ಉತ್ತರ ಪ್ರದೇಶ: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಮಾಜವನ್ನು ಎದುರಿಸಲಾಗದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮರಾಜ್ಯ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ. ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ ಬಳಿಕ ಉತ್ತರ ಪ್ರದೇಶ ಪೊಲೀಸರು ...
ನವದೆಹಲಿ: ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಕೊಂಚ ರಿಲೀಫ್ ದೊರಕಿದ್ದು, ಸದ್ಯ ಮರಣ ದಂಡನೆ ಶಿಕ್ಷೆಯನ್ನು ಮುಂದೂಡಲಾಗಿದೆ. ಆದರೆ ಯೆಮೆನ್ ನ ಕಾನೂನಿನ ಪ್ರಕಾರವಾಗಿ ಇನ್ನೂ ಕೂಡ ಕ್ಷಮಾದಾನ ಅಥವಾ ಬ್ಲಡ್ ಮನಿ ಸ್ವೀಕಾರ ಮಾಡಲು ಸಂತ್ರಸ್ತನ ಕುಟುಂಬಸ್ಥರು ಒಪ್ಪಿಕೊಂಡಿಲ್ಲ ಎಂದು ತಿಳಿದು ಬ...
Mahanayaka --ಭುವನೇಶ್ವರ: ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದರೂ ಪ್ರೊಫೆಸರ್ ವಿರುದ್ಧ ಕಾಲೇಜು ಆಡಳಿತ ಮಂಡಳಿ ಕ್ರಮಕೈಗೊಳ್ಳದ ಹಿನ್ನೆಲೆ ನೊಂದ ವಿದ್ಯಾರ್ಥಿನಿ ಕಾಲೇಜಿನ ಪ್ರಾಂಶುಪಾಲರ ಕೊಠಡಿ ಬಳಿಯಲ್ಲೇ ಬೆಂಕಿ ಹಚ್ಚಿಕೊಂಡಿದ್ದು, ಮೂರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾಳೆ. ಒಡಿಶಾದ 22 ವರ...
Mahanayaka--ಕೋಝೀಕೋಡ್: ಯೆಮನ್ ನಲ್ಲಿ ಮರಣದಂಡನೆ ಶಿಕ್ಷೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ(Nimisha Priya) ಅವರನ್ನು ಬಿಡುಗಡೆಗೊಳಿಸಲು ಕೊನೆಯ ಹಂತದ ಪ್ರಯತ್ನಗಳು ಮುಂದುವರಿದಿದೆ. ನಿಮಿಷ ಪ್ರಿಯಾ ಅವರ ರಕ್ಷಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಚೆಲ್ಲಿದ ನಂತರ ಕೊನೆಯ ಪ್ರಯತ್ನವಾಗಿ ಸೂಫಿ ಗುರು ಶೇಖ್ ಹಬೀಬ್ ಉಮರ್ ಬ...
ನವದೆಹಲಿ: ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿನಿ ಸ್ನೇಹ ದೆಬ್ನಾಥ್ ಮೃತದೇಹ ಯಮುನಾ ನದಿಯ ಬಳಿಯ ಗೀತಾ ಕಾಲೋನಿ ಫ್ಲೈಓವರ್ ಬಳಿ ಭಾನುವಾರ ಸಂಜೆ ಸಿಕ್ಕಿದೆ. ತ್ರಿಪುರ ಮೂಲದ ಸ್ನೇಹ ದಕ್ಷಿಣ ಮುಂಬೈನ ಪರ್ಯವರನ್ ಕಾಂಪ್ಲೆಕ್ಸ್ ನಲ್ಲಿ ವಾಸಿಸುತ್ತಿದ್ದು, ಜುಲೈ 7ರಂದು ಆಕೆ ಕಣ್ಮರೆ...
ಪಾಲ್ಘರ್: ಹಿಂದಿ ಮಾತನಾಡುತ್ತಿದ್ದ ವಲಸೆ ಆಟೋ ಚಾಲಕನಿಗೆ ಮಹಾರಾಷ್ಟ್ರದಲ್ಲಿ “ಮರಾಠಿ ಮಾತನಾಡು” ಎಂದು ಥಳಿಸಿರುವ ಘಟನೆ ನಡೆದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಬೆಂಬಲಿಗರು ಹಿಂದಿ ಭಾಷಿಗ ಆಟೋ ಚಾಲಕನಿಗೆ ಸಾರ್ವಜನಿಕ ಪ್ರದೇಶದಲ್ಲೇ ಹಲ್ಲೆ ನ...
ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ಗೆ ಪ್ರತಿ ದಿನ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ವಿದೇಶಿ ಪ್ರವಾಸಿಗರ ದಂಡು ಕೂಡ ಭಾರೀ ಸಂಖ್ಯೆಯಲ್ಲಿ ಇರುತ್ತದೆ. ಆದರೆ ವಿದೇಶಿ ಪ್ರವಾಸಿಗರು ತಾಜ್ ಮಹಲ್ ಹಿಂದೆ ಮಾಡಿರುವ ವಿಡಿಯೋವೊಂದು ಇದೀಗ ಭಾರೀ ವೈರಲ್ ಆಗಿದೆ. ತಾಜ್ ಮಹಲ್ ಹಿಂದೆ ಸುರಿಯಲಾಗಿರುವ ಕಸದ ರಾಶಿ, ಕೊಳಚೆ ನೀರನ್ನು ...
Mahanayaka--ಗೋಕರ್ಣ: ಕರ್ನಾಟಕದ ಗೋಕರ್ಣದ ರಾಮತೀರ್ಥ ಬೆಟ್ಟದ ಮೇಲಿರುವ ಅಪಾಯಕಾರಿ ಗುಹೆಯಲ್ಲಿ ರಷ್ಯಾದ ಮಹಿಳೆಯೊಬ್ಬರು ಮತ್ತು ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳ ಜೊತೆಗೆ ವಾಸಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಗಸ್ತು ತಿರುಗುತ್ತಿದ್ದಾಗ, ಗೋಕರ್ಣ ಪೊಲೀಸರು ಕಾಡಿನೊಳಗೆ ತೆರಳಿದ ವೇಳೆ ತಾತ್ಕಾಲಿಕ ವಾಸಸ್ಥಳದಲ್ಲಿದ್ದ ಮೂವರನ್ನು ...
Mahanayaka --ಕೋಲ್ಕತ್ತಾ: ಬಾಯ್ಸ್ ಹಾಸ್ಟೆಲ್ ನಲ್ಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್-ಕಲ್ಕತ್ತಾ ವಿದ್ಯಾರ್ಥಿನಿಯೊಬ್ಬಳಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ನಡೆಸಿರುವ ಘಟನೆ ಬಿಸಿನೆಸ್ ಸ್ಕೂಲ್ ನ ಹಾಸ್ಟೆಲ್ ನೊಳಗೆ ಶನಿವಾರ ನಡೆದಿದೆ. ಘಟನೆ ಸಂಬಂಧ ಹರಿದೇವ್ ಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ...
ನವದೆಹಲಿ: ಅಹಮದಾಬಾದ್ನಲ್ಲಿ ಕನಿಷ್ಠ 270 ಜನರನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ವಿಮಾನ ಅಪಘಾತದ ಒಂದು ತಿಂಗಳ ನಂತರ ಭೀಕರ ವಿಮಾನ ದುರಂತಕ್ಕೆ ಕಾರಣ ಏನು ಎನ್ನುವ ಬಗ್ಗೆ ಪ್ರಾಥಮಿಕ ವರದಿ ಹೊರ ಬಿದ್ದಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಶನಿವಾರ ಮುಂಜಾನೆ ವರದಿಯೊಂದನ್ನು ಪ್ರಕಟಿಸಿದ್ದು, ಈ 15 ಪುಟಗಳ ಪ್ರಾಥಮಿಕ ವರದಿಯಲ್ಲಿ ವಿ...