ಜಮ್ಮು-ರಾಜೌರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕಮರಿಗೆ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ. ಪತ್ತೆಯಾದ ಶವಗಳನ್ನು ಅಖ್ನೂರ್ ಉಪ ಜಿಲ್ಲಾ ಆಸ್ಪತ್ರೆಗೆ (ಎಸ್ಡಿಎಚ್) ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕ...
ದೇಶದ ವಾಯುವ್ಯ ಮತ್ತು ಮಧ್ಯ ಪ್ರದೇಶಗಳಲ್ಲಿ ಬಿಸಿಗಾಳಿ ಮುಂದುವರೆದಿದ್ದು, ತಾಪಮಾನವು 46 ರಿಂದ 50 ಡಿಗ್ರಿ ಸೆಲ್ಸಿಯಸ್ ನಡುವೆ ಏರುತ್ತಿದೆ. ಈ ಸುಡುವ ಬೇಸಿಗೆಯ ಮಧ್ಯೆ, ಪ್ರತ್ಯೇಕ ಘಟನೆಗಳಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದಾರೆ, ಇದು ತೀವ್ರ ಶಾಖದ ಪರಿಸ್ಥಿತಿಗಳಿಂದಾಗಿ ಶಾಖದ ಹೊಡೆತದಿಂದ ಉಂಟಾಗುತ್ತದೆ ಎಂದು ಶಂಕಿಸಲಾಗಿದೆ. ಬಿಹಾ...
ಕಣ್ಣೂರು(ಕೇರಳ): ಒಂದು ಕಿಲೋಗ್ರಾಂ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಗನಸಖಿಯೊಬ್ಬಳನ್ನು ಬಂಧಿಸಲಾಗಿದೆ. ಮಸ್ಕತ್ನಿಂದ ಕಣ್ಣೂರಿಗೆ ಗಗನಸಖಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಡಿಆರ್ ಐ ಕೊಚ್ಚಿನ್ ನ ನಿರ್ದಿಷ್ಟ ಗುಪ್ತಚರ ಆಧಾರದ ...
ಮಹಾತ್ಮ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಲುಯಿತ್ ಕುಮಾರ್ ಬರ್ಮನ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆಗೆ ಬುಧವಾರ ರಾತ್ರಿ ಸಲ್ಲಿಸಿದ ದೂರಿನಲ್...
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಗರಿಷ್ಠ ಸ್ಥಾನಗಳನ್ನು ಪಡೆಯುವ ಪಕ್ಷವು ಮೈತ್ರಿಕೂಟದ ನಾಯಕತ್ವಕ್ಕೆ “ನೈಸರ್ಗಿಕ ಹಕ್ಕುದಾರ” ಆಗಿರುತ್ತದೆ. ಇಂಡಿಯಾ ಮೈತ್ರಿಕೂಟ ...
ಪ್ರಧಾನಿ ನರೇಂದ್ರ ಮೋದಿ “ತಮ್ಮ ದ್ವೇಷದ ಭಾಷಣಗಳ ಮೂಲಕ ಪ್ರಧಾನ ಮಂತ್ರಿ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ” ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ. ನಾನು ನನ್ನ ಜೀವಮಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದಿಂದ ಪ್ರತ್ಯೇಕವಾಗಿ ನೋಡಿಲ್ಲ. ಹಾಗೇ ಮಾಡುವುದು ಬಿಜೆಪಿಯ ಏಕೈಕ ಹಕ್ಕುಸ್ವಾಮ್ಯವಾಗಿದೆ ...
ಹೈದರಾಬಾದ್: ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ತನ್ನ ದುರ್ವರ್ತನೆಗಳಿಂದ ಆಗಾಗಾ ಸುದ್ದಿಯಾಗುತ್ತಿರುತ್ತಾರೆ. ಇದೀಗ ವೇದಿಕೆಯಲ್ಲಿ ನಟಿಯೊಬ್ಬರನ್ನು ತಳ್ಳಿ ಹಾಕುವ ಮೂಲಕ ದುರ್ವರ್ತನೆ ತೋರಿದ್ದು, ಅವರ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಟ ವಿಶ್ವಕ್ ಸೇನ್ ಅವರ ಮುಂಬರುವ ಚಿತ್ರ 'ಗ್ಯಾಂಗ್ಸ್ ಆಫ್ ಗೋದಾವರಿ' ಪ್ರಚಾರಕ...
ಕೇರಳದ ಕರಾವಳಿ ಮತ್ತು ಈಶಾನ್ಯದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಕೆಲವೇ ಗಂಟೆಗಳಲ್ಲಿ ಮುಂಗಾರು ಆಗಮಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ 31 ರೊಳಗೆ ಕೇರಳಕ್ಕೆ ಮುಂಗಾರು ಮಳೆ ಎಂಟ್ರಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಜೂನ್ 5ರಿಂದ ಮುಂಗಾರು ಮಳೆ ಆರಂಭವಾಗಲಿದೆ. ...
ಕೇರಳದ ಮಲಪ್ಪುರಂನ 37 ವರ್ಷದ ಮಹಿಳೆಯು ತ್ರಿಶೂರ್ ನಿಂದ ಕೋಯಿಕ್ಕೋಡ್ ನ ತೊಟ್ಟಿಲ್ಪಾಲಂಗೆ ಪ್ರಯಾಣಿಸುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಪೆರಮಂಗಲಂ ಮೂಲಕ ಹಾದು ಹೋಗುವ ಬಸ್ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ನಡೆದಿದೆ. ಬಸ್ ತ್ರಿಶೂರ್ ಜಿಲ್ಲೆಯ ಪೆರಮಂಗಲಂ ದಾಟುತ್ತಿದ್ದಂತೆ ಮಹಿಳೆಗೆ...
ಒಡಿಶಾದ ಪುರಿಯಲ್ಲಿ ಬುಧವಾರ ರಾತ್ರಿ ಭಗವಾನ್ ಜಗನ್ನಾಥನ ಚಂದನ್ ಯಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳು ಸ್ಫೋಟಗೊಂಡ ಪರಿಣಾಮ 20 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಗಾಯಗೊಂಡ ಹಲವಾರು ವ್ಯಕ್ತಿಗಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಚಂದನ ಯಾತ್ರೆಯ ಆಚರಣೆಯ ಭಾಗವಾಗಿ ನರೇಂದ್ರ ಕೊಳದಲ್ಲಿ ತ್ರಿಮೂರ್ತಿಗಳ 'ಚಾಪಾ ಖೇಲಾ' ಕಾರ...