ಅತ್ಯಾಚಾರದ ಆರೋಪಿ 22 ವರ್ಷದ ಯುವಕನೊಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸ್ ಕ್ವಾರ್ಟಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಾಖ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಚಿಪಿಯಾನಾ ಬುಜುರ್ಗ್ ಪೋಸ್ಟ್ ನಿಂದ ಈ ಘಟನೆ ವರದಿಯಾಗಿದೆ ಎಂದು ...
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಾದ್ಯಂತ ವಿವಿಧ ಸ್ಥಳಗಳಲ್ಲಿ ಸಿಡಿಲು ಬಡಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದು ಹಲವಾರು ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕನಿಂದ ಹಲ್ಲೆಗೊಳಗಾದ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮುಖಕ್ಕೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯಕೀಯ-ಕಾನೂನು ಪ್ರಕರಣ ವರದಿ ತಿಳಿಸಿದೆ. ಮಲಿವಾಲ್ ಅವರು ಶುಕ್ರವಾರ ದೆಹಲಿಯ ಏಂಸ್ ನಲ್ಲಿ ಮೂರು ಗಂಟೆಗಳ ಕಾಲ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಈ ಮಧ್ಯೆ ಈ ಪ್ರಕರಣ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರದಿಂದ ಎರಡು ದಿನಗಳ ಶ್ರೀನಗರ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಕಾಶ್ಮೀರ ಉಸ್ತುವಾರಿ ಸುನಿಲ್ ಶರ್ಮಾ ಅವ್ರು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಶ್ರೀನಗರಕ್ಕೆ...
ಮಗುವನ್ನು ಕಾರಲ್ಲಿ ಮರೆತು ಮದುವೆಗೆ ಹೋದ ದಂಪತಿ ಹಿಂದಿರುಗುಷ್ಟರಲ್ಲಿ ಹೆಣ್ಣು ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಮೃತ ಮಗುವಿನ ಹೆಸರು ಗೋರ್ವಿಕ ನಗರ್ ಎಂದಾಗಿದ್ದು ವಯಸ್ಸು ಮೂರು ವರ್ಷವಾಗಿತ್ತು. ಈ ಮಗುವಿನ ತಂದೆ ಪ್ರದೀಪ್ ನಗರ್ ಅವರು ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂ...
ರಾಮ ಮಂದಿರವು ಓಟ್ ಆಗಿ ಪರಿವರ್ತಿತವಾಗುತ್ತಿಲ್ಲ ಎಂಬುದನ್ನು ಅರಿತುಕೊಂಡಿರುವ ಬಿಜೆಪಿಯು ಇದೀಗ ಸೀತಾಮಂದಿರ ಕಟ್ಟಿಕೊಡುವ ಹೊಸ ಭರವಸೆಯನ್ನು ನೀಡಿದೆ. ಬಿಹಾರದ ಸೀತಾಮಹರಿಯಲ್ಲಿ ಸೀತಾಮಾತೆಯ ಮಂದಿರವನ್ನು ನಿರ್ಮಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರದ ವೇಳೆ ಘೋಷಿಸಿದ್ದಾರೆ. ರಾಮ ಮಂದಿರ ಆಯ್ತು,, ಇನ್ನ...
ಬಿಜೆಪಿಗೆ ಹೆಚ್ಚೆಂದರೆ 200 ರಿಂದ 220 ಸೀಟುಗಳಷ್ಟೇ ಲಭಿಸಬಹುದು ಎಂದು ಖ್ಯಾತ ಅರ್ಥ ತಜ್ಞ ಮತ್ತು ಕೇಂದ್ರ ಅರ್ಥ ಸಚಿವೆ ನಿರ್ಮಲ ಸೀತಾರಾಮನ್ ಅವರ ಪತಿ ಪರಕಲ ಸೀತಾರಾಮನ್ ಹೇಳಿದ್ದಾರೆ. ದಿ ವಯರ್ ನ ಕರಣ್ ತಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೂನ್ ಐದರಂದು ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲ...
ನಾಲ್ಕು ವರ್ಷ ಪ್ರಾಯದ ಬಾಲಕನ ಕೈಬೆರಳಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಾಗಿದ್ದ ವೈದ್ಯರು ಆತನ ನಾಲಗೆಗೆ ಶಸ್ತ್ರ ಚಿಕಿತ್ಸೆ ನಡೆಸಿದ ಆಘಾತಕಾರಿ ಘಟನೆ ಕೇರಳದ ಕೋಯಿಕೋಡ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ತನ್ನ ಕೈಯ 6ನೇ ಬೆರಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆಯಲು ಆ ಬಾಲಕ ಆಸ್ಪತ್ರೆಗೆ ಬಂದಿದ್ದ. ಮುಂಜಾನೆ ಮಗುವನ್...
ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಇದೆ ಎಂದು ಆರೋಪಿಸಿ ಬಂಧಿಸಲಾಗಿದ್ದ 11 ಮಂದಿ ಮುಸ್ಲಿಂ ಯುವಕರಿಗೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಜಾಮೀನು ನೀಡಿದೆ. 598 ದಿನಗಳ ಕಾಲ ಜೈಲಲ್ಲಿ ಕಳೆದ ಬಳಿಕ ಅವರಿಗೆ ಈ ಜಾಮೀನು ಲಭಿಸಿದೆ. ಅಲ್ ಕಾಯಿದಾ ಸಹಿತ ವಿವಿಧ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧವನ್ನು ಆರೋಪಿಸಿ 11 ಮಂದಿ ಯುವಕರ ವಿರುದ್ಧ...
ಚಾರ್ ಧಾಮ್ ಯಾತ್ರೆ ಭರದಿಂದ ಸಾಗುತ್ತಿದ್ದು, ಪ್ರತಿವರ್ಷ ಉತ್ತರಾಖಂಡಕ್ಕೆ ಆಗಮಿಸುವ ಹೆಚ್ಚಿನ ಸಂಖ್ಯೆಯ ಭಕ್ತರನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಬದರೀನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಯ ನಾಲ್ಕು ದೇವಾಲಯಗಳನ್ನು ಒಳಗೊಂಡಿರುವ ಯಾತ್ರೆಯನ್ನು ತೆಗೆದುಕೊಳ್ಳಲು ಮೇ 14 ರವರೆಗೆ ...