾಪಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ...